ಆಲ್-ಇಮ್ರಾನ್ · 170/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَرِحِينَ بِمَا آتَاهُمُ اللَّهُ مِن فَضْلِهِ وَيَسْتَبْشِرُونَ بِالَّذِينَ لَمْ يَلْحَقُوا بِهِم مِّنْ خَلْفِهِمْ أَلَّا خَوْفٌ عَلَيْهِمْ وَلَا هُمْ يَحْزَنُونَ ۝١٧٠
Fariheena bimaaa aataa humul laahu min fadlihee wa yastabshiroona billazeena lam yalhaqoo bihim min fadlihee wa yastabshiroona billazeena lam yalhaqoo bihim min khalfihim allaa khawfun `alaihim wa laa hum yahzanoon
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ ಬಂದು ಸೇರದಿರುವ ತಮ್ಮ ಹಿಂದೆಯೇ (ಭೂಲೋಕದಲ್ಲಿ) ಇರುವ ವಿಶ್ವಾಸಿಗಳ ಕುರಿತು ಅವರಿಗೆ ಯಾವುದೇ ಭಯವಿಲ್ಲ ಹಾಗೂ ದುಃಖವಿಲ್ಲವೆಂದು ಅವರು (ಹುತಾತ್ಮರು) ಹರ್ಷ ಪ್ರಕಟಿಸುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 168-172 — ಸೂರಾ ಆಲ್-ಇಮ್ರಾನ್

168الَّذِينَ قَالُوا لِإِخْوَانِهِمْ وَقَعَدُوا لَوْ أَطَاعُونَا مَا قُتِلُوا ۗ قُلْ فَادْرَءُوا عَنْ أَنفُسِكُمُ الْمَوْتَ إِن كُنتُمْ صَادِقِينَ
ಅವರು ಸ್ವತಃ (ಮನೆಗಳಲ್ಲಿ) ಕುಳಿತುಕೊಂಡು (ಯುದ್ಧಕ್ಕೆ ಹೋದ) ತಮ್ಮ ಸಹೋದರರ ಕುರಿತು 'ಅವರು ನಮ್ಮ ಮಾತು ಕೇಳಿರುತ್ತಿದ್ದರೆ ಕೊಲೆಗೀಡಾಗುತ್ತಿರಲಿಲ್ಲ' ಎಂದು ಹೇಳಿದವರಾಗಿದ್ದಾರೆ. ನೀವು ನಿಮ್ಮ ಮಾತಿನಲ್ಲಿ ಸತ್ಯಸಂಧರಾಗಿದ್ದರೆ ಸ್ವತಃ ನಿಮ್ಮಿಂದ ಮರಣವನ್ನು ತಡೆದು ಕೊಳ್ಳಿರಿ ಎಂದು ನೀವು ಹೇಳಿರಿ.
169وَلَا تَحْسَبَنَّ الَّذِينَ قُتِلُوا فِي سَبِيلِ اللَّهِ أَمْوَاتًا ۚ بَلْ أَحْيَاءٌ عِندَ رَبِّهِمْ يُرْزَقُونَ
ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ.
170فَرِحِينَ بِمَا آتَاهُمُ اللَّهُ مِن فَضْلِهِ وَيَسْتَبْشِرُونَ بِالَّذِينَ لَمْ يَلْحَقُوا بِهِم مِّنْ خَلْفِهِمْ أَلَّا خَوْفٌ عَلَيْهِمْ وَلَا هُمْ يَحْزَنُونَ
ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ ಬಂದು ಸೇರದಿರುವ ತಮ್ಮ ಹಿಂದೆಯೇ (ಭೂಲೋಕದಲ್ಲಿ) ಇರುವ ವಿಶ್ವಾಸಿಗಳ ಕುರಿತು ಅವರಿಗೆ ಯಾವುದೇ ಭಯವಿಲ್ಲ ಹಾಗೂ ದುಃಖವಿಲ್ಲವೆಂದು ಅವರು (ಹುತಾತ್ಮರು) ಹರ್ಷ ಪ್ರಕಟಿಸುತ್ತಾರೆ.
171۞ يَسْتَبْشِرُونَ بِنِعْمَةٍ مِّنَ اللَّهِ وَفَضْلٍ وَأَنَّ اللَّهَ لَا يُضِيعُ أَجْرَ الْمُؤْمِنِينَ
ಅಲ್ಲಾºನ ಅನುಗ್ರಹ ಮತ್ತು ಔದಾರ್ಯದಿಂದಾಗಿ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲವೆಂದು ಅವರು ಸಂತೃಪ್ತರಾಗಿರುತ್ತಾರೆ.
172الَّذِينَ اسْتَجَابُوا لِلَّهِ وَالرَّسُولِ مِن بَعْدِ مَا أَصَابَهُمُ الْقَرْحُ ۚ لِلَّذِينَ أَحْسَنُوا مِنْهُمْ وَاتَّقَوْا أَجْرٌ عَظِيمٌ
ಅವರು ತಮಗೆ ಗಾಯವಾದ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರಾಗಿದ್ದಾರೆ. ಅವರ ಪೈಕಿ ಯಾರು ಸತ್ಕರ್ಮಗೈಯ್ಯುತ್ತಾರೋ ಮತ್ತು ಭಯಭಕ್ತಿ ಪಾಲಿಸುತ್ತಾರೋ ಅವರಿಗೆ ಮಹಾಪ್ರತಿಫಲವಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
170ಆಯತ್

ಅನುವಾದ — ಆಲ್-ಇಮ್ರಾನ್ 170

ಸೂರಾ ಆಲ್-ಇಮ್ರಾನ್ ಆಯತ್ 170 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ…

ಸೂರಾ ಆಯತ್ 170/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 168–172. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers