ಆಲ್-ಇಮ್ರಾನ್ · 149/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَا أَيُّهَا الَّذِينَ آمَنُوا إِن تُطِيعُوا الَّذِينَ كَفَرُوا يَرُدُّوكُمْ عَلَىٰ أَعْقَابِكُمْ فَتَنقَلِبُوا خَاسِرِينَ ۝١٤٩
Yaaa `aiyuhal lazeena aamanoo in tutee`ullazeena kafaroo yaruddookum `alaaa a`qaabkum fatanqaliboo khaasireen
📖 ಕನ್ನಡ ಅರ್ಥ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸುವುದಾದರೆ ಅವರು ನಿಮ್ಮನ್ನು ಪೂರ್ವ ಸ್ಥಿತಿಗೆ ಮರಳಿಸಿ ಬಿಡುವರು. ಅನಂತರ ನೀವು ಪರಾಜಯ ಹೊಂದಿ ಹಿಂದಿರುಗುವಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 147-151 — ಸೂರಾ ಆಲ್-ಇಮ್ರಾನ್

147وَمَا كَانَ قَوْلَهُمْ إِلَّا أَن قَالُوا رَبَّنَا اغْفِرْ لَنَا ذُنُوبَنَا وَإِسْرَافَنَا فِي أَمْرِنَا وَثَبِّتْ أَقْدَامَنَا وَانصُرْنَا عَلَى الْقَوْمِ الْكَافِرِينَ
(ಆ ಸತ್ಯವಿಶ್ವಾಸಿಗಳು) ಓ ನಮ್ಮ ಪ್ರಭೂ, ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮ ಕಾರ್ಯಗಳಲ್ಲಿ ಉಂಟಾದAತಹ ಅತಿಕ್ರಮಗಳನ್ನು ಮನ್ನಿಸು ಮತ್ತು ನಮ್ಮ ಪಾದಗಳನ್ನು ನೆಲಯೂರಿಸು ಮತ್ತು ನಮಗೆ ಸತ್ಯ ನಿಷೇಧಿ ಜನತೆಯ ವಿರುದ್ಧ ಸಹಾಯವನ್ನು ನೀಡು ಎಂದೇ ಅವರು ಪ್ರಾರ್ಥಿಸುತ್ತಿದ್ದರು.
148فَآتَاهُمُ اللَّهُ ثَوَابَ الدُّنْيَا وَحُسْنَ ثَوَابِ الْآخِرَةِ ۗ وَاللَّهُ يُحِبُّ الْمُحْسِنِينَ
ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು ದಯಪಾಲಿಸಿದನು. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.
149يَا أَيُّهَا الَّذِينَ آمَنُوا إِن تُطِيعُوا الَّذِينَ كَفَرُوا يَرُدُّوكُمْ عَلَىٰ أَعْقَابِكُمْ فَتَنقَلِبُوا خَاسِرِينَ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸುವುದಾದರೆ ಅವರು ನಿಮ್ಮನ್ನು ಪೂರ್ವ ಸ್ಥಿತಿಗೆ ಮರಳಿಸಿ ಬಿಡುವರು. ಅನಂತರ ನೀವು ಪರಾಜಯ ಹೊಂದಿ ಹಿಂದಿರುಗುವಿರಿ.
150بَلِ اللَّهُ مَوْلَاكُمْ ۖ وَهُوَ خَيْرُ النَّاصِرِينَ
ಹಾಗಲ್ಲ, ಅಲ್ಲಾಹನು ನಿಮ್ಮ ರಕ್ಷಕನಾಗಿದ್ದಾನೆ ಮತ್ತು ಅವನೇ ನಿಮ್ಮ ಉತ್ತಮ ಸಹಾಯಕನಾಗಿದ್ದಾನೆ (ಸತ್ಯನಿಷೇಧಿಗಳು ನಿಮ್ಮ ಓಳಿತನ್ನು ಬಯಸುವವರಲ್ಲ).
151سَنُلْقِي فِي قُلُوبِ الَّذِينَ كَفَرُوا الرُّعْبَ بِمَا أَشْرَكُوا بِاللَّهِ مَا لَمْ يُنَزِّلْ بِهِ سُلْطَانًا ۖ وَمَأْوَاهُمُ النَّارُ ۚ وَبِئْسَ مَثْوَى الظَّالِمِينَ
ಸದ್ಯದಲ್ಲೇ ನಾವು ಸತ್ಯನಿಷೇಧಿಗಳ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸುವೆವು. ಇದು ಅವರು ಅಲ್ಲಾಹನೊಂದಿಗೆ ಅವನು ಯಾವ ಪುರಾವೆಯನ್ನೂ ಅವತೀರ್ಣಗೊಳಿಸದಿರುವ ವಸ್ತುಗಳನ್ನು ಸಹಭಾಗಿಗಳನ್ನಾಗಿ ನಿಶ್ಚಯಿಸಿದುದರ ಫಲವಾಗಿದೆ. ಅವರ (ಅಂತಿಮ) ವಾಸಸ್ಥಳವು ನರಕವಾಗಿದೆ ಮತ್ತು ಆ ಅಕ್ರಮಿಗಳ ವಾಸಸ್ಥಳವು ಅದೆಷ್ಟು ನಿಕೃಷ್ಟವಾಗಿದೆ!
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
149ಆಯತ್

ಅನುವಾದ — ಆಲ್-ಇಮ್ರಾನ್ 149

ಸೂರಾ ಆಲ್-ಇಮ್ರಾನ್ ಆಯತ್ 149 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸುವುದಾದರೆ ಅವರು ನಿಮ್ಮನ್ನು ಪೂರ್ವ ಸ್ಥಿತಿಗೆ ಮರಳಿಸಿ…

ಸೂರಾ ಆಯತ್ 149/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 147–151. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers