ಆಲ್-ಇಮ್ರಾನ್ · 145/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَا كَانَ لِنَفْسٍ أَن تَمُوتَ إِلَّا بِإِذْنِ اللَّهِ كِتَابًا مُّؤَجَّلًا ۗ وَمَن يُرِدْ ثَوَابَ الدُّنْيَا نُؤْتِهِ مِنْهَا وَمَن يُرِدْ ثَوَابَ الْآخِرَةِ نُؤْتِهِ مِنْهَا ۚ وَسَنَجْزِي الشَّاكِرِينَ ۝١٤٥
Wa maa kaana linafsin an tamoota illaa bi iznillaahi kitaabam mu`ajjalaa; wa mai yurid sawaabad dunyaa nu`tihee minhaa wa mai yurid sawaabal Aakhirati nu`tihee minhaa; wa sanajzish shaakireen
📖 ಕನ್ನಡ ಅರ್ಥ
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ಜೀವಿಯು ಮರಣಹೊಂದಲಾರದು. ಅದು ನಿರ್ಧರಿತ ಅವಧಿಯಾಗಿದೆ. ಐಹಿಕ ಪ್ರತಿಫಲವನ್ನು ಬಯಸುವವರಿಗೆ ನಾವು ಅದರಿಂದ ಅಲ್ಪವನ್ನು ನೀಡುತ್ತೇವೆ ಮತ್ತು ಪರಲೋಕದ ಪ್ರತಿಫಲವನ್ನು ಬಯಸುವವರಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞತೆ ತೋರುವವರಿಗೆ ನಾವು ಶೀಘ್ರವಾಗಿ ಉತ್ತಮ ಪ್ರತಿಫಲವನ್ನು ಕರುಣಿಸಲಿದ್ದೇವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 143-147 — ಸೂರಾ ಆಲ್-ಇಮ್ರಾನ್

143وَلَقَدْ كُنتُمْ تَمَنَّوْنَ الْمَوْتَ مِن قَبْلِ أَن تَلْقَوْهُ فَقَدْ رَأَيْتُمُوهُ وَأَنتُمْ تَنظُرُونَ
ನೀವು ಯುದ್ಧಕ್ಕೆ ಮೊದಲು ಹುತಾತ್ಮತೆಯ ಹಂಬಲದಲ್ಲಿದ್ದೀರಿ. ಇದೀಗ ನೀವು ಅದನ್ನು ನಿಮ್ಮ ಕಣ್ಣೆದುರೇ ಕಾಣುತ್ತಿರುವಿರಿ.
144وَمَا مُحَمَّدٌ إِلَّا رَسُولٌ قَدْ خَلَتْ مِن قَبْلِهِ الرُّسُلُ ۚ أَفَإِن مَّاتَ أَوْ قُتِلَ انقَلَبْتُمْ عَلَىٰ أَعْقَابِكُمْ ۚ وَمَن يَنقَلِبْ عَلَىٰ عَقِبَيْهِ فَلَن يَضُرَّ اللَّهَ شَيْئًا ۗ وَسَيَجْزِي اللَّهُ الشَّاكِرِينَ
ಮುಹಮ್ಮದ್(ಸ) ಓರ್ವ ಸಂದೇಶವಾಹಕರು ಮಾತ್ರ ಅವರಿಗಿಂತ ಮುಂಚೆ ಅನೇಕ ಸಂದೇಶವಾಹಕರು ಗತಿಸಿದ್ದಾರೆ. ಅವರು ಮೃತಪಟ್ಟರೆ ಅಥವಾ ಹುತಾತ್ಮರಾದರೆ ನೀವು ಇಸ್ಲಾಮಿನಿಂದ ಮರಳಿ ಹೋಗುವಿರಾ? ಮತ್ತು ಯಾರಾದರೂ ಹಿಂದಕ್ಕೆ ಮರಳಿ ಹೋಗುವುದಾದರೆ ಅವನು ಅಲ್ಲಾಹನಿಗೆ ಯಾವ ಹಾನಿಯನ್ನು ಮಾಡಲಾರನು. ಸಧ್ಯದಲ್ಲೇ ಕೃತಜ್ಞತೆ ತೋರುವವರಿಗೆ ಅಲ್ಲಾಹನು ಉತ್ತಮ ಪ್ರತಿಫಲವನ್ನು ನೀಡಲಿದ್ದಾನೆ.
145وَمَا كَانَ لِنَفْسٍ أَن تَمُوتَ إِلَّا بِإِذْنِ اللَّهِ كِتَابًا مُّؤَجَّلًا ۗ وَمَن يُرِدْ ثَوَابَ الدُّنْيَا نُؤْتِهِ مِنْهَا وَمَن يُرِدْ ثَوَابَ الْآخِرَةِ نُؤْتِهِ مِنْهَا ۚ وَسَنَجْزِي الشَّاكِرِينَ
ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ಜೀವಿಯು ಮರಣಹೊಂದಲಾರದು. ಅದು ನಿರ್ಧರಿತ ಅವಧಿಯಾಗಿದೆ. ಐಹಿಕ ಪ್ರತಿಫಲವನ್ನು ಬಯಸುವವರಿಗೆ ನಾವು ಅದರಿಂದ ಅಲ್ಪವನ್ನು ನೀಡುತ್ತೇವೆ ಮತ್ತು ಪರಲೋಕದ ಪ್ರತಿಫಲವನ್ನು ಬಯಸುವವರಿಗೆ ನಾವು ಅದನ್ನು ನೀಡುತ್ತೇವೆ. ಕೃತಜ್ಞತೆ ತೋರುವವರಿಗೆ ನಾವು ಶೀಘ್ರವಾಗಿ ಉತ್ತಮ ಪ್ರತಿಫಲವನ್ನು ಕರುಣಿಸಲಿದ್ದೇವೆ.
146وَكَأَيِّن مِّن نَّبِيٍّ قَاتَلَ مَعَهُ رِبِّيُّونَ كَثِيرٌ فَمَا وَهَنُوا لِمَا أَصَابَهُمْ فِي سَبِيلِ اللَّهِ وَمَا ضَعُفُوا وَمَا اسْتَكَانُوا ۗ وَاللَّهُ يُحِبُّ الصَّابِرِينَ
(ಇದಕ್ಕಿಂತ ಮುಂಚೆ) ಅದೆಷ್ಟೂ ಪೈಗಂಬರರು (ಗತಿಸಿಹೋಗಿದ್ದಾರೆ) ಅಲ್ಲಾಹನ ಅದೆಷ್ಟೂ ಭಕ್ತರು ಯುದ್ಧ ಮಾಡಿದ್ದಾರೆ! ಅವರಿಗೆ ಅಲ್ಲಾಹನ ಮಾರ್ಗದಲ್ಲಿ ಸಾಕಷ್ಟು ಬವಣೆಗಳನ್ನು ಎದುರಿಸಬೇಕಾಯಿತು. ಆದರೆ ಅವರು ಎದೆಗುಂದಲಿಲ್ಲ, ಮತ್ತು ಬಲಹೀನರಾಗಲಿಲ್ಲ ಹಾಗೂ ಕೀಳರಿಮೆ ತೋರಲಿಲ್ಲ ಮತ್ತು ಅಲ್ಲಾಹನು ಸಹನಾಶೀಲರನ್ನು ಪ್ರೀತಿಸುತ್ತಾನೆ.
147وَمَا كَانَ قَوْلَهُمْ إِلَّا أَن قَالُوا رَبَّنَا اغْفِرْ لَنَا ذُنُوبَنَا وَإِسْرَافَنَا فِي أَمْرِنَا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
(ಆ ಸತ್ಯವಿಶ್ವಾಸಿಗಳು) ಓ ನಮ್ಮ ಪ್ರಭೂ, ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮ ಕಾರ್ಯಗಳಲ್ಲಿ ಉಂಟಾದAತಹ ಅತಿಕ್ರಮಗಳನ್ನು ಮನ್ನಿಸು ಮತ್ತು ನಮ್ಮ ಪಾದಗಳನ್ನು ನೆಲಯೂರಿಸು ಮತ್ತು ನಮಗೆ ಸತ್ಯ ನಿಷೇಧಿ ಜನತೆಯ ವಿರುದ್ಧ ಸಹಾಯವನ್ನು ನೀಡು ಎಂದೇ ಅವರು ಪ್ರಾರ್ಥಿಸುತ್ತಿದ್ದರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
145ಆಯತ್

ಅನುವಾದ — ಆಲ್-ಇಮ್ರಾನ್ 145

ಸೂರಾ ಆಲ್-ಇಮ್ರಾನ್ ಆಯತ್ 145 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಅಪ್ಪಣೆಯಿಲ್ಲದೆ ಯಾವ ಜೀವಿಯು ಮರಣಹೊಂದಲಾರದು. ಅದು ನಿರ್ಧರಿತ ಅವಧಿಯಾಗಿದೆ. ಐಹಿಕ ಪ್ರತಿಫಲವನ್ನು…

ಸೂರಾ ಆಯತ್ 145/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 143–147. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers