ಆಲ್-ಇಮ್ರಾನ್ · 167/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلِيَعْلَمَ الَّذِينَ نَافَقُوا ۚ وَقِيلَ لَهُمْ تَعَالَوْا قَاتِلُوا فِي سَبِيلِ اللَّهِ أَوِ ادْفَعُوا ۖ قَالُوا لَوْ نَعْلَمُ قِتَالًا لَّاتَّبَعْنَاكُمْ ۗ هُمْ لِلْكُفْرِ يَوْمَئِذٍ أَقْرَبُ مِنْهُمْ لِلْإِيمَانِ ۚ يَقُولُونَ بِأَفْوَاهِهِم مَّا لَيْسَ فِي قُلُوبِهِمْ ۗ وَاللَّهُ أَعْلَمُ بِمَا يَكْتُمُونَ ۝١٦٧
Wa liya`lamal lazeena naafaqoo; wa qeela lahum ta`aalaw qaatiloo fee sabeelil laahi awid fa`oo qaaloo law na`lamu qitaalallat taba`naakum; hum lilkufri yawma`izin aqrabu minhum lil eemaan; yaqooloona bi afwaahihim maa laisa fee quloobihim; wallaahu a`lamu bimaa yaktumoon
📖 ಕನ್ನಡ ಅರ್ಥ
ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು ದೂರಮಾಡಿರಿ' ಎಂದು ಅವರಿಗೆ ಹೇಳಲಾದರೆ ಅವರು ಹೇಳುತ್ತಾರೆ. ನಮಗೆ ಯುದ್ಧ ಮಾಡುವುದು ಗೊತ್ತಿರುತ್ತಿದ್ದರೆ ಖಂಡಿತ ನಾವು ನಿಮ್ಮ ಜೊತೆ ನಡೆಯುತ್ತಿದ್ದೆವು. ಅಂದು ಅವರು ಸತ್ಯವಿಶ್ವಾಸಕ್ಕಿಂತಲು ಹೆಚ್ಚಾಗಿ ಸತ್ಯನಿಷೇಧಕ್ಕೆ ನಿಕಟವಾಗಿದ್ದರು. ಅವರು ತಮ್ಮ ಮನಸ್ಸಿನಲ್ಲಿ ಇಲ್ಲದಿರುವುದನ್ನು ತಮ್ಮ ಬಾಯಿಯಿಂದ ಹೇಳುತ್ತಾರೆ. ಅವರು ಬಚ್ಚಿಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 165-169 — ಸೂರಾ ಆಲ್-ಇಮ್ರಾನ್

165أَوَلَمَّا أَصَابَتْكُم مُّصِيبَةٌ قَدْ أَصَبْتُم مِّثْلَيْهَا قُلْتُمْ أَنَّىٰ هَٰذَا ۖ قُلْ هُوَ مِنْ عِندِ أَنفُسِكُمْ ۗ إِنَّ اللَّهَ عَلَىٰ كُلِّ شَيْءٍ قَدِيرٌ
ಉಹುದ್ ಸಮಯದಲ್ಲಿ ನಿಮಗೊಂದು ವಿಪತ್ತು ಬಾಧಿಸಿದಾಗ ನೀವು ಇದೆಲ್ಲಿಂದ ಬಂತು ಎನ್ನತೊಡಗಿದಿರಾ ? ವಸ್ತುತಃ ನಿಮ್ಮ ಕೈಗಳಿಂದ ಅವರಿಗೆ (ಖುರೈಷರಿಗೆ) ಇಮ್ಮಡಿ ವಿಪತ್ತು ಬಾಧಿಸಿತ್ತು. ಓ ಪೈಗಂಬರರೇ ಹೇಳಿರಿ; ಅದು ಸ್ವತಃ ನಿಮ್ಮ ಕಡೆಯಿಂದ ಬಂದಿರುವುದಾಗಿದೆ, ಖಂಡಿತವಾಗಿಯೂ ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
166وَمَا أَصَابَكُمْ يَوْمَ الْتَقَى الْجَمْعَانِ فَبِإِذْنِ اللَّهِ وَلِيَعْلَمَ الْمُؤْمِنِينَ
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
167وَلِيَعْلَمَ الَّذِينَ نَافَقُوا ۚ وَقِيلَ لَهُمْ تَعَالَوْا قَاتِلُوا فِي سَبِيلِ اللَّهِ أَوِ ادْفَعُوا ۖ قَالُوا لَوْ نَعْلَمُ قِتَالًا لَّاتَّبَعْنَاكُمْ ۗ هُمْ لِلْكُفْرِ يَوْمَئِذٍ أَقْرَبُ مِنْهُمْ لِلْإِيمَانِ ۚ يَقُولُونَ بِأَفْوَاهِهِم مَّا لَيْسَ فِي قُلُوبِهِمْ ۗ وَاللَّهُ أَعْلَمُ بِمَا يَكْتُمُونَ
ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು ದೂರಮಾಡಿರಿ' ಎಂದು ಅವರಿಗೆ ಹೇಳಲಾದರೆ ಅವರು ಹೇಳುತ್ತಾರೆ. ನಮಗೆ ಯುದ್ಧ ಮಾಡುವುದು ಗೊತ್ತಿರುತ್ತಿದ್ದರೆ ಖಂಡಿತ ನಾವು ನಿಮ್ಮ ಜೊತೆ ನಡೆಯುತ್ತಿದ್ದೆವು. ಅಂದು ಅವರು ಸತ್ಯವಿಶ್ವಾಸಕ್ಕಿಂತಲು ಹೆಚ್ಚಾಗಿ ಸತ್ಯನಿಷೇಧಕ್ಕೆ ನಿಕಟವಾಗಿದ್ದರು. ಅವರು ತಮ್ಮ ಮನಸ್ಸಿನಲ್ಲಿ ಇಲ್ಲದಿರುವುದನ್ನು ತಮ್ಮ ಬಾಯಿಯಿಂದ ಹೇಳುತ್ತಾರೆ. ಅವರು ಬಚ್ಚಿಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.
168الَّذِينَ قَالُوا لِإِخْوَانِهِمْ وَقَعَدُوا لَوْ أَطَاعُونَا مَا قُتِلُوا ۗ قُلْ فَادْرَءُوا عَنْ أَنفُسِكُمُ الْمَوْتَ إِن كُنتُمْ صَادِقِينَ
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.
169وَلَا تَحْسَبَنَّ الَّذِينَ قُتِلُوا فِي سَبِيلِ اللَّهِ أَمْوَاتًا ۚ بَلْ أَحْيَاءٌ عِندَ رَبِّهِمْ يُرْزَقُونَ
ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
167ಆಯತ್

ಅನುವಾದ — ಆಲ್-ಇಮ್ರಾನ್ 167

ಸೂರಾ ಆಲ್-ಇಮ್ರಾನ್ ಆಯತ್ 167 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು…

ಸೂರಾ ಆಯತ್ 167/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 165–169. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers