ಆಲ್-ಇಮ್ರಾನ್ · 168/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الَّذِينَ قَالُوا لِإِخْوَانِهِمْ وَقَعَدُوا لَوْ أَطَاعُونَا مَا قُتِلُوا ۗ قُلْ فَادْرَءُوا عَنْ أَنفُسِكُمُ الْمَوْتَ إِن كُنتُمْ صَادِقِينَ ۝١٦٨
Allazeena qaaloo liikhwaanihim wa qa`adoo law ataa`oonaa maa qutiloo; qul fadra`oo`an anfusikumul mawta in kuntum saadiqeen
📖 ಕನ್ನಡ ಅರ್ಥ
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 166-170 — ಸೂರಾ ಆಲ್-ಇಮ್ರಾನ್

166وَمَا أَصَابَكُمْ يَوْمَ الْتَقَى الْجَمْعَانِ فَبِإِذْنِ اللَّهِ وَلِيَعْلَمَ الْمُؤْمِنِينَ
ಎರಡು ಸೈನ್ಯಗಳು ಪರಸ್ಪರ ಎದುರುಗೊಂಡ ದಿನ ನಿಮಗೆ ಬಾಧಿಸಿದೆಲ್ಲವೂ ಅಲ್ಲಾಹನ ಅಪ್ಪಣೆಯಿಂದಾಗಿದೆ. ಇದೇಕೆಂದರೆ ಅಲ್ಲಾಹನು ಸತ್ಯವಿಶ್ವಾಸಿಗಳನ್ನು ಪ್ರತ್ಯಕ್ಷವಾಗಿ ಅರಿತುಕೊಳ್ಳಲೆಂದಾಗಿದೆ.
167وَلِيَعْلَمَ الَّذِينَ نَافَقُوا ۚ وَقِيلَ لَهُمْ تَعَالَوْا قَاتِلُوا فِي سَبِيلِ اللَّهِ أَوِ ادْفَعُوا ۖ قَالُوا لَوْ نَعْلَمُ قِتَالًا لَّاتَّبَعْنَاكُمْ ۗ هُمْ لِلْكُفْرِ يَوْمَئِذٍ أَقْرَبُ مِنْهُمْ لِلْإِيمَانِ ۚ يَقُولُونَ بِأَفْوَاهِهِم مَّا لَيْسَ فِي قُلُوبِهِمْ ۗ وَاللَّهُ أَعْلَمُ بِمَا يَكْتُمُونَ
ಮತ್ತು ಕಪಟವಿಶ್ವಾಸಿಗಳನ್ನು ಅರಿತುಕೊಳ್ಳಲೆಂದಾಗಿದೆ. 'ಬನ್ನಿರಿ, ಅಲ್ಲಾಹನ ಮಾರ್ಗದಲ್ಲಿ ಯುದ್ಧ ಮಾಡಿರಿ ಅಥವಾ ಸತ್ಯನಿಷೇಧಿಗಳನ್ನು ದೂರಮಾಡಿರಿ' ಎಂದು ಅವರಿಗೆ ಹೇಳಲಾದರೆ ಅವರು ಹೇಳುತ್ತಾರೆ. ನಮಗೆ ಯುದ್ಧ ಮಾಡುವುದು ಗೊತ್ತಿರುತ್ತಿದ್ದರೆ ಖಂಡಿತ ನಾವು ನಿಮ್ಮ ಜೊತೆ ನಡೆಯುತ್ತಿದ್ದೆವು. ಅಂದು ಅವರು ಸತ್ಯವಿಶ್ವಾಸಕ್ಕಿಂತಲು ಹೆಚ್ಚಾಗಿ ಸತ್ಯನಿಷೇಧಕ್ಕೆ ನಿಕಟವಾಗಿದ್ದರು. ಅವರು ತಮ್ಮ ಮನಸ್ಸಿನಲ್ಲಿ ಇಲ್ಲದಿರುವುದನ್ನು ತಮ್ಮ ಬಾಯಿಯಿಂದ ಹೇಳುತ್ತಾರೆ. ಅವರು ಬಚ್ಚಿಡುತ್ತಿರುವುದನ್ನು ಅಲ್ಲಾಹನು ಚೆನ್ನಾಗಿ ಅರಿಯುತ್ತಾನೆ.
168الَّذِينَ قَالُوا لِإِخْوَانِهِمْ وَقَعَدُوا لَوْ أَطَاعُونَا مَا قُتِلُوا ۗ قُلْ فَادْرَءُوا عَنْ أَنفُسِكُمُ الْمَوْتَ إِن كُنتُمْ صَادِقِينَ
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.
169وَلَا تَحْسَبَنَّ الَّذِينَ قُتِلُوا فِي سَبِيلِ اللَّهِ أَمْوَاتًا ۚ بَلْ أَحْيَاءٌ عِندَ رَبِّهِمْ يُرْزَقُونَ
ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ.
170فَرِحِينَ بِمَا آتَاهُمُ اللَّهُ مِن فَضْلِهِ وَيَسْتَبْشِرُونَ بِالَّذِينَ لَمْ يَلْحَقُوا بِهِم مِّنْ خَلْفِهِمْ أَلَّا خَوْفٌ عَلَيْهِمْ وَلَا هُمْ يَحْزَنُونَ
ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ ಬಂದು ಸೇರದಿರುವ ತಮ್ಮ ಹಿಂದೆಯೇ (ಭೂಲೋಕದಲ್ಲಿ) ಇರುವ ವಿಶ್ವಾಸಿಗಳ ಕುರಿತು ಅವರಿಗೆ ಯಾವುದೇ ಭಯವಿಲ್ಲ ಹಾಗೂ ದುಃಖವಿಲ್ಲವೆಂದು ಅವರು (ಹುತಾತ್ಮರು) ಹರ್ಷ ಪ್ರಕಟಿಸುತ್ತಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
168ಆಯತ್

ಅನುವಾದ — ಆಲ್-ಇಮ್ರಾನ್ 168

ಸೂರಾ ಆಲ್-ಇಮ್ರಾನ್ ಆಯತ್ 168 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು…

ಸೂರಾ ಆಯತ್ 168/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 166–170. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers