ಆಲ್-ಇಮ್ರಾನ್ · 174/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَانقَلَبُوا بِنِعْمَةٍ مِّنَ اللَّهِ وَفَضْلٍ لَّمْ يَمْسَسْهُمْ سُوءٌ وَاتَّبَعُوا رِضْوَانَ اللَّهِ ۗ وَاللَّهُ ذُو فَضْلٍ عَظِيمٍ ۝١٧٤
Fanqalaboo bini`matim minal laahi wa fadlil lam yamsashum sooo`unw wattaba`oo ridwaanal laah; wallaahu zoo fadlin `azeem
📖 ಕನ್ನಡ ಅರ್ಥ
ಅವರು ಅಲ್ಲಾಹನ ವತಿಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಯಾವುದೇ ಹಾನಿಯು ಅವರಿಗೆ ಬಾಧಿಸಲಿಲ್ಲ. ಅವರು ಅಲ್ಲಾಹನ ಸಂತೃಪ್ತಿಯನ್ನು ಅನುಸರಿಸಿದರು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 172-176 — ಸೂರಾ ಆಲ್-ಇಮ್ರಾನ್

172الَّذِينَ اسْتَجَابُوا لِلَّهِ وَالرَّسُولِ مِن بَعْدِ مَا أَصَابَهُمُ الْقَرْحُ ۚ لِلَّذِينَ أَحْسَنُوا مِنْهُمْ وَاتَّقَوْا أَجْرٌ عَظِيمٌ
ಅವರು ತಮಗೆ ಗಾಯವಾದ ಬಳಿಕವೂ ಅಲ್ಲಾಹ್ ಮತ್ತು ಸಂದೇಶವಾಹಕರ ಕರೆಗೆ ಓಗೊಟ್ಟವರಾಗಿದ್ದಾರೆ. ಅವರ ಪೈಕಿ ಯಾರು ಸತ್ಕರ್ಮಗೈಯ್ಯುತ್ತಾರೋ ಮತ್ತು ಭಯಭಕ್ತಿ ಪಾಲಿಸುತ್ತಾರೋ ಅವರಿಗೆ ಮಹಾಪ್ರತಿಫಲವಿದೆ.
173الَّذِينَ قَالَ لَهُمُ النَّاسُ إِنَّ النَّاسَ قَدْ جَمَعُوا لَكُمْ فَاخْشَوْهُمْ فَزَادَهُمْ إِيمَانًا وَقَالُوا حَسْبُنَا اللَّهُ وَنِعْمَ الْوَكِيلُ
ಸತ್ಯನಿಷೇಧಿಗಳು (ಖುರೈಷರು) ನಿಮ್ಮ ವಿರುದ್ಧ ಯುದ್ಧಕ್ಕಾಗಿ ಸಂಘಟಿತರಾಗಿದ್ದಾರೆ ನೀವು ಅವರನ್ನು ಭಯಪಡಿರಿ ಎಂದು ಜನರು ಸತ್ಯವಿಶ್ವಾಸಿಗಳಿಗೆ ಹೇಳಿದಾಗ ಈ ಮಾತು ಅವರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿತು ಮತ್ತು ನಮಗೆ ಅಲ್ಲಾಹನು ಸಾಕು. ಮತ್ತು ಅತ್ಯುತ್ತಮ ಕಾರ್ಯಸಾಧಕನು ಅವನೇ ಆಗಿದ್ದಾನೆಂದು ಅವರು ಹೇಳಿದರು.
174فَانقَلَبُوا بِنِعْمَةٍ مِّنَ اللَّهِ وَفَضْلٍ لَّمْ يَمْسَسْهُمْ سُوءٌ وَاتَّبَعُوا رِضْوَانَ اللَّهِ ۗ وَاللَّهُ ذُو فَضْلٍ عَظِيمٍ
ಅವರು ಅಲ್ಲಾಹನ ವತಿಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಯಾವುದೇ ಹಾನಿಯು ಅವರಿಗೆ ಬಾಧಿಸಲಿಲ್ಲ. ಅವರು ಅಲ್ಲಾಹನ ಸಂತೃಪ್ತಿಯನ್ನು ಅನುಸರಿಸಿದರು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.
175إِنَّمَا ذَٰلِكُمُ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُونِ إِن كُنتُم مُّؤْمِنِينَ
ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡದಿರಿ ಮತ್ತು ನನ್ನನ್ನು ಭಯಪಡಿರಿ, ನೀವು ಸತ್ಯವಿಶ್ವಾಸಿಗಳಾಗಿದ್ದರೆ.
176وَلَا يَحْزُنكَ الَّذِينَ يُسَارِعُونَ فِي الْكُفْرِ ۚ إِنَّهُمْ لَن يَضُرُّوا اللَّهَ شَيْئًا ۗ يُرِيدُ اللَّهُ أَلَّا يَجْعَلَ لَهُمْ حَظًّا فِي الْآخِرَةِ ۖ وَلَهُمْ عَذَابٌ عَظِيمٌ
ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ಪರಲೋಕದಲ್ಲಿ ಅವರಿಗೆ ಯಾವ ಪಾಲನ್ನೂ ನೀಡದಿರಲು ಇಚ್ಛಿಸಿದ್ದಾನೆ ಮತ್ತು ಅವರಿಗೆ ಮಹಾ ಕಠಿಣ ಶಿಕ್ಷೆಯಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
174ಆಯತ್

ಅನುವಾದ — ಆಲ್-ಇಮ್ರಾನ್ 174

ಸೂರಾ ಆಲ್-ಇಮ್ರಾನ್ ಆಯತ್ 174 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ಅಲ್ಲಾಹನ ವತಿಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಯಾವುದೇ ಹಾನಿಯು ಅವರಿಗೆ…

ಸೂರಾ ಆಯತ್ 174/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 172–176. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers