ಆಲ್-ಇಮ್ರಾನ್ · 16/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ ۝١٦
Allazeena yaqooloona Rabbanaaa innanaaa aamannaa faghfir lanaa zunoobanaa wa qinaa `azaaban Naar
📖 ಕನ್ನಡ ಅರ್ಥ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 14-18 — ಸೂರಾ ಆಲ್-ಇಮ್ರಾನ್

14زُيِّنَ لِلنَّاسِ حُبُّ الشَّهَوَاتِ مِنَ النِّسَاءِ وَالْبَنِينَ وَالْقَنَاطِيرِ الْمُقَنطَرَةِ مِنَ الذَّهَبِ وَالْفِضَّةِ وَالْخَيْلِ الْمُسَوَّمَةِ وَالْأَنْعَامِ وَالْحَرْثِ ۗ ذَٰلِكَ مَتَاعُ الْحَيَاةِ الدُّنْيَا ۖ وَاللَّهُ عِندَهُ حُسْنُ الْمَآبِ
ಜನÀÀರಿಗೆ ಇಂದ್ರಿಯಾಸಕ್ತಿಗಳಾದ ಸ್ತಿçÃಯರು, ಪುತ್ರರು, ರಾಶಿ ಹಾಕಲಾದ ಚಿನ್ನ ಮತ್ತು ಬೆಳ್ಳಿಗಳ ನಿಧಿಗಳು ಉತ್ಕೃಷ್ಟ ಜಾತಿಯ ಕುದುರೆಗಳು, ಜಾನುವಾರುಗಳು ಮತ್ತು ಕೃಷಿ ಭೂಮಿ ಮುಂತಾದ ಮನಮೋಹಕ ವಸ್ತುಗಳ ಪ್ರೀತಿಯನ್ನು ಅಲಂಕೃತಗೊಳಿಸಲಾಗಿದೆ. ಇವೆಲ್ಲವೂ ಐಹಿಕ ಜೀವನದ ಸುಖಭೋಗ ಸವಲತ್ತುಗಳಷ್ಟೆ ಮತ್ತು ಮರಳಿ ತಲುಪಲಿರುವ ಉತ್ತಮ ಸ್ಥಳವು ಅಲ್ಲಾಹನ ಬಳಿಯೇ ಇದೆ.
15۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.
16الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.
17الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
18شَهِدَ اللَّهُ أَنَّهُ لَا إِلَٰهَ إِلَّا هُوَ وَالْمَلَائِكَةُ وَأُولُو الْعِلْمِ قَائِمًا بِالْقِسْطِ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ) ಮಲಕ್‌ಗಳು (ದೂತರು) ಜ್ಞಾನವುಳ್ಳವರು ಸಹ ಸತ್ಯ ಹಾಗೂ ನ್ಯಾಯೋಚಿತವಾಗಿ ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆದ ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂದು ಸಾಕ್ಷಿ ವಹಿಸುತ್ತಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
16ಆಯತ್

ಅನುವಾದ — ಆಲ್-ಇಮ್ರಾನ್ 16

ಸೂರಾ ಆಲ್-ಇಮ್ರಾನ್ ಆಯತ್ 16 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು…

ಸೂರಾ ಆಯತ್ 16/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 14–18. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers