ಆಲ್-ಇಮ್ರಾನ್ · 148/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَآتَاهُمُ اللَّهُ ثَوَابَ الدُّنْيَا وَحُسْنَ ثَوَابِ الْآخِرَةِ ۗ وَاللَّهُ يُحِبُّ الْمُحْسِنِينَ ۝١٤٨
Fa aataahumul laahu sawaabad dunyaa wa husna sawaabil Aakhirah; wallaahu yuhibbul muhsineen
📖 ಕನ್ನಡ ಅರ್ಥ
ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು ದಯಪಾಲಿಸಿದನು. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 146-150 — ಸೂರಾ ಆಲ್-ಇಮ್ರಾನ್

146وَكَأَيِّن مِّن نَّبِيٍّ قَاتَلَ مَعَهُ رِبِّيُّونَ كَثِيرٌ فَمَا وَهَنُوا لِمَا أَصَابَهُمْ فِي سَبِيلِ اللَّهِ وَمَا ضَعُفُوا وَمَا اسْتَكَانُوا ۗ وَاللَّهُ يُحِبُّ الصَّابِرِينَ
(ಇದಕ್ಕಿಂತ ಮುಂಚೆ) ಅದೆಷ್ಟೂ ಪೈಗಂಬರರು (ಗತಿಸಿಹೋಗಿದ್ದಾರೆ) ಅಲ್ಲಾಹನ ಅದೆಷ್ಟೂ ಭಕ್ತರು ಯುದ್ಧ ಮಾಡಿದ್ದಾರೆ! ಅವರಿಗೆ ಅಲ್ಲಾಹನ ಮಾರ್ಗದಲ್ಲಿ ಸಾಕಷ್ಟು ಬವಣೆಗಳನ್ನು ಎದುರಿಸಬೇಕಾಯಿತು. ಆದರೆ ಅವರು ಎದೆಗುಂದಲಿಲ್ಲ, ಮತ್ತು ಬಲಹೀನರಾಗಲಿಲ್ಲ ಹಾಗೂ ಕೀಳರಿಮೆ ತೋರಲಿಲ್ಲ ಮತ್ತು ಅಲ್ಲಾಹನು ಸಹನಾಶೀಲರನ್ನು ಪ್ರೀತಿಸುತ್ತಾನೆ.
147وَمَا كَانَ قَوْلَهُمْ إِلَّا أَن قَالُوا رَبَّنَا اغْفِرْ لَنَا ذُنُوبَنَا وَإِسْرَافَنَا فِي أَمْرِنَا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
(ಆ ಸತ್ಯವಿಶ್ವಾಸಿಗಳು) ಓ ನಮ್ಮ ಪ್ರಭೂ, ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮ ಕಾರ್ಯಗಳಲ್ಲಿ ಉಂಟಾದAತಹ ಅತಿಕ್ರಮಗಳನ್ನು ಮನ್ನಿಸು ಮತ್ತು ನಮ್ಮ ಪಾದಗಳನ್ನು ನೆಲಯೂರಿಸು ಮತ್ತು ನಮಗೆ ಸತ್ಯ ನಿಷೇಧಿ ಜನತೆಯ ವಿರುದ್ಧ ಸಹಾಯವನ್ನು ನೀಡು ಎಂದೇ ಅವರು ಪ್ರಾರ್ಥಿಸುತ್ತಿದ್ದರು.
148فَآتَاهُمُ اللَّهُ ثَوَابَ الدُّنْيَا وَحُسْنَ ثَوَابِ الْآخِرَةِ ۗ وَاللَّهُ يُحِبُّ الْمُحْسِنِينَ
ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು ದಯಪಾಲಿಸಿದನು. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.
149يَا أَيُّهَا الَّذِينَ آمَنُوا إِن تُطِيعُوا الَّذِينَ كَفَرُوا يَرُدُّوكُمْ عَلَىٰ أَعْقَابِكُمْ فَتَنقَلِبُوا خَاسِرِينَ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸುವುದಾದರೆ ಅವರು ನಿಮ್ಮನ್ನು ಪೂರ್ವ ಸ್ಥಿತಿಗೆ ಮರಳಿಸಿ ಬಿಡುವರು. ಅನಂತರ ನೀವು ಪರಾಜಯ ಹೊಂದಿ ಹಿಂದಿರುಗುವಿರಿ.
150بَلِ اللَّهُ مَوْلَاكُمْ ۖ وَهُوَ خَيْرُ النَّاصِرِينَ
ಹಾಗಲ್ಲ, ಅಲ್ಲಾಹನು ನಿಮ್ಮ ರಕ್ಷಕನಾಗಿದ್ದಾನೆ ಮತ್ತು ಅವನೇ ನಿಮ್ಮ ಉತ್ತಮ ಸಹಾಯಕನಾಗಿದ್ದಾನೆ (ಸತ್ಯನಿಷೇಧಿಗಳು ನಿಮ್ಮ ಓಳಿತನ್ನು ಬಯಸುವವರಲ್ಲ).
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
148ಆಯತ್

ಅನುವಾದ — ಆಲ್-ಇಮ್ರಾನ್ 148

ಸೂರಾ ಆಲ್-ಇಮ್ರಾನ್ ಆಯತ್ 148 - ಓದಿ, ಆಲಿಸಿ, ಅನುವಾದ, ಕನ್ನಡ : ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು…

ಸೂರಾ ಆಯತ್ 148/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 146–150. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers