ಆಲ್-ಇಮ್ರಾನ್ · 135/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَالَّذِينَ إِذَا فَعَلُوا فَاحِشَةً أَوْ ظَلَمُوا أَنفُسَهُمْ ذَكَرُوا اللَّهَ فَاسْتَغْفَرُوا لِذُنُوبِهِمْ وَمَن يَغْفِرُ الذُّنُوبَ إِلَّا اللَّهُ وَلَمْ يُصِرُّوا عَلَىٰ مَا فَعَلُوا وَهُمْ يَعْلَمُونَ ۝١٣٥
Wallazeena izaa fa`aloo faahishatan aw zalamooo anfusahum zakarul laaha fastaghfaroo lizunoobihim; wa mai yaghfiruz zunooba illal laahu wa lam yusirroo `alaa maa fa`aloo wa hum ya`lamooo
📖 ಕನ್ನಡ ಅರ್ಥ
ಅವರು ಏನಾದರೂ ನೀಚಕೃತ್ಯವೆಸಗಿದರೆ ಅಥವಾ ಅವರು ಯಾವುದಾದರೂ ಪಾಪ ಮಾಡಿದರೆ ಕೂಡಲೇ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆ ಬೇಡುತ್ತಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಇನ್ನಾರಿದ್ದಾರೆ? ಮತ್ತು ಅವರು ತಿಳಿದೂ ಯಾವುದೇ ಕೆಡುಕಿನಲ್ಲಿ ಪಟ್ಟುಹಿಡಿಯಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 133-137 — ಸೂರಾ ಆಲ್-ಇಮ್ರಾನ್

133۞ وَسَارِعُوا إِلَىٰ مَغْفِرَةٍ مِّن رَّبِّكُمْ وَجَنَّةٍ عَرْضُهَا السَّمَاوَاتُ وَالْأَرْضُ أُعِدَّتْ لِلْمُتَّقِينَ
ನಿಮ್ಮ ಪ್ರಭುವಿನ ಕ್ಷಮಾದಾನ ಹಾಗೂ ಭೂಮಿ, ಆಕಾಶಗಳಷ್ಟು ವಿಶಾಲವಾದ ಸ್ವರ್ಗದೆಡೆಗೆ ನೀವು ಧಾವಿಸಿರಿ. ಅದನ್ನು ಭಯಭಕ್ತಿ ಪಾಲಿಸುವವರಿಗಾಗಿ ಸಿದ್ಧಗೊಳಿಸಲಾಗಿದೆ.
134الَّذِينَ يُنفِقُونَ فِي السَّرَّاءِ وَالضَّرَّاءِ وَالْكَاظِمِينَ الْغَيْظَ وَالْعَافِينَ عَنِ النَّاسِ ۗ وَاللَّهُ يُحِبُّ الْمُحْسِنِينَ
ಅವರು ಅನುಕೂಲ ಸ್ಥಿತಿಯಲ್ಲೂ, ದುಸ್ಥಿತಿಯಲ್ಲೂ ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಕೋಪವನ್ನು ನುಂಗಿಕೊಳ್ಳುವವರು ಮತ್ತು ಜನರನ್ನು ಮನ್ನಿಸುವವರಾಗಿದ್ದಾರೆ. ಅಲ್ಲಾಹನು ಆ ಸತ್ಕರ್ಮಿಗಳನ್ನು ಪ್ರೀತಿಸುತ್ತಾನೆ.
135وَالَّذِينَ إِذَا فَعَلُوا فَاحِشَةً أَوْ ظَلَمُوا أَنفُسَهُمْ ذَكَرُوا اللَّهَ فَاسْتَغْفَرُوا لِذُنُوبِهِمْ وَمَن يَغْفِرُ الذُّنُوبَ إِلَّا اللَّهُ وَلَمْ يُصِرُّوا عَلَىٰ مَا فَعَلُوا وَهُمْ يَعْلَمُونَ
ಅವರು ಏನಾದರೂ ನೀಚಕೃತ್ಯವೆಸಗಿದರೆ ಅಥವಾ ಅವರು ಯಾವುದಾದರೂ ಪಾಪ ಮಾಡಿದರೆ ಕೂಡಲೇ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆ ಬೇಡುತ್ತಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಇನ್ನಾರಿದ್ದಾರೆ? ಮತ್ತು ಅವರು ತಿಳಿದೂ ಯಾವುದೇ ಕೆಡುಕಿನಲ್ಲಿ ಪಟ್ಟುಹಿಡಿಯಲಾರರು.
136أُولَٰئِكَ جَزَاؤُهُم مَّغْفِرَةٌ مِّن رَّبِّهِمْ وَجَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَنِعْمَ أَجْرُ الْعَامِلِينَ
ಅಂಥಹವರಿಗೆ ಇರುವ ಪ್ರತಿಫಲವು ತಮ್ಮ ಪ್ರಭುವಿನ ಕಡೆಯಿಂದಿರುವ ಪಾಪವಿಮೋಚನೆ ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಾಗಿವೆ. ಅಲ್ಲಿ ಅವರು ಶಾಶ್ವತವಾಗಿರುವರು. ಆ ಸತ್ಕರ್ಮ ಮಾಡುವವರ ಪ್ರತಿಫಲವು ಅದೆಷ್ಟು ಉತ್ತಮವಾಗಿದೆ!
137قَدْ خَلَتْ مِن قَبْلِكُمْ سُنَنٌ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ
ನಿಮಗಿಂತ ಮುಂಚೆಯ ಅನೇಕ ಸಮುದಾಯಗಳ ಘಟನೆಗಳು ಗತಿಸಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ (ದಿವ್ಯ ಸಂದೇಶಗಳನ್ನು) ನಿಷೇಧಿಸಿದವರ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
135ಆಯತ್

ಅನುವಾದ — ಆಲ್-ಇಮ್ರಾನ್ 135

ಸೂರಾ ಆಲ್-ಇಮ್ರಾನ್ ಆಯತ್ 135 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಏನಾದರೂ ನೀಚಕೃತ್ಯವೆಸಗಿದರೆ ಅಥವಾ ಅವರು ಯಾವುದಾದರೂ ಪಾಪ ಮಾಡಿದರೆ ಕೂಡಲೇ ಅಲ್ಲಾಹನನ್ನು…

ಸೂರಾ ಆಯತ್ 135/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 133–137. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers