ಆಲ್-ಇಮ್ರಾನ್ · 131/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَاتَّقُوا النَّارَ الَّتِي أُعِدَّتْ لِلْكَافِرِينَ ۝١٣١
Wattaqun Naaral lateee u`iddat lilkaafireen
📖 ಕನ್ನಡ ಅರ್ಥ
ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾದ ಆ ನರಕಾಗ್ನಿಯನ್ನು ಭಯಪಡಿರಿ.

🎧 ಆಲಿಸಿ


📜 ಆಯತ್ 129-133 — ಸೂರಾ ಆಲ್-ಇಮ್ರಾನ್

129وَلِلَّهِ مَا فِي السَّمَاوَاتِ وَمَا فِي الْأَرْضِ ۚ يَغْفِرُ لِمَن يَشَاءُ وَيُعَذِّبُ مَن يَشَاءُ ۚ وَاللَّهُ غَفُورٌ رَّحِيمٌ
ಭೂಮಿ, ಆಕಾಶಗಳಲ್ಲಿರುವುದೆಲ್ಲವೂ ಅಲ್ಲಾಹನದ್ದಾಗಿದೆ. ತಾನಿಚ್ಛಿಸುವವರನ್ನು ಅವನು ಕ್ಷಮಿಸುವನು. ತಾನಿಚ್ಛಿಸುವವರನ್ನು ಅವನು ಶಿಕ್ಷಿಸುವನು. ಅಲ್ಲಾಹನು ಅತ್ಯಧಿಕ ಕ್ಷಮಿಸುವವನು ಕರುಣಾನಿಧಿಯು ಆಗಿದ್ದಾನೆ.
130يَا أَيُّهَا الَّذِينَ آمَنُوا لَا تَأْكُلُوا الرِّبَا أَضْعَافًا مُّضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ. ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
131وَاتَّقُوا النَّارَ الَّتِي أُعِدَّتْ لِلْكَافِرِينَ
ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾದ ಆ ನರಕಾಗ್ನಿಯನ್ನು ಭಯಪಡಿರಿ.
132وَأَطِيعُوا اللَّهَ وَالرَّسُولَ لَعَلَّكُمْ تُرْحَمُونَ
ನೀವು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇದರಿಂದ ನಿಮ್ಮ ಮೇಲೆ ಕರುಣೆ ತೋರಲೂಬಹುದು.
133۞ وَسَارِعُوا إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا السَّمَاوَاتُ وَالْأَرْضُ أُعِدَّتْ لِلْمُتَّقِينَ
ನಿಮ್ಮ ಪ್ರಭುವಿನ ಕ್ಷಮಾದಾನ ಹಾಗೂ ಭೂಮಿ, ಆಕಾಶಗಳಷ್ಟು ವಿಶಾಲವಾದ ಸ್ವರ್ಗದೆಡೆಗೆ ನೀವು ಧಾವಿಸಿರಿ. ಅದನ್ನು ಭಯಭಕ್ತಿ ಪಾಲಿಸುವವರಿಗಾಗಿ ಸಿದ್ಧಗೊಳಿಸಲಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
131ಆಯತ್

ಅನುವಾದ — ಆಲ್-ಇಮ್ರಾನ್ 131

ಸೂರಾ ಆಲ್-ಇಮ್ರಾನ್ ಆಯತ್ 131 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾದ ಆ ನರಕಾಗ್ನಿಯನ್ನು ಭಯಪಡಿರಿ.

ಸೂರಾ ಆಯತ್ 131/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 129–133. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers