ಆಲ್-ಇಮ್ರಾನ್ · 175/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّمَا ذَٰلِكُمُ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُونِ إِن كُنتُم مُّؤْمِنِينَ ۝١٧٥
Innamaa zaalikumush Shaitaanu yukhawwifu awliyaaa`ahoo falaa takhaafoohum wa khaafooni in kuntum mu`mineen
📖 ಕನ್ನಡ ಅರ್ಥ
ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡದಿರಿ ಮತ್ತು ನನ್ನನ್ನು ಭಯಪಡಿರಿ, ನೀವು ಸತ್ಯವಿಶ್ವಾಸಿಗಳಾಗಿದ್ದರೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 173-177 — ಸೂರಾ ಆಲ್-ಇಮ್ರಾನ್

173الَّذِينَ قَالَ لَهُمُ النَّاسُ إِنَّ النَّاسَ قَدْ جَمَعُوا لَكُمْ فَاخْشَوْهُمْ فَزَادَهُمْ إِيمَانًا وَقَالُوا حَسْبُنَا اللَّهُ وَنِعْمَ الْوَكِيلُ
ಸತ್ಯನಿಷೇಧಿಗಳು (ಖುರೈಷರು) ನಿಮ್ಮ ವಿರುದ್ಧ ಯುದ್ಧಕ್ಕಾಗಿ ಸಂಘಟಿತರಾಗಿದ್ದಾರೆ ನೀವು ಅವರನ್ನು ಭಯಪಡಿರಿ ಎಂದು ಜನರು ಸತ್ಯವಿಶ್ವಾಸಿಗಳಿಗೆ ಹೇಳಿದಾಗ ಈ ಮಾತು ಅವರ ವಿಶ್ವಾಸವನ್ನು ಇನ್ನಷ್ಟು ಹೆಚ್ಚಿಸಿತು ಮತ್ತು ನಮಗೆ ಅಲ್ಲಾಹನು ಸಾಕು. ಮತ್ತು ಅತ್ಯುತ್ತಮ ಕಾರ್ಯಸಾಧಕನು ಅವನೇ ಆಗಿದ್ದಾನೆಂದು ಅವರು ಹೇಳಿದರು.
174فَانقَلَبُوا بِنِعْمَةٍ مِّنَ اللَّهِ وَفَضْلٍ لَّمْ يَمْسَسْهُمْ سُوءٌ وَاتَّبَعُوا رِضْوَانَ اللَّهِ ۗ وَاللَّهُ ذُو فَضْلٍ عَظِيمٍ
ಅವರು ಅಲ್ಲಾಹನ ವತಿಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಯಾವುದೇ ಹಾನಿಯು ಅವರಿಗೆ ಬಾಧಿಸಲಿಲ್ಲ. ಅವರು ಅಲ್ಲಾಹನ ಸಂತೃಪ್ತಿಯನ್ನು ಅನುಸರಿಸಿದರು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.
175إِنَّمَا ذَٰلِكُمُ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُونِ إِن كُنتُم مُّؤْمِنِينَ
ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡದಿರಿ ಮತ್ತು ನನ್ನನ್ನು ಭಯಪಡಿರಿ, ನೀವು ಸತ್ಯವಿಶ್ವಾಸಿಗಳಾಗಿದ್ದರೆ.
176وَلَا يَحْزُنكَ الَّذِينَ يُسَارِعُونَ فِي الْكُفْرِ ۚ إِنَّهُمْ لَن يَضُرُّوا اللَّهَ شَيْئًا ۗ يُرِيدُ اللَّهُ أَلَّا يَجْعَلَ لَهُمْ حَظًّا فِي الْآخِرَةِ ۖ وَلَهُمْ عَذَابٌ عَظِيمٌ
ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ಪರಲೋಕದಲ್ಲಿ ಅವರಿಗೆ ಯಾವ ಪಾಲನ್ನೂ ನೀಡದಿರಲು ಇಚ್ಛಿಸಿದ್ದಾನೆ ಮತ್ತು ಅವರಿಗೆ ಮಹಾ ಕಠಿಣ ಶಿಕ್ಷೆಯಿದೆ.
177إِنَّ الَّذِينَ اشْتَرَوُا الْكُفْرَ بِالْإِيمَانِ لَن يَضُرُّوا اللَّهَ شَيْئًا وَلَهُمْ عَذَابٌ أَلِيمٌ
ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
175ಆಯತ್

ಅನುವಾದ — ಆಲ್-ಇಮ್ರಾನ್ 175

ಸೂರಾ ಆಲ್-ಇಮ್ರಾನ್ ಆಯತ್ 175 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು…

ಸೂರಾ ಆಯತ್ 175/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 173–177. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers