ಆಲ್-ಇಮ್ರಾನ್ · 180/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلَا يَحْسَبَنَّ الَّذِينَ يَبْخَلُونَ بِمَا آتَاهُمُ اللَّهُ مِن فَضْلِهِ هُوَ خَيْرًا لَّهُم ۖ بَلْ هُوَ شَرٌّ لَّهُمْ ۖ سَيُطَوَّقُونَ مَا بَخِلُوا بِهِ يَوْمَ الْقِيَامَةِ ۗ وَلِلَّهِ مِيرَاثُ السَّمَاوَاتِ وَالْأَرْضِ ۗ وَاللَّهُ بِمَا تَعْمَلُونَ خَبِيرٌ ۝١٨٠
Wa laa yahsabannal lazeena yabkhaloon bimaa aataahumul lahu min fadilhee huwa khairal lahum bal huwa sharrul lahum sayutaw waqoona maa bakhiloo bihee Yawmal Qiyaamah; wa lillaahi meeraasus samaawaati wal ard; wallaahu bimaa ta`maloona Khabeer
📖 ಕನ್ನಡ ಅರ್ಥ
ಅಲ್ಲಾಹನು ತನ್ನ ಅನುಗ್ರಹದಿಂದ ದಯಪಾಲಿಸಿರುವ ಧನದಲ್ಲಿ ಜಿಪುಣತೆ ತೋರುತ್ತಿರುವವರು ಜಿಪುಣತೆಯನ್ನು ತಮ್ಮ ಪಾಲಿಗೆ ಉತ್ತಮವೆಂದು ಭಾವಿಸದಿರಲಿ. ಆದರೆ ಅದು ಅವರಿಗೆ ಅತ್ಯಂತ ಕೆಟ್ಟದ್ದಾಗಿದೆ. ಸದ್ಯದಲ್ಲೇ ಪುನರುತ್ಥಾನದ ದಿನದಂದು ಅವರು ಜಿಪುಣತೆಯಿಂದ ಸಂಗ್ರಹಿಸಿರುವ ವಸ್ತುವನ್ನೇ ಅವರಿಗೆ ಕಂಠಕಡಗವನ್ನಾಗಿ ಹಾಕಲಾಗುವುದು. ಆಕಾಶಗಳ ಮತ್ತು ಭೂಮಿಯ ವಾರೀಸು ಹಕ್ಕು ಅಲ್ಲಾಹನದ್ದಾಗಿದೆ ಮತ್ತು ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಅರಿವುಳ್ಳನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 178-182 — ಸೂರಾ ಆಲ್-ಇಮ್ರಾನ್

178وَلَا يَحْسَبَنَّ الَّذِينَ كَفَرُوا أَنَّمَا نُمْلِي لَهُمْ خَيْرٌ لِّأَنفُسِهِمْ ۚ إِنَّمَا نُمْلِي لَهُمْ لِيَزْدَادُوا إِثْمًا ۚ وَلَهُمْ عَذَابٌ مُّهِينٌ
ಸತ್ಯನಿಷೇಧಿಗಳಿಗೆ ನಾವು ಕಾಲಾವಕಾಶ ನೀಡುತ್ತಿರುವುದನ್ನು ತಮ್ಮ ಪಾಲಿಗೆ ಒಳಿತೆಂದು ಅವರು ಭಾವಿಸದಿರಲಿ. ಈ ಕಾಲಾವಕಾಶವು ಅವರ ಪಾಪಗಳಲ್ಲಿ ಇನ್ನಷ್ಟು ಮುಂದೆ ಸಾಗಲೆಂದಾಗಿದೆ. ಮತ್ತು (ಕೊನೆಗಂತು) ಅವರಿಗೆ ಅಪಮಾನಕರ ಶಿಕ್ಷೆಯಿರುವುದು.
179مَّا كَانَ اللَّهُ لِيَذَرَ الْمُؤْمِنِينَ عَلَىٰ مَا أَنتُمْ عَلَيْهِ حَتَّىٰ يَمِيزَ الْخَبِيثَ مِنَ الطَّيِّبِ ۗ وَمَا كَانَ اللَّهُ لِيُطْلِعَكُمْ عَلَى الْغَيْبِ وَلَٰكِنَّ اللَّهَ يَجْتَبِي مِن رُّسُلِهِ مَن يَشَاءُ ۖ فَآمِنُوا بِاللَّهِ وَرُسُلِهِ ۚ وَإِن تُؤْمِنُوا وَتَتَّقُوا فَلَكُمْ أَجْرٌ عَظِيمٌ
ಶುದ್ಧರನ್ನು ಅಶುದ್ಧರಿಂದ ಬೇರ್ಪಡಿಸುವ ತನಕ ನೀವು ಈಗಿರುವ ಸ್ಥಿತಿಯಲ್ಲೇ ಸತ್ಯವಿಶ್ವಾಸಿಗಳನ್ನು ಅಲ್ಲಾಹನು ಬಿಟ್ಟು ಬಿಡುವುದಿಲ್ಲ ಮತ್ತು ಅಲ್ಲಾಹನು ನಿಮಗೆ ಅಗೋಚರ ಜ್ಞಾನವನ್ನು ಪ್ರಕಟಗೊಳಿಸುವುದಿಲ್ಲ. ಆದರೆ ಅಲ್ಲಾಹನು ತನ್ನ ಸಂದೇಶವಾಹಕರ ಪೈಕಿ ತಾನಿಚ್ಛಿಸುವವರನ್ನು (ಅಗೋಚರ ಜ್ಞಾನ ನೀಡುವುದಕ್ಕಾಗಿ) ಆಯ್ಕೆ ಮಾಡುತ್ತಾನೆ. ಆದ್ದರಿಂದ ನೀವು ಅಲ್ಲಾಹನಲ್ಲೂ, ಅವನ ಸಂದೇಶವಾಹಕರಲ್ಲೂ ವಿಶ್ವಾಸವಿಡಿರಿ. ನೀವು ವಿಶ್ವಾಸವಿಡುವವರು ಮತ್ತು ಭಯಭಕ್ತಿ ಪಾಲಿಸುವವರಾದರೆ ನಿಮಗೆ ಮಹಾ ಪ್ರತಿಫಲವಿದೆ.
180وَلَا يَحْسَبَنَّ الَّذِينَ يَبْخَلُونَ بِمَا آتَاهُمُ اللَّهُ مِن فَضْلِهِ هُوَ خَيْرًا لَّهُم ۖ بَلْ هُوَ شَرٌّ لَّهُمْ ۖ سَيُطَوَّقُونَ مَا بَخِلُوا بِهِ يَوْمَ الْقِيَامَةِ ۗ وَلِلَّهِ مِيرَاثُ السَّمَاوَاتِ وَالْأَرْضِ ۗ وَاللَّهُ بِمَا تَعْمَلُونَ خَبِيرٌ
ಅಲ್ಲಾಹನು ತನ್ನ ಅನುಗ್ರಹದಿಂದ ದಯಪಾಲಿಸಿರುವ ಧನದಲ್ಲಿ ಜಿಪುಣತೆ ತೋರುತ್ತಿರುವವರು ಜಿಪುಣತೆಯನ್ನು ತಮ್ಮ ಪಾಲಿಗೆ ಉತ್ತಮವೆಂದು ಭಾವಿಸದಿರಲಿ. ಆದರೆ ಅದು ಅವರಿಗೆ ಅತ್ಯಂತ ಕೆಟ್ಟದ್ದಾಗಿದೆ. ಸದ್ಯದಲ್ಲೇ ಪುನರುತ್ಥಾನದ ದಿನದಂದು ಅವರು ಜಿಪುಣತೆಯಿಂದ ಸಂಗ್ರಹಿಸಿರುವ ವಸ್ತುವನ್ನೇ ಅವರಿಗೆ ಕಂಠಕಡಗವನ್ನಾಗಿ ಹಾಕಲಾಗುವುದು. ಆಕಾಶಗಳ ಮತ್ತು ಭೂಮಿಯ ವಾರೀಸು ಹಕ್ಕು ಅಲ್ಲಾಹನದ್ದಾಗಿದೆ ಮತ್ತು ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಅರಿವುಳ್ಳನಾಗಿದ್ದಾನೆ.
181لَّقَدْ سَمِعَ اللَّهُ قَوْلَ الَّذِينَ قَالُوا إِنَّ اللَّهَ فَقِيرٌ وَنَحْنُ أَغْنِيَاءُ ۘ سَنَكْتُبُ مَا قَالُوا وَقَتْلَهُمُ الْأَنبِيَاءَ بِغَيْرِ حَقٍّ وَنَقُولُ ذُوقُوا عَذَابَ الْحَرِيقِ
ಅಲ್ಲಾಹನು ನಿರ್ಗತಿಕನಾಗಿದ್ದಾನೆ. ಮತ್ತು ನಾವು ಧನಿಕರಾಗಿದ್ದೇವೆಂದು ಹೇಳಿದವÀರ ಮಾತನ್ನು ಖಂಡಿತವಾಗಿಯು ಅಲ್ಲಾಹನು ಆಲಿಸಿದ್ದಾನೆ. ಅವರು ಹೇಳಿರುವ ಮಾತನ್ನು ಮತ್ತು ಅವರು ಅನ್ಯಾಯವಾಗಿ ಪೈಗಂಬರರನ್ನು ಕೊಂದಿರುವುದನ್ನು ನಾವು ದಾಖಲಿಸುತ್ತೇವೆ. ಮತ್ತು ಪುನರುತ್ಥಾನದ ದಿನ ಧಗಧಗಿಸುತ್ತಿರುವ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳುವೆವು.
182ذَٰلِكَ بِمَا قَدَّمَتْ أَيْدِيكُمْ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿಮ್ಮ ಕೈಗಳು ಮಾಡಿದ ಕರ್ಮಗಳ ಫಲವಾಗಿದೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
180ಆಯತ್

ಅನುವಾದ — ಆಲ್-ಇಮ್ರಾನ್ 180

ಸೂರಾ ಆಲ್-ಇಮ್ರಾನ್ ಆಯತ್ 180 - ಓದಿ, ಆಲಿಸಿ, ಅನುವಾದ, ಕನ್ನಡ : ಅಲ್ಲಾಹನು ತನ್ನ ಅನುಗ್ರಹದಿಂದ ದಯಪಾಲಿಸಿರುವ ಧನದಲ್ಲಿ ಜಿಪುಣತೆ ತೋರುತ್ತಿರುವವರು ಜಿಪುಣತೆಯನ್ನು ತಮ್ಮ ಪಾಲಿಗೆ…

ಸೂರಾ ಆಯತ್ 180/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 178–182. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers