ಆಲ್-ಇಮ್ರಾನ್ · 182/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
ذَٰلِكَ بِمَا قَدَّمَتْ أَيْدِيكُمْ وَأَنَّ اللَّهَ لَيْسَ بِظَلَّامٍ لِّلْعَبِيدِ ۝١٨٢
Zaalika bimaa qaddamat aideekum wa annal laaha laisa bizallaamil lil`abeed
📖 ಕನ್ನಡ ಅರ್ಥ
ಇದು ನಿಮ್ಮ ಕೈಗಳು ಮಾಡಿದ ಕರ್ಮಗಳ ಫಲವಾಗಿದೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 180-184 — ಸೂರಾ ಆಲ್-ಇಮ್ರಾನ್

180وَلَا يَحْسَبَنَّ الَّذِينَ يَبْخَلُونَ بِمَا آتَاهُمُ اللَّهُ مِن فَضْلِهِ هُوَ خَيْرًا لَّهُم ۖ بَلْ هُوَ شَرٌّ لَّهُمْ ۖ سَيُطَوَّقُونَ مَا بَخِلُوا بِهِ يَوْمَ الْقِيَامَةِ ۗ وَلِلَّهِ مِيرَاثُ السَّمَاوَاتِ وَالْأَرْضِ ۗ وَاللَّهُ بِمَا تَعْمَلُونَ خَبِيرٌ
ಅಲ್ಲಾಹನು ತನ್ನ ಅನುಗ್ರಹದಿಂದ ದಯಪಾಲಿಸಿರುವ ಧನದಲ್ಲಿ ಜಿಪುಣತೆ ತೋರುತ್ತಿರುವವರು ಜಿಪುಣತೆಯನ್ನು ತಮ್ಮ ಪಾಲಿಗೆ ಉತ್ತಮವೆಂದು ಭಾವಿಸದಿರಲಿ. ಆದರೆ ಅದು ಅವರಿಗೆ ಅತ್ಯಂತ ಕೆಟ್ಟದ್ದಾಗಿದೆ. ಸದ್ಯದಲ್ಲೇ ಪುನರುತ್ಥಾನದ ದಿನದಂದು ಅವರು ಜಿಪುಣತೆಯಿಂದ ಸಂಗ್ರಹಿಸಿರುವ ವಸ್ತುವನ್ನೇ ಅವರಿಗೆ ಕಂಠಕಡಗವನ್ನಾಗಿ ಹಾಕಲಾಗುವುದು. ಆಕಾಶಗಳ ಮತ್ತು ಭೂಮಿಯ ವಾರೀಸು ಹಕ್ಕು ಅಲ್ಲಾಹನದ್ದಾಗಿದೆ ಮತ್ತು ನೀವು ಮಾಡುತ್ತಿರುವುದರ ಕುರಿತು ಅಲ್ಲಾಹನು ಅರಿವುಳ್ಳನಾಗಿದ್ದಾನೆ.
181لَّقَدْ سَمِعَ اللَّهُ قَوْلَ الَّذِينَ قَالُوا إِنَّ اللَّهَ فَقِيرٌ وَنَحْنُ أَغْنِيَاءُ ۘ سَنَكْتُبُ مَا قَالُوا وَقَتْلَهُمُ الْأَنبِيَاءَ بِغَيْرِ حَقٍّ وَنَقُولُ ذُوقُوا عَذَابَ الْحَرِيقِ
ಅಲ್ಲಾಹನು ನಿರ್ಗತಿಕನಾಗಿದ್ದಾನೆ. ಮತ್ತು ನಾವು ಧನಿಕರಾಗಿದ್ದೇವೆಂದು ಹೇಳಿದವÀರ ಮಾತನ್ನು ಖಂಡಿತವಾಗಿಯು ಅಲ್ಲಾಹನು ಆಲಿಸಿದ್ದಾನೆ. ಅವರು ಹೇಳಿರುವ ಮಾತನ್ನು ಮತ್ತು ಅವರು ಅನ್ಯಾಯವಾಗಿ ಪೈಗಂಬರರನ್ನು ಕೊಂದಿರುವುದನ್ನು ನಾವು ದಾಖಲಿಸುತ್ತೇವೆ. ಮತ್ತು ಪುನರುತ್ಥಾನದ ದಿನ ಧಗಧಗಿಸುತ್ತಿರುವ ಶಿಕ್ಷೆಯನ್ನು ಸವಿಯಿರಿ ಎಂದು ಅವರೊಂದಿಗೆ ಹೇಳುವೆವು.
182ذَٰلِكَ بِمَا قَدَّمَتْ أَيْدِيكُمْ وَأَنَّ اللَّهَ لَيْسَ بِظَلَّامٍ لِّلْعَبِيدِ
ಇದು ನಿಮ್ಮ ಕೈಗಳು ಮಾಡಿದ ಕರ್ಮಗಳ ಫಲವಾಗಿದೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಕ್ರಮವೆಸಗುವವನಲ್ಲ.
183الَّذِينَ قَالُوا إِنَّ اللَّهَ عَهِدَ إِلَيْنَا أَلَّا نُؤْمِنَ لِرَسُولٍ حَتَّىٰ يَأْتِيَنَا بِقُرْبَانٍ تَأْكُلُهُ النَّارُ ۗ قُلْ قَدْ جَاءَكُمْ رُسُلٌ مِّن قَبْلِي بِالْبَيِّنَاتِ وَبِالَّذِي قُلْتُمْ فَلِمَ قَتَلْتُمُوهُمْ إِن كُنتُمْ صَادِقِينَ
ಸಂದೇಶವಾಹಕರು ನಮ್ಮ ಮುಂದೆ ಬಲಿಯನ್ನರ್ಪಿಸಿ ಅದನ್ನು ಅಗ್ನಿಯು ಭಕ್ಷಿಸುವುದನ್ನು ನಾವು (ಕಣ್ಣಾರೆ ಕಾಣುವ ತನಕ) ಅವರನ್ನು ಅಂಗೀಕರಿಸಬಾರದೆAದು ಅಲ್ಲಾಹನು ನಮ್ಮೊಂದಿಗೆ ಕರಾರು ಪಡೆದಿದ್ದಾನೆಂದು ಅವರು ಹೇಳಿದವರಾಗಿದ್ದಾರೆ. ನೀವು ಹೇಳಿರಿ: ನೀವು ಸತ್ಯ ಸಂಧರಾಗಿದ್ದರೆ ನನಗಿಂತ ಮುಂಚೆ ಬಂದ ಸಂದೇಶವಾಹಕರು ನಿಮ್ಮೆಡೆಗೆ ಸ್ಪಷ್ಟ ದೃಷ್ಟಾಂತಗಳನ್ನು ಮತ್ತು ನೀವು ಹೇಳಿದ್ದನ್ನು (ಅಗ್ನಿಪರೀಕ್ಷೆಯನ್ನು) ಸಹ ತಂದಿದ್ದರು. ಹಾಗಿರುವಾಗ ನೀವು ಅವರನ್ನೇಕೆ ವಧಿಸಿದಿರಿ.
184فَإِن كَذَّبُوكَ فَقَدْ كُذِّبَ رُسُلٌ مِّن قَبْلِكَ جَاءُوا بِالْبَيِّنَاتِ وَالزُّبُرِ وَالْكِتَابِ الْمُنِيرِ
ಇನ್ನೂ ಅವರು ನಿಮ್ಮನ್ನು ನಿಷೇಧಿಸುವುದಾದರೆ, ನಿಮಗಿಂತ ಮುಂಚೆ ಸ್ಪಷ್ಟಪುರಾವೆಗಳೊಂದಿಗೆ, ಪ್ರಕಾಶ ಬೀರುವ ಗ್ರಂಥದೊAದಿಗೆ ಬಂದ ಸಂದೇಶವಾಹಕರು ಸಹ ನಿಷೇಧಕ್ಕೊಳಗಾಗಿದ್ದಾರೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
182ಆಯತ್

ಅನುವಾದ — ಆಲ್-ಇಮ್ರಾನ್ 182

ಸೂರಾ ಆಲ್-ಇಮ್ರಾನ್ ಆಯತ್ 182 - ಓದಿ, ಆಲಿಸಿ, ಅನುವಾದ, ಕನ್ನಡ : ಇದು ನಿಮ್ಮ ಕೈಗಳು ಮಾಡಿದ ಕರ್ಮಗಳ ಫಲವಾಗಿದೆ ಮತ್ತು ಅಲ್ಲಾಹನು ತನ್ನ ದಾಸರ…

ಸೂರಾ ಆಯತ್ 182/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 180–184. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers