ಆಲ್-ಇಮ್ರಾನ್ · 140/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِن يَمْسَسْكُمْ قَرْحٌ فَقَدْ مَسَّ الْقَوْمَ قَرْحٌ مِّثْلُهُ ۚ وَتِلْكَ الْأَيَّامُ نُدَاوِلُهَا بَيْنَ النَّاسِ وَلِيَعْلَمَ اللَّهُ الَّذِينَ آمَنُوا وَيَتَّخِذَ مِنكُمْ شُهَدَاءَ ۗ وَاللَّهُ لَا يُحِبُّ الظَّالِمِينَ ١٤٠
Transliteration
Iny-yamsaskum qarhum faqad massal qawma qarhum misluh; wa tilkal ayyaamu nudaawiluhaa bainan naasi wa liya`lamal laahul lazeena aamanoo wa yattakhiza minkum shuhadaaa`; wallaahu laa yuh ibbuz zaalimeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ನಿಮಗೆ ಗಾಯಗಳಾಗಿದ್ದರೆ ನಿಮ್ಮ ಎದುರಾಳಿಗಳೂ ಸಹ ಇದೇ ರೀತಿಯ ಗಾಯಗಳಾಗಿದ್ದವು. ನಾವು ಈ ದಿನಗಳನ್ನು ಜನರ ನಡುವೆ ಬದಲಾಯಿಸುತ್ತಿರುತ್ತೇವೆ. ಇದು (ಉಹುದ್‌ನ ಪರಾಜಯವು) ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಅರಿಯಲಿಕ್ಕೂ, ನಿಮ್ಮಲ್ಲಿ ಕೆಲವರನ್ನು ಹುತಾತ್ಮರನ್ನಾಗಿ ಮಾಡಲಿಕ್ಕು ಆಗಿತ್ತು. ಅಲ್ಲಾಹನು ಅಕ್ರಮಿಗಳನ್ನು ಪ್ರೀತಿಸುವುದಿಲ್ಲ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 138-142 — ಸೂರಾ ಆಲ್-ಇಮ್ರಾನ್
138هَٰذَا بَيَانٌ لِّلنَّاسِ وَهُدًى وَمَوْعِظَةٌ لِّلْمُتَّقِينَ
ಇದು (ಕುರ್‌ಆನ್) ಸಾರ್ವಜನಿಕರಿಗೆ ಸ್ಪಷ್ಟ ವಿವರಣೆಯಾಗಿದೆ ಮತ್ತು ಭಯಭಕ್ತಿಯುಳ್ಳವರಿಗೆ ಸನ್ಮಾರ್ಗದರ್ಶನ ಹಾಗೂ ಉಪದೇಶವಾಗಿದೆ.
139وَلَا تَهِنُوا وَلَا تَحْزَنُوا وَأَنتُمُ الْأَعْلَوْنَ إِن كُنتُم مُّؤْمِنِينَ
ನೀವು ಧೈರ್ಯಗುಂದಬೇಡಿರಿ ಮತ್ತು ವ್ಯಥೆ ಪಡಬೇಡಿರಿ. ನೀವು ವಿಶ್ವಾಸಿಗಳಾಗಿದ್ದರೆ ನೀವೇ ಜಯಶಾಲಿಗಳಾಗುವಿರಿ.
140إِن يَمْسَسْكُمْ قَرْحٌ فَقَدْ مَسَّ الْقَوْمَ قَرْحٌ مِّثْلُهُ ۚ وَتِلْكَ الْأَيَّامُ نُدَاوِلُهَا بَيْنَ النَّاسِ وَلِيَعْلَمَ اللَّهُ الَّذِينَ آمَنُوا وَيَتَّخِذَ مِنكُمْ شُهَدَاءَ ۗ وَاللَّهُ لَا يُحِبُّ الظَّالِمِينَ
ನಿಮಗೆ ಗಾಯಗಳಾಗಿದ್ದರೆ ನಿಮ್ಮ ಎದುರಾಳಿಗಳೂ ಸಹ ಇದೇ ರೀತಿಯ ಗಾಯಗಳಾಗಿದ್ದವು. ನಾವು ಈ ದಿನಗಳನ್ನು ಜನರ ನಡುವೆ ಬದಲಾಯಿಸುತ್ತಿರುತ್ತೇವೆ. ಇದು (ಉಹುದ್‌ನ ಪರಾಜಯವು) ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಅರಿಯಲಿಕ್ಕೂ, ನಿಮ್ಮಲ್ಲಿ ಕೆಲವರನ್ನು ಹುತಾತ್ಮರನ್ನಾಗಿ ಮಾಡಲಿಕ್ಕು ಆಗಿತ್ತು. ಅಲ್ಲಾಹನು ಅಕ್ರಮಿಗಳನ್ನು ಪ್ರೀತಿಸುವುದಿಲ್ಲ.
141وَلِيُمَحِّصَ اللَّهُ الَّذِينَ آمَنُوا وَيَمْحَقَ الْكَافِرِينَ
ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶುದ್ಧೀಕರಿಸಲಿಕ್ಕೂ ಮತ್ತು ಸತ್ಯನಿಷೇಧಿಗಳನ್ನು ನಿರ್ನಾಮಗೊಳಿಸಲಿಕ್ಕೂ ಆಗಿತ್ತು.
142أَمْ حَسِبْتُمْ أَن تَدْخُلُوا الْجَنَّةَ وَلَمَّا يَعْلَمِ اللَّهُ الَّذِينَ جَاهَدُوا مِنكُمْ وَيَعْلَمَ الصَّابِرِينَ
ನೀವು ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸುವಿರೆಂದು ಭಾವಿಸಿರುವಿರಾ? ವಸ್ತುತಃ ನಿಮ್ಮಲ್ಲಿ ಯಾರೆಲ್ಲ ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವವರೂ ಅದಕ್ಕಾಗಿ ಸಹನೆ ಪಡುವವರಿದ್ದಾರೆಂದು ಅವನು ಇನ್ನೂ ಕಾಣಲೇ ಇಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
140ಆಯತ್
ಅನುವಾದ — ಆಲ್-ಇಮ್ರಾನ್ 140
ಸೂರಾ ಆಲ್-ಇಮ್ರಾನ್ ಆಯತ್ 140 - ಓದಿ, ಆಲಿಸಿ, ಅನುವಾದ, ಕನ್ನಡ : ನಿಮಗೆ ಗಾಯಗಳಾಗಿದ್ದರೆ ನಿಮ್ಮ ಎದುರಾಳಿಗಳೂ ಸಹ ಇದೇ ರೀತಿಯ ಗಾಯಗಳಾಗಿದ್ದವು. ನಾವು ಈ…ಸೂರಾ ಆಯತ್ 140/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 138–142. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


