ಆಲ್-ಇಮ್ರಾನ್ · 18/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
شَهِدَ اللَّهُ أَنَّهُ لَا إِلَٰهَ إِلَّا هُوَ وَالْمَلَائِكَةُ وَأُولُو الْعِلْمِ قَائِمًا بِالْقِسْطِ ۚ لَا إِلَٰهَ إِلَّا هُوَ الْعَزِيزُ الْحَكِيمُ ١٨
Transliteration
Shahidal laahu annahoo laa ilaaha illaa Huwa walmalaaa`ikatu wa ulul `ilmi qaaa`imam bilqist; laaa ilaaha illaa Huwal `Azeezul Hakeem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ) ಮಲಕ್‌ಗಳು (ದೂತರು) ಜ್ಞಾನವುಳ್ಳವರು ಸಹ ಸತ್ಯ ಹಾಗೂ ನ್ಯಾಯೋಚಿತವಾಗಿ ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆದ ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂದು ಸಾಕ್ಷಿ ವಹಿಸುತ್ತಾರೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 16-20 — ಸೂರಾ ಆಲ್-ಇಮ್ರಾನ್
16الَّذِينَ يَقُولُونَ رَبَّنَا إِنَّنَا آمَنَّا فَاغْفِرْ لَنَا ذُنُوبَنَا وَقِنَا عَذَابَ النَّارِ
ಅವರು (ಧರ್ಮನಿಷ್ಠರು): 'ಓ ನಮ್ಮ ಪ್ರಭು, ನಾವು ವಿಶ್ವಾಸವಿಟ್ಟಿದ್ದೇವೆ. ಆದ್ದರಿಂದ ನಮ್ಮ ಪಾಪಗಳನ್ನು ಕ್ಷಮಿಸು ಮತ್ತು ನಮ್ಮನ್ನು ನರಕ ಶಿಕ್ಷೆಯಿಂದ ರಕ್ಷಿಸು' ಎಂದು ಪ್ರಾರ್ಥಿಸುತ್ತಾರೆ.
17الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
18شَهِدَ اللَّهُ أَنَّهُ لَا إِلَٰهَ إِلَّا هُوَ وَالْمَلَائِكَةُ وَأُولُو الْعِلْمِ قَائِمًا بِالْقِسْطِ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ) ಮಲಕ್‌ಗಳು (ದೂತರು) ಜ್ಞಾನವುಳ್ಳವರು ಸಹ ಸತ್ಯ ಹಾಗೂ ನ್ಯಾಯೋಚಿತವಾಗಿ ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆದ ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂದು ಸಾಕ್ಷಿ ವಹಿಸುತ್ತಾರೆ.
19إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ
ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು.
20فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ وَمَنِ اتَّبَعَنِ ۗ وَقُل لِّلَّذِينَ أُوتُوا الْكِتَابَ وَالْأُمِّيِّينَ أَأَسْلَمْتُمْ ۚ فَإِنْ أَسْلَمُوا فَقَدِ اهْتَدَوا ۖ وَّإِن تَوَلَّوْا فَإِنَّمَا عَلَيْكَ الْبَلَاغُ ۗ وَاللَّهُ بَصِيرٌ بِالْعِبَادِ
ಅನಂತರ ಅವರು ನಿಮ್ಮೊಂದಿಗೆ ತರ್ಕಿಸುವುದಾದರೆ 'ನಾನು ಮತ್ತು ನನ್ನ ಅನುಯಾಯಿಗಳು ಅಲ್ಲಾಹನಿಗೆ ಶರಣಾಗಿದ್ದೇವೆ' ಎಂದು ಹೇಳಿರಿ. ಗ್ರಂಥ ನೀಡಲಾದವರೊಂದಿಗೆ ಮತ್ತು ನಿರಕ್ಷರಿಗಳೊಂದಿಗೆ (ಬಹುದೇವಾರಾಧಕರು) 'ನೀವೂ ವಿಧೇಯರಾಗಿದ್ದೀರಾ'? ಎಂದು ಕೇಳಿರಿ ಅವರು ವಿಧೇಯರಾದರೆ ಖಂಡಿತ ಅವರು ಸನ್ಮಾರ್ಗವನ್ನು ಪಡೆದರು. ಇನ್ನು ಅವರು ವಿಮುಖರಾಗಿಬಿಟ್ಟರೆ ನಿಮ್ಮ ಮೇಲೆ ಸಂದೇಶ ತಲುಪಿಸುವ ಹೊಣೆಗಾರಿಕೆ ಮಾತ್ರವಿದೆ ಮತ್ತು ಅಲ್ಲಾಹನು ದಾಸರನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
18ಆಯತ್
ಅನುವಾದ — ಆಲ್-ಇಮ್ರಾನ್ 18
ಸೂರಾ ಆಲ್-ಇಮ್ರಾನ್ ಆಯತ್ 18 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ)…ಸೂರಾ ಆಯತ್ 18/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 16–20. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


