ಆಲ್-ಇಮ್ರಾನ್ · 17/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ ١٧
Transliteration
Assaabireena wassaa diqeena walqaaniteena walmunfiqeena walmus taghfireena bil ashaar
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
Additional reference in தமிழ்
🎧 ಆಲಿಸಿ
📜 ಆಯತ್ 15-19 — ಸೂರಾ ಆಲ್-ಇಮ್ರಾನ್
15۞ قُلْ أَؤُنَبِّئُكُم بِخَيْرٍ مِّن ذَٰلِكُمْ ۚ لِلَّذِينَ اتَّقَوْا عِندَ رَبِّهِمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا وَأَزْوَاجٌ مُّطَهَّرَةٌ وَرِضْوَانٌ مِّنَ اللَّهِ ۗ وَاللَّهُ بَصِيرٌ بِالْعِبَادِ
ಓ ಪೈಗಂಬರರೇ ಹೇಳಿರಿ; ನಾನು ನಿಮಗೆ ಅದಕ್ಕಿಂತಲೂ ಉತ್ತಮವಾಗಿರುವುದನ್ನು ತಿಳಿಸಿಕೊಡಲೇ? ಭಯಭಕ್ತಿ ಪಾಲಿಸಿದವರಿಗೆ ತಮ್ಮ ಪ್ರಭುವಿನ ಬಳಿ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅದರಲ್ಲಿ ಅವರು ಶಾಶ್ವತವಾಗಿರುವರು ಮತ್ತು ಪರಿಶುದ್ಧರಾದ ಪತ್ನಿಯರು ಮತ್ತು ಅದಕ್ಕಿಂತ ಮಹತ್ತರವಾದುದು ಅಲ್ಲಾಹನ ಸಂಪ್ರೀತಿಯಿರುವುದು ಅಲ್ಲಾಹನು ತನ್ನ ದಾಸರನ್ನು ವೀಕ್ಷಿಸುತ್ತಿದ್ದಾನೆ.
16الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.
17الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
18شَهِدَ اللَّهُ أَنَّهُ لَا إِلَٰهَ إِلَّا هُوَ وَالْمَلَائِكَةُ وَأُولُو الْعِلْمِ قَائِمًا بِالْقِسْطِ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ) ಮಲಕ್‌ಗಳು (ದೂತರು) ಜ್ಞಾನವುಳ್ಳವರು ಸಹ ಸತ್ಯ ಹಾಗೂ ನ್ಯಾಯೋಚಿತವಾಗಿ ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆದ ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂದು ಸಾಕ್ಷಿ ವಹಿಸುತ್ತಾರೆ.
19إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ
ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
17ಆಯತ್
ಅನುವಾದ — ಆಲ್-ಇಮ್ರಾನ್ 17
ಸೂರಾ ಆಲ್-ಇಮ್ರಾನ್ ಆಯತ್ 17 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು…ಸೂರಾ ಆಯತ್ 17/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 15–19. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








