ಆಲ್-ಇಮ್ರಾನ್ · 14/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
زُيِّنَ لِلنَّاسِ حُبُّ الشَّهَوَاتِ مِنَ النِّسَاءِ وَالْبَنِينَ وَالْقَنَاطِيرِ الْمُقَنطَرَةِ مِنَ الذَّهَبِ وَالْفِضَّةِ وَالْخَيْلِ الْمُسَوَّمَةِ وَالْأَنْعَامِ وَالْحَرْثِ ۗ ذَٰلِكَ مَتَاعُ الْحَيَاةِ الدُّنْيَا ۖ وَاللَّهُ عِندَهُ حُسْنُ الْمَآبِ ۝١٤
Zuyyina linnaasi hubbush shahawaati minannisaaa`i wal baneena walqanaateeril muqantarati minaz zahabi walfiddati walkhailil musawwamati wal an`aami walhars; zaalika mataa`ul hayaatid dunyaa wallaahu `indahoo husnul ma-aab
📖 ಕನ್ನಡ ಅರ್ಥ
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.

🎧 ಆಲಿಸಿ


📜 ಆಯತ್ 12-16 — ಸೂರಾ ಆಲ್-ಇಮ್ರಾನ್

12قُل لِّلَّذِينَ كَفَرُوا سَتُغْلَبُونَ وَتُحْشَرُونَ إِلَىٰ جَهَنَّمَ ۚ وَبِئْسَ الْمِهَادُ
ಓ ಪ್ರವಾದಿ ನೀವು ಸತ್ಯನಿಷೇಧಿಗಳಿಗೆ ಹೇಳಿರಿ; ನೀವು ಸಧ್ಯದಲ್ಲಿಯೇ ಸೋಲಿಸಲಾಗುವಿರಿ ಮತ್ತು ನರಕದೆಡೆಗೆ ಅಟ್ಟಲು ಒಟ್ಟು ಗೂಡಿಸಲಾಗುವಿರಿ. ಅದು ಬಹಳ ಕೆಟ್ಟ ಸ್ಥಳವಾಗಿದೆ.
13قَدْ كَانَ لَكُمْ آيَةٌ فِي فِئَتَيْنِ الْتَقَتَا ۖ فِئَةٌ تُقَاتِلُ فِي سَبِيلِ اللَّهِ وَأُخْرَىٰ كَافِرَةٌ يَرَوْنَهُم مِّثْلَيْهِمْ رَأْيَ الْعَيْنِ ۚ وَاللَّهُ يُؤَيِّدُ بِنَصْرِهِ مَن يَشَاءُ ۗ إِنَّ فِي ذَٰلِكَ لَعِبْرَةً لِّأُولِي الْأَبْصَارِ
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
14زُيِّنَ لِلنَّاسِ حُبُّ الشَّهَوَاتِ مِنَ النِّسَاءِ وَالْبَنِينَ وَالْقَنَاطِيرِ الْمُقَنطَرَةِ مِنَ الذَّهَبِ وَالْفِضَّةِ وَالْخَيْلِ الْمُسَوَّمَةِ وَالْأَنْعَامِ وَالْحَرْثِ ۗ ذَٰلِكَ مَتَاعُ الْحَيَاةِ الدُّنْيَا ۖ وَاللَّهُ عِندَهُ حُسْنُ الْمَآبِ
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.
15۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.
16الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
14ಆಯತ್

ಅನುವಾದ — ಆಲ್-ಇಮ್ರಾನ್ 14

ಸೂರಾ ಆಲ್-ಇಮ್ರಾನ್ ಆಯತ್ 14 - ಓದಿ, ಆಲಿಸಿ, ಅನುವಾದ, ಕನ್ನಡ : ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು…

ಸೂರಾ ಆಯತ್ 14/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 12–16. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers