ಆಲ್-ಇಮ್ರಾನ್ · 164/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
لَقَدْ مَنَّ اللَّهُ عَلَى الْمُؤْمِنِينَ إِذْ بَعَثَ فِيهِمْ رَسُولًا مِّنْ أَنفُسِهِمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ ١٦٤
Transliteration
Laqad mannal laahu `alal mu`mineena iz ba`asa feehim Rasoolam min anfusihim yatloo `alaihim Aayaatihee wa yuzakkeehim wa yu`allimu humul Kitaaba wal Hikmata wa in kaanoo min qablu lafee dalaalim mubeen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು ಅವರ ಮೇಲೆ ಅಲ್ಲಾಹನು ಮಹಾ ಉಪಕಾರ ಮಾಡಿದ್ದಾನೆ. ಅವರು ಅವರಿಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ ಮತ್ತು ಅವರನ್ನು ಸಂಸ್ಕರಿಸುತ್ತಾರೆ. ಮತ್ತು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರೆಲ್ಲರೂ ಇದಕ್ಕೆ ಮೊದಲು ಸ್ಪಷ್ಟವಾದ ಪಥಭ್ರಷ್ಟತೆಯಲ್ಲಿದ್ದರು.
Additional reference in தமிழ்
🎧 ಆಲಿಸಿ
📜 ಆಯತ್ 162-166 — ಸೂರಾ ಆಲ್-ಇಮ್ರಾನ್
162أَفَمَنِ اتَّبَعَ رِضْوَانَ اللَّهِ كَمَن بَاءَ بِسَخَطٍ مِّنَ اللَّهِ وَمَأْوَاهُ جَهَنَّمُ ۚ وَبِئْسَ الْمَصِيرُ
ಅಲ್ಲಾಹನ ಸಂತೃಪ್ತಿಯನ್ನು ಅರಸಿದವನು ಅಲ್ಲಾಹನ ಕ್ರೋಧಕ್ಕೆ ಪಾತ್ರನಾಗಿ ಮರಳುವ ಒಬ್ಬ ವ್ಯಕ್ತಿಯಂತ್ತಾಗುವನೇ? ಮತ್ತು ಅವನ ವಾಸಸ್ಥಳವು ನರಕವಾಗಿದೆ. ಅದೆಷ್ಟು ನಿಕೃಷ್ಟ ವಾಸ ಸ್ಥಳ!
163هُمْ دَرَجَاتٌ عِندَ اللَّهِ ۗ وَاللَّهُ بَصِيرٌ بِمَا يَعْمَلُونَ
ಅಲ್ಲಾಹನ ಬಳಿ ಅವರಿಗೆ ವಿವಿಧ ಪದವಿಗಳಿವೆ ಮತ್ತು ಅಲ್ಲಾಹನು ಅವರು ಮಾಡುತ್ತಿರುವುದೆಲ್ಲವನ್ನೂ ನೋಡುತ್ತಿರುವನು.
164لَقَدْ مَنَّ اللَّهُ عَلَى الْمُؤْمِنِينَ إِذْ بَعَثَ فِيهِمْ رَسُولًا مِّنْ أَنفُسِهِمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ
ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು ಅವರ ಮೇಲೆ ಅಲ್ಲಾಹನು ಮಹಾ ಉಪಕಾರ ಮಾಡಿದ್ದಾನೆ. ಅವರು ಅವರಿಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ ಮತ್ತು ಅವರನ್ನು ಸಂಸ್ಕರಿಸುತ್ತಾರೆ. ಮತ್ತು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರೆಲ್ಲರೂ ಇದಕ್ಕೆ ಮೊದಲು ಸ್ಪಷ್ಟವಾದ ಪಥಭ್ರಷ್ಟತೆಯಲ್ಲಿದ್ದರು.
165أَوَلَمَّا أَصَابَتْكُم مُّصِيبَةٌ قَدْ أَصَبْتُم مِّثْلَيْهَا قُلْتُمْ أَنَّىٰ هَٰذَا ۖ قُلْ هُوَ مِنْ عِندِ أَنفُسِكُمْ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಉಹುದ್ ಸಮಯದಲ್ಲಿ ನಿಮಗೊಂದು ವಿಪತ್ತು ಬಾಧಿಸಿದಾಗ ನೀವು ಇದೆಲ್ಲಿಂದ ಬಂತು ಎನ್ನತೊಡಗಿದಿರಾ ? ವಸ್ತುತಃ ನಿಮ್ಮ ಕೈಗಳಿಂದ ಅವರಿಗೆ (ಖುರೈಷರಿಗೆ) ಇಮ್ಮಡಿ ವಿಪತ್ತು ಬಾಧಿಸಿತ್ತು. ಓ ಪೈಗಂಬರರೇ ಹೇಳಿರಿ; ಅದು ಸ್ವತಃ ನಿಮ್ಮ ಕಡೆಯಿಂದ ಬಂದಿರುವುದಾಗಿದೆ, ಖಂಡಿತವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
166وَمَا أَصَابَكُمْ يَوْمَ الْتَقَى الْجَمْعَانِ فَبِإِذْنِ اللَّهِ وَلِيَعْلَمَ الْمُؤْمِنِينَ
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
164ಆಯತ್
ಅನುವಾದ — ಆಲ್-ಇಮ್ರಾನ್ 164
ಸೂರಾ ಆಲ್-ಇಮ್ರಾನ್ ಆಯತ್ 164 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು…ಸೂರಾ ಆಯತ್ 164/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 162–166. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








