ಆಲ್-ಇಮ್ರಾನ್ · 143/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَقَدْ كُنتُمْ تَمَنَّوْنَ الْمَوْتَ مِن قَبْلِ أَن تَلْقَوْهُ فَقَدْ رَأَيْتُمُوهُ وَأَنتُمْ تَنظُرُونَ ۝١٤٣
Wa laqad kuntum tamannnawnal mawta min qabli an talqawhu faqad ra aitumoohu wa antum tanzuroon
📖 ಕನ್ನಡ ಅರ್ಥ
ನೀವು ಯುದ್ಧಕ್ಕೆ ಮೊದಲು ಹುತಾತ್ಮತೆಯ ಹಂಬಲದಲ್ಲಿದ್ದೀರಿ. ಇದೀಗ ನೀವು ಅದನ್ನು ನಿಮ್ಮ ಕಣ್ಣೆದುರೇ ಕಾಣುತ್ತಿರುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 141-145 — ಸೂರಾ ಆಲ್-ಇಮ್ರಾನ್

141وَلِيُمَحِّصَ اللَّهُ الَّذِينَ آمَنُوا وَيَمْحَقَ الْكَافِرِينَ
ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಶುದ್ಧೀಕರಿಸಲಿಕ್ಕೂ ಮತ್ತು ಸತ್ಯನಿಷೇಧಿಗಳನ್ನು ನಿರ್ನಾಮಗೊಳಿಸಲಿಕ್ಕೂ ಆಗಿತ್ತು.
142أَمْ حَسِبْتُمْ أَن تَدْخُلُوا الْجَنَّةَ وَلَمَّا يَعْلَمِ اللَّهُ الَّذِينَ جَاهَدُوا مِنكُمْ وَيَعْلَمَ الصَّابِرِينَ
ನೀವು ನಿರಾಯಾಸವಾಗಿ ಸ್ವರ್ಗವನ್ನು ಪ್ರವೇಶಿಸುವಿರೆಂದು ಭಾವಿಸಿರುವಿರಾ? ವಸ್ತುತಃ ನಿಮ್ಮಲ್ಲಿ ಯಾರೆಲ್ಲ ಅಲ್ಲಾಹನ ಮಾರ್ಗದಲ್ಲಿ ಹೋರಾಟ ನಡೆಸುವವರೂ ಅದಕ್ಕಾಗಿ ಸಹನೆ ಪಡುವವರಿದ್ದಾರೆಂದು ಅವನು ಇನ್ನೂ ಕಾಣಲೇ ಇಲ್ಲ.
143وَلَقَدْ كُنتُمْ تَمَنَّوْنَ الْمَوْتَ مِن قَبْلِ أَن تَلْقَوْهُ فَقَدْ رَأَيْتُمُوهُ وَأَنتُمْ تَنظُرُونَ
ನೀವು ಯುದ್ಧಕ್ಕೆ ಮೊದಲು ಹುತಾತ್ಮತೆಯ ಹಂಬಲದಲ್ಲಿದ್ದೀರಿ. ಇದೀಗ ನೀವು ಅದನ್ನು ನಿಮ್ಮ ಕಣ್ಣೆದುರೇ ಕಾಣುತ್ತಿರುವಿರಿ.
144وَمَا مُحَمَّدٌ إِلَّا رَسُولٌ قَدْ خَلَتْ مِن قَبْلِهِ الرُّسُلُ ۚ أَفَإِن مَّاتَ أَوْ قُتِلَ انقَلَبْتُمْ عَلَىٰ أَعْقَابِكُمْ ۚ وَمَن يَنقَلِبْ عَلَىٰ عَقِبَيْهِ فَلَن يَضُرَّ اللَّهَ شَيْئًا ۗ وَسَيَجْزِي اللَّهُ الشَّاكِرِينَ
ಮುಹಮ್ಮದ್(ಸ) ಓರ್ವ ಸಂದೇಶವಾಹಕರು ಮಾತ್ರ ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿದ್ದಾರೆ. ಅವರು ಮೃತಪಟ್ಟರೆ ಅಥವಾ ಹುತಾತ್ಮರಾದರೆ ನೀವು ಇಸ್ಲಾಮಿನಿಂದ ಮರಳಿ ಹೋಗುವಿರಾ? ಮತ್ತು ಯಾರಾದರೂ ಹಿಂದಕ್ಕೆ ಮರಳಿ ಹೋಗುವುದಾದರೆ ಅವನು ಅಲ್ಲಾಹನಿಗೆ ಯಾವ ಹಾನಿಯನ್ನು ಮಾಡಲಾರನು. ಸಧ್ಯದಲ್ಲೇ ಕೃತಜ್ಞತೆ ತೋರುವವರಿಗೆ ಅಲ್ಲಾಹನು ಉತ್ತಮ ಪ್ರತಿಫಲವನ್ನು ನೀಡಲಿದ್ದಾನೆ.
145وَمَا كَانَ لِنَفْسٍ أَن تَمُوتَ إِلَّا بِإِذْنِ اللَّهِ كِتَابًا مُّؤَجَّلًا ۗ وَمَن يُرِدْ ثَوَابَ الدُّنْيَا نُؤْتِهِ مِنْهَا وَمَن يُرِدْ ثَوَابَ الْآخِرَةِ نُؤْتِهِ مِنْهَا ۚ وَسَنَجْزِي الشَّاكِرِينَ
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ಜೀವಿಯು ಮರಣಹೊಂದಲಾರದು. ಅದು ನಿರ್ಧರಿತ ಅವಧಿಯಾಗಿದೆ. ಐಹಿಕ ಪ್ರತಿಫಲವನ್ನು ಬಯಸುವವರಿಗೆ ನಾವು ಅದರಿಂದ ಅಲ್ಪವನ್ನು ನೀಡುತ್ತೇವೆ ಮತ್ತು ಪರಲೋಕದ ಪ್ರತಿಫಲವನ್ನು ಬಯಸುವವರಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞತೆ ತೋರುವವರಿಗೆ ನಾವು ಶೀಘ್ರವಾಗಿ ಉತ್ತಮ ಪ್ರತಿಫಲವನ್ನು ಕರುಣಿಸಲಿದ್ದೇವೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
143ಆಯತ್

ಅನುವಾದ — ಆಲ್-ಇಮ್ರಾನ್ 143

ಸೂರಾ ಆಲ್-ಇಮ್ರಾನ್ ಆಯತ್ 143 - ಓದಿ, ಆಲಿಸಿ, ಅನುವಾದ, ಕನ್ನಡ : ನೀವು ಯುದ್ಧಕ್ಕೆ ಮೊದಲು ಹುತಾತ್ಮತೆಯ ಹಂಬಲದಲ್ಲಿದ್ದೀರಿ. ಇದೀಗ ನೀವು ಅದನ್ನು ನಿಮ್ಮ ಕಣ್ಣೆದುರೇ…

ಸೂರಾ ಆಯತ್ 143/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 141–145. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers