ಆಲ್-ಇಮ್ರಾನ್ · 176/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَا يَحْزُنكَ الَّذِينَ يُسَارِعُونَ فِي الْكُفْرِ ۚ إِنَّهُمْ لَن يَضُرُّوا اللَّهَ شَيْئًا ۗ يُرِيدُ اللَّهُ أَلَّا يَجْعَلَ لَهُمْ حَظًّا فِي الْآخِرَةِ ۖ وَلَهُمْ عَذَابٌ عَظِيمٌ ١٧٦
Transliteration
Wa laa yahzunkal lazeena yusaari`oona fil Kufr; innahum lai yadurrul laaha shai`aa; yureedul laahu allaa yaj`ala lahum hazzan fil Aakhirati wa lahum `azaabun `azeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ಪರಲೋಕದಲ್ಲಿ ಅವರಿಗೆ ಯಾವ ಪಾಲನ್ನೂ ನೀಡದಿರಲು ಇಚ್ಛಿಸಿದ್ದಾನೆ ಮತ್ತು ಅವರಿಗೆ ಮಹಾ ಕಠಿಣ ಶಿಕ್ಷೆಯಿದೆ.
Additional reference in தமிழ்
🎧 ಆಲಿಸಿ
📜 ಆಯತ್ 174-178 — ಸೂರಾ ಆಲ್-ಇಮ್ರಾನ್
174فَانقَلَبُوا بِنِعْمَةٍ مِّنَ اللَّهِ وَفَضْلٍ لَّمْ يَمْسَسْهُمْ سُوءٌ وَاتَّبَعُوا رِضْوَانَ اللَّهِ ۗ وَاللَّهُ ذُو فَضْلٍ عَظِيمٍ
ಅವರು ಅಲ್ಲಾಹನ ವತಿಯ ಅನುಗ್ರಹ ಮತ್ತು ಔದಾರ್ಯದೊಂದಿಗೆ ಮರಳಿದರು. ಯಾವುದೇ ಹಾನಿಯು ಅವರಿಗೆ ಬಾಧಿಸಲಿಲ್ಲ. ಅವರು ಅಲ್ಲಾಹನ ಸಂತೃಪ್ತಿಯನ್ನು ಅನುಸರಿಸಿದರು. ಅಲ್ಲಾಹನು ಮಹಾ ಔದಾರ್ಯವಂತನಾಗಿದ್ದಾನೆ.
175إِنَّمَا ذَٰلِكُمُ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُونِ إِن كُنتُم مُّؤْمِنِينَ
ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡದಿರಿ ಮತ್ತು ನನ್ನನ್ನು ಭಯಪಡಿರಿ, ನೀವು ಸತ್ಯವಿಶ್ವಾಸಿಗಳಾಗಿದ್ದರೆ.
176وَلَا يَحْزُنكَ الَّذِينَ يُسَارِعُونَ فِي الْكُفْرِ ۚ إِنَّهُمْ لَن يَضُرُّوا اللَّهَ شَيْئًا ۗ يُرِيدُ اللَّهُ أَلَّا يَجْعَلَ لَهُمْ حَظًّا فِي الْآخِرَةِ ۖ وَلَهُمْ عَذَابٌ عَظِيمٌ
ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ಪರಲೋಕದಲ್ಲಿ ಅವರಿಗೆ ಯಾವ ಪಾಲನ್ನೂ ನೀಡದಿರಲು ಇಚ್ಛಿಸಿದ್ದಾನೆ ಮತ್ತು ಅವರಿಗೆ ಮಹಾ ಕಠಿಣ ಶಿಕ್ಷೆಯಿದೆ.
177إِنَّ الَّذِينَ اشْتَرَوُا الْكُفْرَ بِالْإِيمَانِ لَن يَضُرُّوا اللَّهَ شَيْئًا وَلَهُمْ عَذَابٌ أَلِيمٌ
ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
178وَلَا يَحْسَبَنَّ الَّذِينَ كَفَرُوا أَنَّمَا نُمْلِي لَهُمْ خَيْرٌ لِّأَنفُسِهِمْ ۚ إِنَّمَا نُمْلِي لَهُمْ لِيَزْدَادُوا إِثْمًا ۚ وَلَهُمْ عَذَابٌ مُّهِينٌ
ಸತ್ಯನಿಷೇಧಿಗಳಿಗೆ ನಾವು ಕಾಲಾವಕಾಶ ನೀಡುತ್ತಿರುವುದನ್ನು ತಮ್ಮ ಪಾಲಿಗೆ ಒಳಿತೆಂದು ಅವರು ಭಾವಿಸದಿರಲಿ. ಈ ಕಾಲಾವಕಾಶವು ಅವರ ಪಾಪಗಳಲ್ಲಿ ಇನ್ನಷ್ಟು ಮುಂದೆ ಸಾಗಲೆಂದಾಗಿದೆ. ಮತ್ತು (ಕೊನೆಗಂತು) ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
176ಆಯತ್
ಅನುವಾದ — ಆಲ್-ಇಮ್ರಾನ್ 176
ಸೂರಾ ಆಲ್-ಇಮ್ರಾನ್ ಆಯತ್ 176 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ…ಸೂರಾ ಆಯತ್ 176/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 174–178. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








