ಆಲ್-ಇಮ್ರಾನ್ · 162/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
أَفَمَنِ اتَّبَعَ رِضْوَانَ اللَّهِ كَمَن بَاءَ بِسَخَطٍ مِّنَ اللَّهِ وَمَأْوَاهُ جَهَنَّمُ ۚ وَبِئْسَ الْمَصِيرُ ۝١٦٢
Afamanit taba`a Ridwaanal laahi kamam baaa`a bisakhatim minal laahi wa maawaahu Jahannam; wa bi`sal maseer
📖 ಕನ್ನಡ ಅರ್ಥ
ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು ಅವನ ವಾಸಸ್ಥಳವು ನರಕವಾಗಿದೆ. ಅದೆಷ್ಟು ನಿಕೃಷ್ಟ ವಾಸ ಸ್ಥಳ!

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 160-164 — ಸೂರಾ ಆಲ್-ಇಮ್ರಾನ್

160إِن يَنصُرْكُمُ اللَّهُ فَلَا غَالِبَ لَكُمْ ۖ وَإِن يَخْذُلْكُمْ فَمَن ذَا الَّذِي يَنصُرُكُم مِّن بَعْدِهِ ۗ وَعَلَى اللَّهِ فَلْيَتَوَكَّلِ الْمُؤْمِنُونَ
ಅಲ್ಲಾಹನು ನಿಮಗೆ ಸಹಾಯ ಮಾಡುವುದಾದರೆ ನಿಮ್ಮನ್ನು ಸೋಲಿಸುವವನು ಯಾರಿಲ್ಲ ಇನ್ನು ಅವನು ನಿಮ್ಮನ್ನು ಕೈಬಿಟ್ಟರೆ ಅವನಲ್ಲದೇ ನಿಮಗೆ ಸಹಾಯ ಮಾಡುವವರು ಯಾರಿದ್ದಾರೆ? ಸತ್ಯವಿಶ್ವಾಸಿಗಳು ಅಲ್ಲಾಹನ ಮೇಲೆಯೇ ಭರವಸೆಯಿಡಲಿ.
161وَمَا كَانَ لِنَبِيٍّ أَن يَغُلَّ ۚ وَمَن يَغْلُلْ يَأْتِ بِمَا غَلَّ يَوْمَ الْقِيَامَةِ ۚ ثُمَّ تُوَفَّىٰ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಪೈಗಂಬರ್‌ರವರಿAದ ವಂಚನೆ ಎಂಬುದು ಅಸಂಭವವಾಗಿದೆ. ಪ್ರತಿಯೊಬ್ಬ ವಂಚಕನೂ ಪುನರುತ್ಥಾನ ದಿನದಂದು ತಾನು ವಂಚಿಸಿದ ವಸ್ತುವಿನೊಂದಿಗೆ ಹಾಜರಾಗುವನು. ಅನಂತರ ಪ್ರತಿಯೊಬ್ಬ ವ್ಯಕ್ತಿಗೂ ತನ್ನ ಸಂಪಾದನೆಯ ಫಲವನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಯಾವ ಅನ್ಯಾಯವನ್ನೂ ಮಾಡಲಾಗದು.
162أَفَمَنِ اتَّبَعَ رِضْوَانَ اللَّهِ كَمَن بَاءَ بِسَخَطٍ مِّنَ اللَّهِ وَمَأْوَاهُ جَهَنَّمُ ۚ وَبِئْسَ الْمَصِيرُ
ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು ಅವನ ವಾಸಸ್ಥಳವು ನರಕವಾಗಿದೆ. ಅದೆಷ್ಟು ನಿಕೃಷ್ಟ ವಾಸ ಸ್ಥಳ!
163هُمْ دَرَجَاتٌ عِندَ اللَّهِ ۗ وَاللَّهُ بَصِيرٌ بِمَا يَعْمَلُونَ
ಅಲ್ಲಾಹನ ಬಳಿ ಅವರಿಗೆ ವಿವಿಧ ಪದವಿಗಳಿವೆ ಮತ್ತು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನೂ ನೋಡುತ್ತಿರುವನು.
164لَقَدْ مَنَّ اللَّهُ عَلَى الْمُؤْمِنِينَ إِذْ بَعَثَ فِيهِمْ رَسُولًا مِّنْ أَنفُسِهِمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ
ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು ಅವರ ಮೇಲೆ ಅಲ್ಲಾಹನು ಮಹಾ ಉಪಕಾರ ಮಾಡಿದ್ದಾನೆ. ಅವರು ಅವರಿಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ ಮತ್ತು ಅವರನ್ನು ಸಂಸ್ಕರಿಸುತ್ತಾರೆ. ಮತ್ತು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರೆಲ್ಲರೂ ಇದಕ್ಕೆ ಮೊದಲು ಸ್ಪಷ್ಟವಾದ ಪಥಭ್ರಷ್ಟತೆಯಲ್ಲಿದ್ದರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
162ಆಯತ್

ಅನುವಾದ — ಆಲ್-ಇಮ್ರಾನ್ 162

ಸೂರಾ ಆಲ್-ಇಮ್ರಾನ್ ಆಯತ್ 162 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು…

ಸೂರಾ ಆಯತ್ 162/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 160–164. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers