ಆಲ್-ಇಮ್ರಾನ್ · 132/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَأَطِيعُوا اللَّهَ وَالرَّسُولَ لَعَلَّكُمْ تُرْحَمُونَ ١٣٢
Transliteration
Wa atee`ul laaha war Rasoola la`allakum turhamoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನೀವು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇದರಿಂದ ನಿಮ್ಮ ಮೇಲೆ ಕರುಣೆ ತೋರಲೂಬಹುದು.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 130-134 — ಸೂರಾ ಆಲ್-ಇಮ್ರಾನ್
130يَا أَيُّهَا الَّذِينَ آمَنُوا لَا تَأْكُلُوا الرِّبَا أَضْعَافًا مُّضَاعَفَةً ۖ وَاتَّقُوا اللَّهَ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ದುಪ್ಪಟ್ಟು ದುಪ್ಪಟ್ಟಾಗಿ ಬಡ್ಡಿಯನ್ನು ತಿನ್ನಬೇಡಿರಿ. ಮತ್ತು ಅಲ್ಲಾಹನನ್ನು ಭಯಪಡಿರಿ. ಪ್ರಾಯಶಃ ನೀವು ಯಶಸ್ಸು ಹೊಂದಬಹುದು.
131وَاتَّقُوا النَّارَ الَّتِي أُعِدَّتْ لِلْكَافِرِينَ
ಸತ್ಯನಿಷೇಧಿಗಳಿಗಾಗಿ ಸಿದ್ಧಗೊಳಿಸಲಾದ ಆ ನರಕಾಗ್ನಿಯನ್ನು ಭಯಪಡಿರಿ.
132وَأَطِيعُوا اللَّهَ وَالرَّسُولَ لَعَلَّكُمْ تُرْحَمُونَ
ನೀವು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇದರಿಂದ ನಿಮ್ಮ ಮೇಲೆ ಕರುಣೆ ತೋರಲೂಬಹುದು.
133۞ وَسَارِعُوا إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا السَّمَاوَاتُ وَالْأَرْضُ أُعِدَّتْ لِلْمُتَّقِينَ
ನಿಮ್ಮ ಪ್ರಭುವಿನ ಕ್ಷಮಾದಾನ ಹಾಗೂ ಭೂಮಿ, ಆಕಾಶಗಳಷ್ಟು ವಿಶಾಲವಾದ ಸ್ವರ್ಗದೆಡೆಗೆ ನೀವು ಧಾವಿಸಿರಿ. ಅದನ್ನು ಭಯಭಕ್ತಿ ಪಾಲಿಸುವವರಿಗಾಗಿ ಸಿದ್ಧಗೊಳಿಸಲಾಗಿದೆ.
134الَّذِينَ يُنفِقُونَ فِي السَّرَّاءِ وَالضَّرَّاءِ وَالْكَاظِمِينَ الْغَيْظَ وَالْعَافِينَ عَنِ النَّاسِ ۗ وَاللَّهُ يُحِبُّ الْمُحْسِنِينَ
ಅವರು ಅನುಕೂಲ ಸ್ಥಿತಿಯಲ್ಲೂ, ದುಸ್ಥಿತಿಯಲ್ಲೂ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಕೋಪವನ್ನು ನುಂಗಿಕೊಳ್ಳುವವರು ಮತ್ತು ಜನರನ್ನು ಮನ್ನಿಸುವವರಾಗಿದ್ದಾರೆ. ಅಲ್ಲಾಹನು ಆ ಸತ್ಕರ್ಮಿಗಳನ್ನು ಪ್ರೀತಿಸುತ್ತಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
132ಆಯತ್
ಅನುವಾದ — ಆಲ್-ಇಮ್ರಾನ್ 132
ಸೂರಾ ಆಲ್-ಇಮ್ರಾನ್ ಆಯತ್ 132 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಅಲ್ಲಾಹ್ ಮತ್ತು ಸಂದೇಶವಾಹಕರನ್ನು ಅನುಸರಿಸಿರಿ. ಇದರಿಂದ ನಿಮ್ಮ ಮೇಲೆ ಕರುಣೆ ತೋರಲೂಬಹುದು.ಸೂರಾ ಆಯತ್ 132/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 130–134. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


