ಆಲ್-ಇಮ್ರಾನ್ · 139/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَا تَهِنُوا وَلَا تَحْزَنُوا وَأَنتُمُ الْأَعْلَوْنَ إِن كُنتُم مُّؤْمِنِينَ ۝١٣٩
Wa laa tahinoo wa laa tahzanoo wa antumul a`lawna in kuntum mu`mineen
📖 ಕನ್ನಡ ಅರ್ಥ
ನೀವು ಧೈರ್ಯಗುಂದಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ನೀವು ವಿಶ್ವಾಸಿಗಳಾಗಿದ್ದರೆ ನೀವೇ ಜಯಶಾಲಿಗಳಾಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 137-141 — ಸೂರಾ ಆಲ್-ಇಮ್ರಾನ್

137قَدْ خَلَتْ مِن قَبْلِكُمْ سُنَنٌ فَسِيرُوا فِي الْأَرْضِ فَانظُرُوا كَيْفَ كَانَ عَاقِبَةُ الْمُكَذِّبِينَ
ನಿಮಗಿಂತ ಮುಂಚೆಯ ಅನೇಕ ಸಮುದಾಯಗಳ ಘಟನೆಗಳು ಗತಿಸಿವೆ. ಆದ್ದರಿಂದ ನೀವು ಭೂಮಿಯಲ್ಲಿ ಸಂಚರಿಸಿ (ದಿವ್ಯ ಸಂದೇಶಗಳನ್ನು) ನಿಷೇಧಿಸಿದವರ ಅಂತ್ಯ ಹೇಗಾಯಿತೆಂಬುದನ್ನು ನೋಡಿರಿ.
138هَٰذَا بَيَانٌ لِّلنَّاسِ وَهُدًى وَمَوْعِظَةٌ لِّلْمُتَّقِينَ
ಇದು (ಕುರ್‌ಆನ್) ಸಾರ್ವಜನಿಕರಿಗೆ ಸ್ಪಷ್ಟ ವಿವರಣೆಯಾಗಿದೆ ಮತ್ತು ಭಯಭಕ್ತಿಯುಳ್ಳವರಿಗೆ ಸನ್ಮಾರ್ಗದರ್ಶನ ಹಾಗೂ ಉಪದೇಶವಾಗಿದೆ.
139وَلَا تَهِنُوا وَلَا تَحْزَنُوا وَأَنتُمُ الْأَعْلَوْنَ إِن كُنتُم مُّؤْمِنِينَ
ನೀವು ಧೈರ್ಯಗುಂದಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ನೀವು ವಿಶ್ವಾಸಿಗಳಾಗಿದ್ದರೆ ನೀವೇ ಜಯಶಾಲಿಗಳಾಗುವಿರಿ.
140إِن يَمْسَسْكُمْ قَرْحٌ فَقَدْ مَسَّ الْقَوْمَ قَرْحٌ مِّثْلُهُ ۚ وَتِلْكَ الْأَيَّامُ نُدَاوِلُهَا بَيْنَ النَّاسِ وَلِيَعْلَمَ اللَّهُ الَّذِينَ آمَنُوا وَيَتَّخِذَ مِنكُمْ شُهَدَاءَ ۗ وَاللَّهُ لَا يُحِبُّ الظَّالِمِينَ
ನಿಮಗೆ ಗಾಯಗಳಾಗಿದ್ದರೆ ನಿಮ್ಮ ಎದುರಾಳಿಗಳೂ ಸಹ ಇದೇ ರೀತಿಯ ಗಾಯಗಳಾಗಿದ್ದವು. ನಾವು ಈ ದಿನಗಳನ್ನು ಜನರ ನಡುವೆ ಬದಲಾಯಿಸುತ್ತಿರುತ್ತೇವೆ. ಇದು (ಉಹುದ್‌ನ ಪರಾಜಯವು) ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಅರಿಯಲಿಕ್ಕೂ, ನಿಮ್ಮಲ್ಲಿ ಕೆಲವರನ್ನು ಹುತಾತ್ಮರನ್ನಾಗಿ ಮಾಡಲಿಕ್ಕು ಆಗಿತ್ತು. ಅಲ್ಲಾಹನು ಅಕ್ರಮಿಗಳನ್ನು ಪ್ರೀತಿಸುವುದಿಲ್ಲ.
141وَلِيُمَحِّصَ اللَّهُ الَّذِينَ آمَنُوا وَيَمْحَقَ الْكَافِرِينَ
ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶುದ್ಧೀಕರಿಸಲಿಕ್ಕೂ ಮತ್ತು ಸತ್ಯನಿಷೇಧಿಗಳನ್ನು ನಿರ್ನಾಮಗೊಳಿಸಲಿಕ್ಕೂ ಆಗಿತ್ತು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
139ಆಯತ್

ಅನುವಾದ — ಆಲ್-ಇಮ್ರಾನ್ 139

ಸೂರಾ ಆಲ್-ಇಮ್ರಾನ್ ಆಯತ್ 139 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಧೈರ್ಯಗುಂದಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ನೀವು ವಿಶ್ವಾಸಿಗಳಾಗಿದ್ದರೆ ನೀವೇ ಜಯಶಾಲಿಗಳಾಗುವಿರಿ.

ಸೂರಾ ಆಯತ್ 139/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 137–141. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers