ಆಲ್-ಇಮ್ರಾನ್ · 166/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَمَا أَصَابَكُمْ يَوْمَ الْتَقَى الْجَمْعَانِ فَبِإِذْنِ اللَّهِ وَلِيَعْلَمَ الْمُؤْمِنِينَ ١٦٦
Transliteration
Wa maa asaabakum yawmal taqal jam`aani fabiiznil laahi wa liya`lamal mu`mineen
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 164-168 — ಸೂರಾ ಆಲ್-ಇಮ್ರಾನ್
164لَقَدْ مَنَّ اللَّهُ عَلَى الْمُؤْمِنِينَ إِذْ بَعَثَ فِيهِمْ رَسُولًا مِّنْ أَنفُسِهِمْ يَتْلُو عَلَيْهِمْ آيَاتِهِ وَيُزَكِّيهِمْ وَيُعَلِّمُهُمُ الْكِتَابَ وَالْحِكْمَةَ وَإِن كَانُوا مِن قَبْلُ لَفِي ضَلَالٍ مُّبِينٍ
ಸತ್ಯವಿಶ್ವಾಸಿಗಳಿಗೆ ಅವರಿಂದಲೇ ಆದ ಒಬ್ಬ ಸಂದೇಶವಾಹಕನನ್ನು ಅವರ ನಡುವೆ ಕಳುಹಿಸುವ ಮೂಲಕ ಖಂಡಿತವಾಗಿಯು ಅವರ ಮೇಲೆ ಅಲ್ಲಾಹನು ಮಹಾ ಉಪಕಾರ ಮಾಡಿದ್ದಾನೆ. ಅವರು ಅವರಿಗೆ ಅಲ್ಲಾಹನ ಸೂಕ್ತಿಗಳನ್ನು ಓದಿ ಕೇಳಿಸುತ್ತಾರೆ ಮತ್ತು ಅವರನ್ನು ಸಂಸ್ಕರಿಸುತ್ತಾರೆ. ಮತ್ತು ಅವರಿಗೆ ಗ್ರಂಥವನ್ನೂ, ಸುಜ್ಞಾನವನ್ನೂ ಕಲಿಸಿಕೊಡುತ್ತಾರೆ. ಖಂಡಿತವಾಗಿಯೂ ಅವರೆಲ್ಲರೂ ಇದಕ್ಕೆ ಮೊದಲು ಸ್ಪಷ್ಟವಾದ ಪಥಭ್ರಷ್ಟತೆಯಲ್ಲಿದ್ದರು.
165أَوَلَمَّا أَصَابَتْكُم مُّصِيبَةٌ قَدْ أَصَبْتُم مِّثْلَيْهَا قُلْتُمْ أَنَّىٰ هَٰذَا ۖ قُلْ هُوَ مِنْ عِندِ أَنفُسِكُمْ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಉಹುದ್ ಸಮಯದಲ್ಲಿ ನಿಮಗೊಂದು ವಿಪತ್ತು ಬಾಧಿಸಿದಾಗ ನೀವು ಇದೆಲ್ಲಿಂದ ಬಂತು ಎನ್ನತೊಡಗಿದಿರಾ ? ವಸ್ತುತಃ ನಿಮ್ಮ ಕೈಗಳಿಂದ ಅವರಿಗೆ (ಖುರೈಷರಿಗೆ) ಇಮ್ಮಡಿ ವಿಪತ್ತು ಬಾಧಿಸಿತ್ತು. ಓ ಪೈಗಂಬರರೇ ಹೇಳಿರಿ; ಅದು ಸ್ವತಃ ನಿಮ್ಮ ಕಡೆಯಿಂದ ಬಂದಿರುವುದಾಗಿದೆ, ಖಂಡಿತವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
166وَمَا أَصَابَكُمْ يَوْمَ الْتَقَى الْجَمْعَانِ فَبِإِذْنِ اللَّهِ وَلِيَعْلَمَ الْمُؤْمِنِينَ
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
167وَلِيَعْلَمَ الَّذِينَ نَافَقُوا ۚ وَقِيلَ لَهُمْ تَعَالَوْا قَاتِلُوا فِي سَبِيلِ اللَّهِ أَوِ ادْفَعُوا ۖ قَالُوا لَوْ نَعْلَمُ قِتَالًا لَّاتَّبَعْنَاكُمْ ۗ هُمْ لِلْكُفْرِ يَوْمَئِذٍ أَقْرَبُ مِنْهُمْ لِلْإِيمَانِ ۚ يَقُولُونَ بِأَفْوَاهِهِم مَّا لَيْسَ فِي قُلُوبِهِمْ ۗ وَاللَّهُ أَعْلَمُ بِمَا يَكْتُمُونَ
ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು ದೂರಮಾಡಿರಿ' ಎಂದು ಅವರಿಗೆ ಹೇಳಲಾದರೆ ಅವರು ಹೇಳುತ್ತಾರೆ. ನಮಗೆ ಯುದ್ಧ ಮಾಡುವುದು ಗೊತ್ತಿರುತ್ತಿದ್ದರೆ ಖಂಡಿತ ನಾವು ನಿಮ್ಮ ಜೊತೆ ನಡೆಯುತ್ತಿದ್ದೆವು. ಅಂದು ಅವರು ಸತ್ಯವಿಶ್ವಾಸಕ್ಕಿಂತಲು ಹೆಚ್ಚಾಗಿ ಸತ್ಯನಿಷೇಧಕ್ಕೆ ನಿಕಟವಾಗಿದ್ದರು. ಅವರು ತಮ್ಮ ಮನಸ್ಸಿನಲ್ಲಿ ಇಲ್ಲದಿರುವುದನ್ನು ತಮ್ಮ ಬಾಯಿಯಿಂದ ಹೇಳುತ್ತಾರೆ. ಅವರು ಬಚ್ಚಿಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.
168الَّذِينَ قَالُوا لِإِخْوَانِهِمْ وَقَعَدُوا لَوْ أَطَاعُونَا مَا قُتِلُوا ۗ قُلْ فَادْرَءُوا عَنْ أَنفُسِكُمُ الْمَوْتَ إِن كُنتُمْ صَادِقِينَ
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
166ಆಯತ್
ಅನುವಾದ — ಆಲ್-ಇಮ್ರಾನ್ 166
ಸೂರಾ ಆಲ್-ಇಮ್ರಾನ್ ಆಯತ್ 166 - ಓದಿ, ಆಲಿಸಿ, ಅನುವಾದ, ಕನ್ನಡ : ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ…ಸೂರಾ ಆಯತ್ 166/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 164–168. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


