ಆಲ್-ಇಮ್ರಾನ್ · 157/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ ۝١٥٧
Wa la`in qutiltum fee sabeelil laahi aw muttum lamaghfiratum minal laahi wa rahmatun khairum mimmaa yajma`oon
📖 ಕನ್ನಡ ಅರ್ಥ
ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ ಪಾಪವಿಮೋಚನೆ ಮತ್ತು ಕಾರುಣ್ಯವು ಅವರು ಶೇಖರಿಸಿಡುವುದಕ್ಕಿಂತಲೂ ಉತ್ತಮವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 155-159 — ಸೂರಾ ಆಲ್-ಇಮ್ರಾನ್

155إِنَّ الَّذِينَ تَوَلَّوْا مِنكُمْ يَوْمَ الْتَقَى الْجَمْعَانِ إِنَّمَا اسْتَزَلَّهُمُ الشَّيْطَانُ بِبَعْضِ مَا كَسَبُوا ۖ وَلَقَدْ عَفَا اللَّهُ عَنْهُمْ ۗ إِنَّ اللَّهَ غَفُورٌ حَلِيمٌ
ಎರಡು ಸೈನ್ಯಗಳು ಕದನದಲ್ಲಿ ಎದುರು ಬದುರುಗೊಂಡ ದಿನ ನಿಮ್ಮಲ್ಲಿ ಬೆನ್ನು ತಿರುಗಿಸಿ ಓಡಿದವರಾರೋ ಅವರು ಮಾಡಿದ ಕೆಲವು ಕೃತ್ಯಗಳ ಕಾರಣದಿಂದ ಶೈತಾನನು ಅವರನ್ನು ದಾರಿ ತಪ್ಪಿಸಿದನು. ಆದರೆ ಅಲ್ಲಾಹನು ಅವರನ್ನು ಕ್ಷಮಿಸಿದನು. ಖಂಡಿತವಾಗಿಯು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ವಿವೇಕವಂತನೂ ಆಗಿದ್ದಾನೆ.
156يَا أَيُّهَا الَّذِينَ آمَنُوا لَا تَكُونُوا كَالَّذِينَ كَفَرُوا وَقَالُوا لِإِخْوَانِهِمْ إِذَا ضَرَبُوا فِي الْأَرْضِ أَوْ كَانُوا غُزًّى لَّوْ كَانُوا عِندَنَا مَا مَاتُوا وَمَا قُتِلُوا لِيَجْعَلَ اللَّهُ ذَٰلِكَ حَسْرَةً فِي قُلُوبِهِمْ ۗ وَاللَّهُ يُحْيِي وَيُمِيتُ ۗ وَاللَّهُ بِمَا تَعْمَلُونَ بَصِيرٌ
ಓ ಸತ್ಯವಿಶ್ವಸಿಗಳೇ, ತಮ್ಮ ಸಹೋದರರು ಯಾತ್ರೆಗಾಗಿ ಆಥವಾ ಯುದ್ಧಕ್ಕಾಗಿ ಹೊರಟು (ಸಾವನ್ನಪ್ಪಿದರೆ) ಅವರು ನಮ್ಮ ಬಳಿಯಿರುತ್ತಿದ್ದರೆ ಸಾವನ್ನಪ್ಪುತ್ತಿರಲಿಲ್ಲ ಅಥವಾ ಕೊಲ್ಲಲ್ಪಡುತ್ತಿರಲಿಲ್ಲ ಎಂದು ಹೇಳುವ ಅವಿಶ್ವಾಸಿಗಳಂತೆ ನೀವಾಗಬಾರದು. ಅಲ್ಲಾಹನು ಅವರ ಈ ಭಾವನೆಯನ್ನು ಅವರ ಹೃದಯದಲ್ಲಿ ಖೇದಕರ ವಿಷಯವನ್ನಾಗಿಸಲೆಂದಾಗಿದೆ. ಜೀವ ಕೊಡುವವನು, ಮರಣ ನೀಡುವವನು ಅಲ್ಲಾಹನಾಗಿದ್ದಾನೆ. ಮತ್ತು ಅಲ್ಲಾಹನು ನಿಮ್ಮ ಕರ್ಮಗಳನ್ನು ವೀಕ್ಷಿಸುತ್ತಿದ್ದಾನೆ.
157وَلَئِن قُتِلْتُمْ فِي سَبِيلِ اللَّهِ أَوْ مُتُّمْ لَمَغْفِرَةٌ مِّنَ اللَّهِ وَرَحْمَةٌ خَيْرٌ مِّمَّا يَجْمَعُونَ
ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ ಪಾಪವಿಮೋಚನೆ ಮತ್ತು ಕಾರುಣ್ಯವು ಅವರು ಶೇಖರಿಸಿಡುವುದಕ್ಕಿಂತಲೂ ಉತ್ತಮವಾಗಿದೆ.
158وَلَئِن مُّتُّمْ أَوْ قُتِلْتُمْ لَإِلَى اللَّهِ تُحْشَرُونَ
ನೀವು ಮರಣವನ್ನಪ್ಪಿದರೂ, ಅಥವಾ ಕೊಲ್ಲಲ್ಪಟ್ಟರು ಖಂಡಿತವಾಗಿಯು ಅಲ್ಲಾಹನ ಬಳಿಗೇ ನೀವು ಒಟ್ಟುಗೂಡಿಸಲಾಗುವಿರಿ.
159فَبِمَا رَحْمَةٍ مِّنَ اللَّهِ لِنتَ لَهُمْ ۖ وَلَوْ كُنتَ فَظًّا غَلِيظَ الْقَلْبِ لَانفَضُّوا مِنْ حَوْلِكَ ۖ فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ فِي الْأَمْرِ ۖ فَإِذَا عَزَمْتَ فَتَوَكَّلْ عَلَى اللَّهِ ۚ إِنَّ اللَّهَ يُحِبُّ الْمُتَوَكِّلِينَ
ಅಲ್ಲಾಹನ ಕಾರುಣ್ಯದ ನಿಮಿತ್ತ ನೀವು ಅವರೊಂದಿಗೆ ಸೌಮ್ಯವಾಗಿ ವರ್ತಿಸುತ್ತಿರುವಿರಿ ನೀವೇನಾದರು ಒರಟರು, ಕಠಿಣ ಹೃದಯಿಯು ಅಗಿರುತ್ತಿದ್ದರೆ ಅವರು ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ಆದ್ದರಿಂದ ನೀವು ಅವರಿಗೆ ಕ್ಷಮೆಯನ್ನು ನೀಡಿರಿ ಮತ್ತು ಅವರಿಗಾಗಿ ಪಾಪವಿಮೋಚನೆಯನ್ನು ಬೇಡಿರಿ. ಮತ್ತು ಅವರೊಂದಿಗೆ ಕಾರ್ಯ ನಿರ್ವಹಣೆಯಲ್ಲಿ ಸಮಾಲೋಚನೆಯನ್ನು ನಡೆಸಿರಿ. ಅನಂತರ ನೀವು ಒಂದು ದೃಢ ನಿರ್ಧಾರಕ್ಕೆ ಬಂದರೆ ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ಮೇಲೆ ಭರವಸೆಯನ್ನಿಡುವವರನ್ನು ಇಷ್ಟ ಪಡುತ್ತಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
157ಆಯತ್

ಅನುವಾದ — ಆಲ್-ಇಮ್ರಾನ್ 157

ಸೂರಾ ಆಲ್-ಇಮ್ರಾನ್ ಆಯತ್ 157 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ನೀವು ಅಲ್ಲಾಹನ ಮಾರ್ಗದಲ್ಲಿ ಹುತಾತ್ಮರಾದರೇ ಅಥವಾ ಮರಣವನ್ನಪ್ಪಿದರೇ ನಿಸ್ಸಂಶಯವಾಗಿಯು ಅಲ್ಲಾಹನಿಂದ ಲಭಿಸುವ…

ಸೂರಾ ಆಯತ್ 157/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 155–159. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers