ಆಲ್-ಇಮ್ರಾನ್ · 161/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَا كَانَ لِنَبِيٍّ أَن يَغُلَّ ۚ وَمَن يَغْلُلْ يَأْتِ بِمَا غَلَّ يَوْمَ الْقِيَامَةِ ۚ ثُمَّ تُوَفَّىٰ كُلُّ نَفْسٍ مَّا كَسَبَتْ وَهُمْ لَا يُظْلَمُونَ ۝١٦١
Wa maa kaana li Nabiyyin ai yaghull; wa mai yaghlul yaati bimaa ghalla Yawmal Qiyaamah; summa tuwaffaa kullu nafsim maa kasabat wa hum laa yuzlamoon
📖 ಕನ್ನಡ ಅರ್ಥ
ಪೈಗಂಬರ್‌ರವರಿAದ ವಂಚನೆ ಎಂಬುದು ಅಸಂಭವವಾಗಿದೆ. ಪ್ರತಿಯೊಬ್ಬ ವಂಚಕನೂ ಪುನರುತ್ಥಾನ ದಿನದಂದು ತಾನು ವಂಚಿಸಿದ ವಸ್ತುವಿನೊಂದಿಗೆ ಹಾಜರಾಗುವನು. ಅನಂತರ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಸಂಪಾದನೆಯ ಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಯಾವ ಅನ್ಯಾಯವನ್ನೂ ಮಾಡಲಾಗದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 159-163 — ಸೂರಾ ಆಲ್-ಇಮ್ರಾನ್

159فَبِمَا رَحْمَةٍ مِّنَ اللَّهِ لِنتَ لَهُمْ ۖ وَلَوْ كُنتَ فَظًّا غَلِيظَ الْقَلْبِ لَانفَضُّوا مِنْ حَوْلِكَ ۖ فَاعْفُ عَنْهُمْ وَاسْتَغْفِرْ لَهُمْ وَشَاوِرْهُمْ فِي الْأَمْرِ ۖ فَإِذَا عَزَمْتَ فَتَوَكَّلْ عَلَى اللَّهِ ۚ إِنَّ اللَّهَ يُحِبُّ الْمُتَوَكِّلِينَ
ಅಲ್ಲಾಹನ ಕಾರುಣ್ಯದ ನಿಮಿತ್ತ ನೀವು ಅವರೊಂದಿಗೆ ಸೌಮ್ಯವಾಗಿ ವರ್ತಿಸುತ್ತಿರುವಿರಿ ನೀವೇನಾದರು ಒರಟರು, ಕಠಿಣ ಹೃದಯಿಯು ಅಗಿರುತ್ತಿದ್ದರೆ ಅವರು ನಿಮ್ಮ ಬಳಿಯಿಂದ ಚದುರಿ ಹೋಗುತ್ತಿದ್ದರು. ಆದ್ದರಿಂದ ನೀವು ಅವರಿಗೆ ಕ್ಷಮೆಯನ್ನು ನೀಡಿರಿ ಮತ್ತು ಅವರಿಗಾಗಿ ಪಾಪವಿಮೋಚನೆಯನ್ನು ಬೇಡಿರಿ. ಮತ್ತು ಅವರೊಂದಿಗೆ ಕಾರ್ಯ ನಿರ್ವಹಣೆಯಲ್ಲಿ ಸಮಾಲೋಚನೆಯನ್ನು ನಡೆಸಿರಿ. ಅನಂತರ ನೀವು ಒಂದು ದೃಢ ನಿರ್ಧಾರಕ್ಕೆ ಬಂದರೆ ಅಲ್ಲಾಹನ ಮೇಲೆ ಭರವಸೆಯನ್ನಿಡಿರಿ. ನಿಸ್ಸಂಶಯವಾಗಿಯು ಅಲ್ಲಾಹನು ತನ್ನ ಮೇಲೆ ಭರವಸೆಯನ್ನಿಡುವವರನ್ನು ಇಷ್ಟ ಪಡುತ್ತಾನೆ.
160إِن يَنصُرْكُمُ اللَّهُ فَلَا غَالِبَ لَكُمْ ۖ وَإِن يَخْذُلْكُمْ فَمَن ذَا الَّذِي يَنصُرُكُم مِّن بَعْدِهِ ۗ وَعَلَى اللَّهِ فَلْيَتَوَكَّلِ الْمُؤْمِنُونَ
ಅಲ್ಲಾಹನು ನಿಮಗೆ ಸಹಾಯ ಮಾಡುವುದಾದರೆ ನಿಮ್ಮನ್ನು ಸೋಲಿಸುವವನು ಯಾರಿಲ್ಲ ಇನ್ನು ಅವನು ನಿಮ್ಮನ್ನು ಕೈಬಿಟ್ಟರೆ ಅವನಲ್ಲದೇ ನಿಮಗೆ ಸಹಾಯ ಮಾಡುವವರು ಯಾರಿದ್ದಾರೆ? ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯಿಡಲಿ.
161وَمَا كَانَ لِنَبِيٍّ أَن يَغُلَّ ۚ وَمَن يَغْلُلْ يَأْتِ بِمَا غَلَّ يَوْمَ الْقِيَامَةِ ۚ ثُمَّ تُوَفَّىٰ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಪೈಗಂಬರ್‌ರವರಿAದ ವಂಚನೆ ಎಂಬುದು ಅಸಂಭವವಾಗಿದೆ. ಪ್ರತಿಯೊಬ್ಬ ವಂಚಕನೂ ಪುನರುತ್ಥಾನ ದಿನದಂದು ತಾನು ವಂಚಿಸಿದ ವಸ್ತುವಿನೊಂದಿಗೆ ಹಾಜರಾಗುವನು. ಅನಂತರ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಸಂಪಾದನೆಯ ಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಯಾವ ಅನ್ಯಾಯವನ್ನೂ ಮಾಡಲಾಗದು.
162أَفَمَنِ اتَّبَعَ رِضْوَانَ اللَّهِ كَمَن بَاءَ بِسَخَطٍ مِّنَ اللَّهِ وَمَأْوَاهُ جَهَنَّمُ ۚ وَبِئْسَ الْمَصِيرُ
ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು ಅವನ ವಾಸಸ್ಥಳವು ನರಕವಾಗಿದೆ. ಅದೆಷ್ಟು ನಿಕೃಷ್ಟ ವಾಸ ಸ್ಥಳ!
163هُمْ دَرَجَاتٌ عِندَ اللَّهِ ۗ وَاللَّهُ بَصِيرٌ بِمَا يَعْمَلُونَ
ಅಲ್ಲಾಹನ ಬಳಿ ಅವರಿಗೆ ವಿವಿಧ ಪದವಿಗಳಿವೆ ಮತ್ತು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನೂ ನೋಡುತ್ತಿರುವನು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
161ಆಯತ್

ಅನುವಾದ — ಆಲ್-ಇಮ್ರಾನ್ 161

ಸೂರಾ ಆಲ್-ಇಮ್ರಾನ್ ಆಯತ್ 161 - ಓದಿ, ಆಲಿಸಿ, ಅನುವಾದ, ಕನ್ನಡ : ಪೈಗಂಬರ್‌ರವರಿAದ ವಂಚನೆ ಎಂಬುದು ಅಸಂಭವವಾಗಿದೆ. ಪ್ರತಿಯೊಬ್ಬ ವಂಚಕನೂ ಪುನರುತ್ಥಾನ ದಿನದಂದು ತಾನು ವಂಚಿಸಿದ…

ಸೂರಾ ಆಯತ್ 161/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 159–163. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers