ಆಲ್-ಇಮ್ರಾನ್ · 150/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
بَلِ اللَّهُ مَوْلَاكُمْ ۖ وَهُوَ خَيْرُ النَّاصِرِينَ ۝١٥٠
Balil laahu mawlaakum wa Huwa khairun naasireen
📖 ಕನ್ನಡ ಅರ್ಥ
ಹಾಗಲ್ಲ, ಅಲ್ಲಾಹನು ನಿಮ್ಮ ರಕ್ಷಕನಾಗಿದ್ದಾನೆ ಮತ್ತು ಅವನೇ ನಿಮ್ಮ ಉತ್ತಮ ಸಹಾಯಕನಾಗಿದ್ದಾನೆ (ಸತ್ಯನಿಷೇಧಿಗಳು ನಿಮ್ಮ ಓಳಿತನ್ನು ಬಯಸುವವರಲ್ಲ).

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 148-152 — ಸೂರಾ ಆಲ್-ಇಮ್ರಾನ್

148فَآتَاهُمُ اللَّهُ ثَوَابَ الدُّنْيَا وَحُسْنَ ثَوَابِ الْآخِرَةِ ۗ وَاللَّهُ يُحِبُّ الْمُحْسِنِينَ
ಆದ್ದರಿಂದ ಅಲ್ಲಾಹನು ಅವರಿಗೆ ಇಹಲೋಕದ ಪ್ರತಿಫಲವನ್ನೂ ನೀಡಿದನು. ಮತ್ತು ಶ್ರೇಷ್ಠವಾದ ಪರಲೋಕದ ಪ್ರತಿಫಲವನ್ನು ದಯಪಾಲಿಸಿದನು. ಅಲ್ಲಾಹನು ಸಜ್ಜನರನ್ನು ಪ್ರೀತಿಸುತ್ತಾನೆ.
149يَا أَيُّهَا الَّذِينَ آمَنُوا إِن تُطِيعُوا الَّذِينَ كَفَرُوا يَرُدُّوكُمْ عَلَىٰ أَعْقَابِكُمْ فَتَنقَلِبُوا خَاسِرِينَ
ಓ ಸತ್ಯವಿಶ್ವಾಸಿಗಳೇ, ನೀವು ಸತ್ಯನಿಷೇಧಿಗಳನ್ನು ಅನುಸರಿಸುವುದಾದರೆ ಅವರು ನಿಮ್ಮನ್ನು ಪೂರ್ವ ಸ್ಥಿತಿಗೆ ಮರಳಿಸಿ ಬಿಡುವರು. ಅನಂತರ ನೀವು ಪರಾಜಯ ಹೊಂದಿ ಹಿಂದಿರುಗುವಿರಿ.
150بَلِ اللَّهُ مَوْلَاكُمْ ۖ وَهُوَ خَيْرُ النَّاصِرِينَ
ಹಾಗಲ್ಲ, ಅಲ್ಲಾಹನು ನಿಮ್ಮ ರಕ್ಷಕನಾಗಿದ್ದಾನೆ ಮತ್ತು ಅವನೇ ನಿಮ್ಮ ಉತ್ತಮ ಸಹಾಯಕನಾಗಿದ್ದಾನೆ (ಸತ್ಯನಿಷೇಧಿಗಳು ನಿಮ್ಮ ಓಳಿತನ್ನು ಬಯಸುವವರಲ್ಲ).
151سَنُلْقِي فِي قُلُوبِ الَّذِينَ كَفَرُوا الرُّعْبَ بِمَا أَشْرَكُوا بِاللَّهِ مَا لَمْ يُنَزِّلْ بِهِ سُلْطَانًا ۖ وَمَأْوَاهُمُ النَّارُ ۚ وَبِئْسَ مَثْوَى الظَّالِمِينَ
ಸದ್ಯದಲ್ಲೇ ನಾವು ಸತ್ಯನಿಷೇಧಿಗಳ ಹೃದಯಗಳಲ್ಲಿ ಭೀತಿಯನ್ನು ಹುಟ್ಟಿಸುವೆವು. ಇದು ಅವರು ಅಲ್ಲಾಹನೊಂದಿಗೆ ಅವನು ಯಾವ ಪುರಾವೆಯನ್ನೂ ಅವತೀರ್ಣಗೊಳಿಸದಿರುವ ವಸ್ತುಗಳನ್ನು ಸಹಭಾಗಿಗಳನ್ನಾಗಿ ನಿಶ್ಚಯಿಸಿದುದರ ಫಲವಾಗಿದೆ. ಅವರ (ಅಂತಿಮ) ವಾಸಸ್ಥಳವು ನರಕವಾಗಿದೆ ಮತ್ತು ಆ ಅಕ್ರಮಿಗಳ ವಾಸಸ್ಥಳವು ಅದೆಷ್ಟು ನಿಕೃಷ್ಟವಾಗಿದೆ!
152وَلَقَدْ صَدَقَكُمُ اللَّهُ وَعْدَهُ إِذْ تَحُسُّونَهُم بِإِذْنِهِ ۖ حَتَّىٰ إِذَا فَشِلْتُمْ وَتَنَازَعْتُمْ فِي الْأَمْرِ وَعَصَيْتُم مِّن بَعْدِ مَا أَرَاكُم مَّا تُحِبُّونَ ۚ مِنكُم مَّن يُرِيدُ الدُّنْيَا وَمِنكُم مَّن يُرِيدُ الْآخِرَةَ ۚ ثُمَّ صَرَفَكُمْ عَنْهُمْ لِيَبْتَلِيَكُمْ ۖ وَلَقَدْ عَفَا عَنكُمْ ۗ وَاللَّهُ ذُو فَضْلٍ عَلَى الْمُؤْمِنِينَ
ಅಲ್ಲಾಹನು ನಿಮ್ಮೊಡನೆ ಮಾಡಿದ್ದ ತನ್ನ ವಾಗ್ದಾನವನ್ನು ಈಡೇರಿಸಿ ಕೊಟ್ಟಿರುವನು. ಆರಂಭದಲ್ಲಿ ಅಲ್ಲಾಹನ ಅಪ್ಪಣೆಯಿಂದ ನೀವು ಖುರೈಷರನ್ನು ವದಿಸುತ್ತಿದ್ದೀರಿ. ಅಲ್ಲಾಹನು ನೀವು ಆಶಿಸುತ್ತಿದ್ದ ವಿಜಯವನ್ನು ತೋರಿಸಿಕೊಟ್ಟನು ಬಳಿಕ ನೀವು ಪೈಗಂಬರರ ಆದೇಶವನ್ನು ಉಲ್ಲಂಘಿಸಿ ಯುದ್ಧದ ಆಯಕಟ್ಟಿನಲ್ಲಿ ಸ್ಥಿರವಾಗಿರುವ ವಿಷಯದಲ್ಲಿ ಅವಿಧೇಯತೆ ತೋರಿ ಜಗಳವಾಡತೊಡಗದಿರಿ. ಏಕೆಂದರೆ, ನಿಮ್ಮಲ್ಲಿ ಕೆಲವರು ಇಹಲೋಕವನ್ನು ಬಯಸುತ್ತಿದ್ದರು ಮತ್ತು ಕೆಲವರ ಉದ್ದೇಶವು ಪರಲೋಕವಾಗಿತ್ತು. ಅಲ್ಲಾಹನು ನಿಮ್ಮನ್ನು ಪರೀಕ್ಷಿಸಲೆಂದು ಅವರಿಂದ (ಖುರೈಷರಿಂದ) ಅಲಕ್ಷö್ಯಗೊಳಿಸಿದನು. ಆದರೂ ನಿಮ್ಮ ಪ್ರಮಾದವನ್ನು (ಯುದ್ಧದಿಂದ ಬೆನ್ನು ತೋರಿಸಿದ ಪಾಪವನ್ನು) ಖಂಡಿತವಾಗಿಯೂ ಕ್ಷಮಿಸಿರುತ್ತಾನೆ. ಅಲ್ಲಾಹನು ಸತ್ಯವಿಶ್ವಾಸಿಗಳ ಮೇಲೆ ಮಹಾ ಔದರ್ಯವಂತನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
150ಆಯತ್

ಅನುವಾದ — ಆಲ್-ಇಮ್ರಾನ್ 150

ಸೂರಾ ಆಲ್-ಇಮ್ರಾನ್ ಆಯತ್ 150 - ಓದಿ, ಆಲಿಸಿ, ಅನುವಾದ, ಕನ್ನಡ : ಹಾಗಲ್ಲ, ಅಲ್ಲಾಹನು ನಿಮ್ಮ ರಕ್ಷಕನಾಗಿದ್ದಾನೆ ಮತ್ತು ಅವನೇ ನಿಮ್ಮ ಉತ್ತಮ ಸಹಾಯಕನಾಗಿದ್ದಾನೆ (ಸತ್ಯನಿಷೇಧಿಗಳು…

ಸೂರಾ ಆಯತ್ 150/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 148–152. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers