ಆಲ್-ಇಮ್ರಾನ್ · 177/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الَّذِينَ اشْتَرَوُا الْكُفْرَ بِالْإِيمَانِ لَن يَضُرُّوا اللَّهَ شَيْئًا وَلَهُمْ عَذَابٌ أَلِيمٌ ۝١٧٧
Innal lazeenash tarawul kufra bil eemaani lai yadurrul laaha shai anw wa lahum `azdaabun aleem
📖 ಕನ್ನಡ ಅರ್ಥ
ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 175-179 — ಸೂರಾ ಆಲ್-ಇಮ್ರಾನ್

175إِنَّمَا ذَٰلِكُمُ الشَّيْطَانُ يُخَوِّفُ أَوْلِيَاءَهُ فَلَا تَخَافُوهُمْ وَخَافُونِ إِن كُنتُم مُّؤْمِنِينَ
ಖಂಡಿತವಾಗಿಯು ಶೈತಾನನು ನಿಮ್ಮನ್ನು ತನ್ನ ಮಿತ್ರರ ಬಗ್ಗೆ ಹೆದರಿಸುತ್ತಾನೆ. ಆದ್ದರಿಂದ ನೀವು ಅವರನ್ನು ಭಯಪಡದಿರಿ ಮತ್ತು ನನ್ನನ್ನು ಭಯಪಡಿರಿ, ನೀವು ಸತ್ಯವಿಶ್ವಾಸಿಗಳಾಗಿದ್ದರೆ.
176وَلَا يَحْزُنكَ الَّذِينَ يُسَارِعُونَ فِي الْكُفْرِ ۚ إِنَّهُمْ لَن يَضُرُّوا اللَّهَ شَيْئًا ۗ يُرِيدُ اللَّهُ أَلَّا يَجْعَلَ لَهُمْ حَظًّا فِي الْآخِرَةِ ۖ وَلَهُمْ عَذَابٌ عَظِيمٌ
ಸತ್ಯನಿಷೇಧಕ್ಕೆ ಧಾವಿಸಿ ಮುನ್ನುಗ್ಗುತ್ತಿರುವ ಜನರು ನಿಮ್ಮನ್ನು ದುಃಖಕ್ಕೀಡು ಮಾಡದಿರಲಿ. ಖಂಡಿತವಾಗಿಯು ಅವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅಲ್ಲಾಹನು ಪರಲೋಕದಲ್ಲಿ ಅವರಿಗೆ ಯಾವ ಪಾಲನ್ನೂ ನೀಡದಿರಲು ಇಚ್ಛಿಸಿದ್ದಾನೆ ಮತ್ತು ಅವರಿಗೆ ಮಹಾ ಕಠಿಣ ಶಿಕ್ಷೆಯಿದೆ.
177إِنَّ الَّذِينَ اشْتَرَوُا الْكُفْرَ بِالْإِيمَانِ لَن يَضُرُّوا اللَّهَ شَيْئًا وَلَهُمْ عَذَابٌ أَلِيمٌ
ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
178وَلَا يَحْسَبَنَّ الَّذِينَ كَفَرُوا أَنَّمَا نُمْلِي لَهُمْ خَيْرٌ لِّأَنفُسِهِمْ ۚ إِنَّمَا نُمْلِي لَهُمْ لِيَزْدَادُوا إِثْمًا ۚ وَلَهُمْ عَذَابٌ مُّهِينٌ
ಸತ್ಯನಿಷೇಧಿಗಳಿಗೆ ನಾವು ಕಾಲಾವಕಾಶ ನೀಡುತ್ತಿರುವುದನ್ನು ತಮ್ಮ ಪಾಲಿಗೆ ಒಳಿತೆಂದು ಅವರು ಭಾವಿಸದಿರಲಿ. ಈ ಕಾಲಾವಕಾಶವು ಅವರ ಪಾಪಗಳಲ್ಲಿ ಇನ್ನಷ್ಟು ಮುಂದೆ ಸಾಗಲೆಂದಾಗಿದೆ. ಮತ್ತು (ಕೊನೆಗಂತು) ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
179مَّا كَانَ اللَّهُ لِيَذَرَ الْمُؤْمِنِينَ عَلَىٰ مَا أَنتُمْ عَلَيْهِ حَتَّىٰ يَمِيزَ الْخَبِيثَ مِنَ الطَّيِّبِ ۗ وَمَا كَانَ اللَّهُ لِيُطْلِعَكُمْ عَلَى الْغَيْبِ وَلَٰكِنَّ اللَّهَ يَجْتَبِي مِن رُّسُلِهِ مَن يَشَاءُ ۖ فَآمِنُوا بِاللَّهِ وَرُسُلِهِ ۚ وَإِن تُؤْمِنُوا وَتَتَّقُوا فَلَكُمْ أَجْرٌ عَظِيمٌ
ಶುದ್ಧರನ್ನು ಅಶುದ್ಧರಿಂದ ಬೇರ್ಪಡಿಸುವ ತನಕ ನೀವು ಈಗಿರುವ ಸ್ಥಿತಿಯಲ್ಲೇ ಸತ್ಯವಿಶ್ವಾಸಿಗಳನ್ನು ಅಲ್ಲಾಹನು ಬಿಟ್ಟು ಬಿಡುವುದಿಲ್ಲ ಮತ್ತು ಅಲ್ಲಾಹನು ನಿಮಗೆ ಅಗೋಚರ ಜ್ಞಾನವನ್ನು ಪ್ರಕಟಗೊಳಿಸುವುದಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರ ಪೈಕಿ ತಾನಿಚ್ಛಿಸುವವರನ್ನು (ಅಗೋಚರ ಜ್ಞಾನ ನೀಡುವುದಕ್ಕಾಗಿ) ಆಯ್ಕೆ ಮಾಡುತ್ತಾನೆ. ಆದ್ದರಿಂದ ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡಿರಿ. ನೀವು ವಿಶ್ವಾಸವಿಡುವವರು ಮತ್ತು ಭಯಭಕ್ತಿ ಪಾಲಿಸುವವರಾದರೆ ನಿಮಗೆ ಮಹಾ ಪ್ರತಿಫಲವಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
177ಆಯತ್

ಅನುವಾದ — ಆಲ್-ಇಮ್ರಾನ್ 177

ಸೂರಾ ಆಲ್-ಇಮ್ರಾನ್ ಆಯತ್ 177 - ಓದಿ, ಆಲಿಸಿ, ಅನುವಾದ, ಕನ್ನಡ : ಸತ್ಯವಿಶ್ವಾಸದ ಬದಲಿಗೆ ಸತ್ಯನಿಷೇಧವನ್ನು ಖರೀದಿಸಿದವರು ಅಲ್ಲಾಹನಿಗೆ ಯಾವ ಹಾನಿಯನ್ನುಂಟು ಮಾಡಲಾರರು. ಅವರಿಗೆ ವೇದನಾಜನಕ…

ಸೂರಾ ಆಯತ್ 177/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 175–179. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers