ಆಲ್-ಇಮ್ರಾನ್ · 137/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قَدْ خَلَتْ مِن قَبْلِكُمْ سُنَنٌ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ ۝١٣٧
Qad khalat min qablikum sunanum faseeroo fil ardi fanzuroo kaifa kaana `aaqiba tul mukazzibeen
📖 ಕನ್ನಡ ಅರ್ಥ
ನಿಮಗಿಂತ ಮುಂಚೆಯ ಅನೇಕ ಸಮುದಾಯಗಳ ಘಟನೆಗಳು ಗತಿಸಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ (ದಿವ್ಯ ಸಂದೇಶಗಳನ್ನು) ನಿಷೇಧಿಸಿದವರ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 135-139 — ಸೂರಾ ಆಲ್-ಇಮ್ರಾನ್

135وَالَّذِينَ إِذَا فَعَلُوا فَاحِشَةً أَوْ ظَلَمُوا أَنفُسَهُمْ ذَكَرُوا اللَّهَ فَاسْتَغْفَرُوا لِذُنُوبِهِمْ وَمَن يَغْفِرُ الذُّنُوبَ إِلَّا اللَّهُ وَلَمْ يُصِرُّوا عَلَىٰ مَا فَعَلُوا وَهُمْ يَعْلَمُونَ
ಅವರು ಏನಾದರೂ ನೀಚಕೃತ್ಯವೆಸಗಿದರೆ ಅಥವಾ ಅವರು ಯಾವುದಾದರೂ ಪಾಪ ಮಾಡಿದರೆ ಕೂಡಲೇ ಅಲ್ಲಾಹನನ್ನು ಸ್ಮರಿಸಿ ತಮ್ಮ ಪಾಪಗಳಿಗೆ ಕ್ಷಮೆ ಬೇಡುತ್ತಾರೆ. ವಾಸ್ತವದಲ್ಲಿ ಅಲ್ಲಾಹನ ಹೊರತು ಪಾಪಗಳನ್ನು ಕ್ಷಮಿಸುವವರು ಇನ್ನಾರಿದ್ದಾರೆ? ಮತ್ತು ಅವರು ತಿಳಿದೂ ಯಾವುದೇ ಕೆಡುಕಿನಲ್ಲಿ ಪಟ್ಟುಹಿಡಿಯಲಾರರು.
136أُولَٰئِكَ جَزَاؤُهُم مَّغْفِرَةٌ مِّن رَّبِّهِمْ وَجَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا ۚ وَنِعْمَ أَجْرُ الْعَامِلِينَ
ಅಂಥಹವರಿಗೆ ಇರುವ ಪ್ರತಿಫಲವು ತಮ್ಮ ಪ್ರಭುವಿನ ಕಡೆಯಿಂದಿರುವ ಪಾಪವಿಮೋಚನೆ ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಾಗಿವೆ. ಅಲ್ಲಿ ಅವರು ಶಾಶ್ವತವಾಗಿರುವರು. ಆ ಸತ್ಕರ್ಮ ಮಾಡುವವರ ಪ್ರತಿಫಲವು ಅದೆಷ್ಟು ಉತ್ತಮವಾಗಿದೆ!
137قَدْ خَلَتْ مِن قَبْلِكُمْ سُنَنٌ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ
ನಿಮಗಿಂತ ಮುಂಚೆಯ ಅನೇಕ ಸಮುದಾಯಗಳ ಘಟನೆಗಳು ಗತಿಸಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ (ದಿವ್ಯ ಸಂದೇಶಗಳನ್ನು) ನಿಷೇಧಿಸಿದವರ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
138هَٰذَا بَيَانٌ لِّلنَّاسِ وَهُدًى وَمَوْعِظَةٌ لِّلْمُتَّقِينَ
ಇದು (ಕುರ್‌ಆನ್) ಸಾರ್ವಜನಿಕರಿಗೆ ಸ್ಪಷ್ಟ ವಿವರಣೆಯಾಗಿದೆ ಮತ್ತು ಭಯಭಕ್ತಿಯುಳ್ಳವರಿಗೆ ಸನ್ಮಾರ್ಗದರ್ಶನ ಹಾಗೂ ಉಪದೇಶವಾಗಿದೆ.
139وَلَا تَهِنُوا وَلَا تَحْزَنُوا وَأَنتُمُ الْأَعْلَوْنَ إِن كُنتُم مُّؤْمِنِينَ
ನೀವು ಧೈರ್ಯಗುಂದಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ನೀವು ವಿಶ್ವಾಸಿಗಳಾಗಿದ್ದರೆ ನೀವೇ ಜಯಶಾಲಿಗಳಾಗುವಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
137ಆಯತ್

ಅನುವಾದ — ಆಲ್-ಇಮ್ರಾನ್ 137

ಸೂರಾ ಆಲ್-ಇಮ್ರಾನ್ ಆಯತ್ 137 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗಿಂತ ಮುಂಚೆಯ ಅನೇಕ ಸಮುದಾಯಗಳ ಘಟನೆಗಳು ಗತಿಸಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ…

ಸೂರಾ ಆಯತ್ 137/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 135–139. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers