ಆಲ್-ಇಮ್ರಾನ್ · 15/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ ۝١٥
Qul a`unabbi `ukum bikhairim min zaalikum; lillazeenat taqaw `inda Rabbihim jannaatun tajree min tahtihal anhaaru khaalideena feehaa wa azwaajum mutahharatunw wa ridwaanum minal laah; wallaahu baseerum bil`ibaad
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 13-17 — ಸೂರಾ ಆಲ್-ಇಮ್ರಾನ್

13قَدْ كَانَ لَكُمْ آيَةٌ فِي فِئَتَيْنِ الْتَقَتَا ۖ فِئَةٌ تُقَاتِلُ فِي سَبِيلِ اللَّهِ وَأُخْرَىٰ كَافِرَةٌ يَرَوْنَهُم مِّثْلَيْهِمْ رَأْيَ الْعَيْنِ ۚ وَاللَّهُ يُؤَيِّدُ بِنَصْرِهِ مَن يَشَاءُ ۗ إِنَّ فِي ذَٰلِكَ لَعِبْرَةً لِّأُولِي الْأَبْصَارِ
ನಿಶ್ಚಯವಾಗಿಯು (ಬದರ್ ಯುದ್ಧದಲ್ಲಿ) ಪರಸ್ಪರ ಎದುರುಗೊಂಡ ಎರಡು ಬಣಗಳಲ್ಲಿ ನಿಮಗೆ ದೃಷ್ಟಾಂತವಿದೆ. ಒಂದು ಬಣವು ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡುತ್ತಿತ್ತು ಮತ್ತು ಇನ್ನೊಂದು ಬಣವು ಸತ್ಯನಿಷೇಧಿಗಳದ್ದಾಗಿತ್ತು. ಅವರು ತಮ್ಮ ಭಾಹ್ಯ ದೃಷ್ಟಿಯಲ್ಲಿ ಅವರನ್ನು (ಮುಸ್ಲಿಮರನ್ನು) ತಮಗಿಂತ ಇಮ್ಮಡಿ ಇರುವುದಾಗಿ ಕಂಡಿದ್ದರು. ಅಲ್ಲಾಹನು ತಾನಿಚ್ಛಿಸುವವರಿಗೆ ತನ್ನ ಸಹಾಯದಿಂದ ಬೆಂಬಲವನ್ನು ನೀಡುತ್ತಾನೆ. ಖಂಡಿತವಾಗಿಯು ಅಂತಃರ್ದೃಷ್ಟಿಯುಳ್ಳವರಿಗೆ ಇದರಲ್ಲಿ ಪಾಠವಿದೆ.
14زُيِّنَ لِلنَّاسِ حُبُّ الشَّهَوَاتِ مِنَ النِّسَاءِ وَالْبَنِينَ وَالْقَنَاطِيرِ الْمُقَنطَرَةِ مِنَ الذَّهَبِ وَالْفِضَّةِ وَالْخَيْلِ الْمُسَوَّمَةِ وَالْأَنْعَامِ وَالْحَرْثِ ۗ ذَٰلِكَ مَتَاعُ الْحَيَاةِ الدُّنْيَا ۖ وَاللَّهُ عِندَهُ حُسْنُ الْمَآبِ
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.
15۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.
16الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.
17الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
15ಆಯತ್

ಅನುವಾದ — ಆಲ್-ಇಮ್ರಾನ್ 15

ಸೂರಾ ಆಲ್-ಇಮ್ರಾನ್ ಆಯತ್ 15 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ…

ಸೂರಾ ಆಯತ್ 15/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 13–17. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers