ಆಲ್-ಇಮ್ರಾನ್ · 171/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
۞ يَسْتَبْشِرُونَ بِنِعْمَةٍ مِّنَ اللَّهِ وَفَضْلٍ وَأَنَّ اللَّهَ لَا يُضِيعُ أَجْرَ الْمُؤْمِنِينَ ۝١٧١
Yastabshiroona bini`matim minal laahi wa fad linw wa annal laaha laa yudee`u ajral mu`mineen
📖 ಕನ್ನಡ ಅರ್ಥ
ಅಲ್ಲಾºನ ಅನುಗ್ರಹ ಮತ್ತು ಔದಾರ್ಯದಿಂದಾಗಿ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲವೆಂದು ಅವರು ಸಂತೃಪ್ತರಾಗಿರುತ್ತಾರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 169-173 — ಸೂರಾ ಆಲ್-ಇಮ್ರಾನ್

169وَلَا تَحْسَبَنَّ الَّذِينَ قُتِلُوا فِي سَبِيلِ اللَّهِ أَمْوَاتًا ۚ بَلْ أَحْيَاءٌ عِندَ رَبِّهِمْ يُرْزَقُونَ
ಅಲ್ಲಾಹುವಿನ ಮಾರ್ಗದಲ್ಲಿ ಹುತಾತ್ಮರಾದವರನ್ನು ನೀವು ಎಂದೂ ಮೃತಪಟ್ಟರೆಂದು ಭಾವಿಸಬೇಡಿರಿ. ಏಕೆಂದರೆ ಅವರು ತಮ್ಮ ಪ್ರಭುವಿನ ಬಳಿ ಜೀವಂತವಾಗಿದ್ದಾರೆ. ಮತ್ತು ಅನ್ನಾಧಾರವನ್ನು ಪಡೆಯುತ್ತಿದ್ದಾರೆ.
170فَرِحِينَ بِمَا آتَاهُمُ اللَّهُ مِن فَضْلِهِ وَيَسْتَبْشِرُونَ بِالَّذِينَ لَمْ يَلْحَقُوا بِهِم مِّنْ خَلْفِهِمْ أَلَّا خَوْفٌ عَلَيْهِمْ وَلَا هُمْ يَحْزَنُونَ
ಅಲ್ಲಾಹನು ತನ್ನ ಅನುಗ್ರಹದಿಂದ ಅವರಿಗೆ ದಯಪಾಲಿಸಿರುವುದರಲ್ಲಿ ಸಂತುಷ್ಟರಾಗಿರುವರು ಮತ್ತು ತಮ್ಮೊಂದಿಗೆ ಇಲ್ಲಿಯ ವರೆಗೆ ಬಂದು ಸೇರದಿರುವ ತಮ್ಮ ಹಿಂದೆಯೇ (ಭೂಲೋಕದಲ್ಲಿ) ಇರುವ ವಿಶ್ವಾಸಿಗಳ ಕುರಿತು ಅವರಿಗೆ ಯಾವುದೇ ಭಯವಿಲ್ಲ ಹಾಗೂ ದುಃಖವಿಲ್ಲವೆಂದು ಅವರು (ಹುತಾತ್ಮರು) ಹರ್ಷ ಪ್ರಕಟಿಸುತ್ತಾರೆ.
171۞ يَسْتَبْشِرُونَ بِنِعْمَةٍ مِّنَ اللَّهِ وَفَضْلٍ وَأَنَّ اللَّهَ لَا يُضِيعُ أَجْرَ الْمُؤْمِنِينَ
ಅಲ್ಲಾºನ ಅನುಗ್ರಹ ಮತ್ತು ಔದಾರ್ಯದಿಂದಾಗಿ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲವೆಂದು ಅವರು ಸಂತೃಪ್ತರಾಗಿರುತ್ತಾರೆ.
172الَّذِينَ اسْتَجَابُوا لِلَّهِ وَالرَّسُولِ مِن بَعْدِ مَا أَصَابَهُمُ الْقَرْحُ ۚ لِلَّذِينَ أَحْسَنُوا مِنْهُمْ وَاتَّقَوْا أَجْرٌ عَظِيمٌ
ಅವರು ತಮಗೆ ಗಾಯವಾದ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರಾಗಿದ್ದಾರೆ. ಅವರ ಪೈಕಿ ಯಾರು ಸತ್ಕರ್ಮಗೈಯ್ಯುತ್ತಾರೋ ಮತ್ತು ಭಯಭಕ್ತಿ ಪಾಲಿಸುತ್ತಾರೋ ಅವರಿಗೆ ಮಹಾಪ್ರತಿಫಲವಿದೆ.
173الَّذِينَ قَالَ لَهُمُ النَّاسُ إِنَّ النَّاسَ قَدْ جَمَعُوا لَكُمْ فَاخْشَوْهُمْ فَزَادَهُمْ إِيمَانًا وَقَالُوا حَسْبُنَا اللَّهُ وَنِعْمَ الْوَكِيلُ
ಸತ್ಯನಿಷೇಧಿಗಳು (ಖುರೈಷರು) ನಿಮ್ಮ ವಿರುದ್ಧ ಯುದ್ಧಕ್ಕಾಗಿ ಸಂಘಟಿತರಾಗಿದ್ದಾರೆ ನೀವು ಅವರನ್ನು ಭಯಪಡಿರಿ ಎಂದು ಜನರು ಸತ್ಯವಿಶ್ವಾಸಿಗಳಿಗೆ ಹೇಳಿದಾಗ ಈ ಮಾತು ಅವರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿತು ಮತ್ತು ನಮಗೆ ಅಲ್ಲಾಹನು ಸಾಕು. ಮತ್ತು ಅತ್ಯುತ್ತಮ ಕಾರ್ಯಸಾಧಕನು ಅವನೇ ಆಗಿದ್ದಾನೆಂದು ಅವರು ಹೇಳಿದರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
171ಆಯತ್

ಅನುವಾದ — ಆಲ್-ಇಮ್ರಾನ್ 171

ಸೂರಾ ಆಲ್-ಇಮ್ರಾನ್ ಆಯತ್ 171 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾºನ ಅನುಗ್ರಹ ಮತ್ತು ಔದಾರ್ಯದಿಂದಾಗಿ ಖಂಡಿತವಾಗಿಯೂ ಅಲ್ಲಾಹನು ಸತ್ಯವಿಶ್ವಾಸಿಗಳ ಪ್ರತಿಫಲವನ್ನು ವ್ಯರ್ಥಗೊಳಿಸುವುದಿಲ್ಲವೆಂದು ಅವರು…

ಸೂರಾ ಆಯತ್ 171/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 169–173. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers