ಆಲ್-ಇಮ್ರಾನ್ · 185/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
كُلُّ نَفْسٍ ذَائِقَةُ الْمَوْتِ ۗ وَإِنَّمَا تُوَفَّوْنَ أُجُورَكُمْ يَوْمَ الْقِيَامَةِ ۖ فَمَن زُحْزِحَ عَنِ النَّارِ وَأُدْخِلَ الْجَنَّةَ فَقَدْ فَازَ ۗ وَمَا الْحَيَاةُ الدُّنْيَا إِلَّا مَتَاعُ الْغُرُورِ ۝١٨٥
Kulu nafsin zaaa`iqatul mawt; wa innamaa tuwaffawna ujoorakum Yawmal Qiyaamati faman zuhziha `anin Naari waudkhilal Jannata faqad faaz; wa mal hayaatud dunyaaa illaa mataa`ul ghuroor
📖 ಕನ್ನಡ ಅರ್ಥ
ಪ್ರತಿಯೊಂದು ಜೀವವೂ ಮರಣದ ರುಚಿ ಸವಿಯಲಿದೆ ಮತ್ತು ನಿಮಗೆ ಪುನರುತ್ಥಾನ ದಿನದಂದು ನಿಮ್ಮ ಪ್ರತಿಫಲಗಳನ್ನು ಸಂಪೂರ್ಣವಾಗಿ ನೀಡÀಲಾಗುವುದು. ಇನ್ನು ಯಾರು ನರಕದಿಂದ ದೂರ ಸರಿಸಲಾದನೋ ಮತ್ತು ಸ್ವರ್ಗದಲ್ಲಿ ಪ್ರವೇಶಿಸಲಾದನೋ ಖಂಡಿತವಾಗಿಯು ಅವನು ಯಶಸ್ಸು ಪಡೆದನು ಮತ್ತು ಐಹಿಕ ಜೀವನವು ಕೇವಲ ಮೋಸದ ವಸ್ತುವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 183-187 — ಸೂರಾ ಆಲ್-ಇಮ್ರಾನ್

183الَّذِينَ قَالُوا إِنَّ اللَّهَ عَهِدَ إِلَيْنَا أَلَّا نُؤْمِنَ لِرَسُولٍ حَتَّىٰ يَأْتِيَنَا بِقُرْبَانٍ تَأْكُلُهُ النَّارُ ۗ قُلْ قَدْ جَاءَكُمْ رُسُلٌ مِّن قَبْلِي بِالْبَيِّنَاتِ وَبِالَّذِي قُلْتُمْ فَلِمَ قَتَلْتُمُوهُمْ إِن كُنتُمْ صَادِقِينَ
ಸಂದೇಶವಾಹಕರು ನಮ್ಮ ಮುಂದೆ ಬಲಿಯನ್ನರ್ಪಿಸಿ ಅದನ್ನು ಅಗ್ನಿಯು ಭಕ್ಷಿಸುವುದನ್ನು ನಾವು (ಕಣ್ಣಾರೆ ಕಾಣುವ ತನಕ) ಅವರನ್ನು ಅಂಗೀಕರಿಸಬಾರದೆAದು ಅಲ್ಲಾಹನು ನಮ್ಮೊಂದಿಗೆ ಕರಾರು ಪಡೆದಿದ್ದಾನೆಂದು ಅವರು ಹೇಳಿದವರಾಗಿದ್ದಾರೆ. ನೀವು ಹೇಳಿರಿ: ನೀವು ಸತ್ಯ ಸಂಧರಾಗಿದ್ದರೆ ನನಗಿಂತ ಮುಂಚೆ ಬಂದ ಸಂದೇಶವಾಹಕರು ನಿಮ್ಮೆಡೆಗೆ ಸ್ಪಷ್ಟ ದೃಷ್ಟಾಂತಗಳನ್ನು ಮತ್ತು ನೀವು ಹೇಳಿದ್ದನ್ನು (ಅಗ್ನಿಪರೀಕ್ಷೆಯನ್ನು) ಸಹ ತಂದಿದ್ದರು. ಹಾಗಿರುವಾಗ ನೀವು ಅವರನ್ನೇಕೆ ವಧಿಸಿದಿರಿ.
184فَإِن كَذَّبُوكَ فَقَدْ كُذِّبَ رُسُلٌ مِّن قَبْلِكَ جَاءُوا بِالْبَيِّنَاتِ وَالزُّبُرِ وَالْكِتَابِ الْمُنِيرِ
ಇನ್ನೂ ಅವರು ನಿಮ್ಮನ್ನು ನಿಷೇಧಿಸುವುದಾದರೆ, ನಿಮಗಿಂತ ಮುಂಚೆ ಸ್ಪಷ್ಟಪುರಾವೆಗಳೊಂದಿಗೆ, ಪ್ರಕಾಶ ಬೀರುವ ಗ್ರಂಥದೊAದಿಗೆ ಬಂದ ಸಂದೇಶವಾಹಕರು ಸಹ ನಿಷೇಧಕ್ಕೊಳಗಾಗಿದ್ದಾರೆ.
185كُلُّ نَفْسٍ ذَائِقَةُ الْمَوْتِ ۗ وَإِنَّمَا تُوَفَّوْنَ أُجُورَكُمْ يَوْمَ الْقِيَامَةِ ۖ فَمَن زُحْزِحَ عَنِ النَّارِ وَأُدْخِلَ الْجَنَّةَ فَقَدْ فَازَ ۗ وَمَا الْحَيَاةُ الدُّنْيَا إِلَّا مَتَاعُ الْغُرُورِ
ಪ್ರತಿಯೊಂದು ಜೀವವೂ ಮರಣದ ರುಚಿ ಸವಿಯಲಿದೆ ಮತ್ತು ನಿಮಗೆ ಪುನರುತ್ಥಾನ ದಿನದಂದು ನಿಮ್ಮ ಪ್ರತಿಫಲಗಳನ್ನು ಸಂಪೂರ್ಣವಾಗಿ ನೀಡÀಲಾಗುವುದು. ಇನ್ನು ಯಾರು ನರಕದಿಂದ ದೂರ ಸರಿಸಲಾದನೋ ಮತ್ತು ಸ್ವರ್ಗದಲ್ಲಿ ಪ್ರವೇಶಿಸಲಾದನೋ ಖಂಡಿತವಾಗಿಯು ಅವನು ಯಶಸ್ಸು ಪಡೆದನು ಮತ್ತು ಐಹಿಕ ಜೀವನವು ಕೇವಲ ಮೋಸದ ವಸ್ತುವಾಗಿದೆ.
186۞ لَتُبْلَوُنَّ فِي أَمْوَالِكُمْ وَأَنفُسِكُمْ وَلَتَسْمَعُنَّ مِنَ الَّذِينَ أُوتُوا الْكِتَابَ مِن قَبْلِكُمْ وَمِنَ الَّذِينَ أَشْرَكُوا أَذًى كَثِيرًا ۚ وَإِن تَصْبِرُوا وَتَتَّقُوا فَإِنَّ ذَٰلِكَ مِنْ عَزْمِ الْأُمُورِ
ಖಂಡಿತವಾಗಿಯು ನಿಮ್ಮ ಸಂಪತ್ತುಗಳಲ್ಲೂ ಮತ್ತು ಶರೀರಗಳಲ್ಲೂ ನಿಮ್ಮನ್ನು ಪರೀಕ್ಷಿಸಲಾಗುವುದು ಮತ್ತು ನಿಮಗಿಂತ ಮುಂಚೆ ಗ್ರಂಥ ನೀಡಲಾದವರಿಂದ ಮತ್ತು ಬಹುದೇವಾರಾಧಕರಿಂದ ನೀವು ಸಾಕಷ್ಟು ಚುಚ್ಚು ಮಾತುಗಳನ್ನು ಕೇಳಲಿರುವಿರಿ ಎಂಬುದು ಖಚಿತವಾಗಿದೆ. ನೀವು ಸಹನೆ ವಹಿಸುವುದಾದರೆ ಮತ್ತು ಭಯಭಕ್ತಿ ಪಾಲಿಸುವುದಾದರೆ, ಖಂಡಿತವಾಗಿಯು ಇದು ಎದೆಗಾರಿಕೆಯ ಸಂಗತಿಯಾಗಿದೆ.
187وَإِذْ أَخَذَ اللَّهُ مِيثَاقَ الَّذِينَ أُوتُوا الْكِتَابَ لَتُبَيِّنُنَّهُ لِلنَّاسِ وَلَا تَكْتُمُونَهُ فَنَبَذُوهُ وَرَاءَ ظُهُورِهِمْ وَاشْتَرَوْا بِهِ ثَمَنًا قَلِيلًا ۖ فَبِئْسَ مَا يَشْتَرُونَ
ಮತ್ತು ಗ್ರಂಥ ನೀಡಲಾದವರೊಂದಿಗೆ: ನೀವದನ್ನು ಎಲ್ಲ ಜನರಿಗೆ ವಿವರಿಸಿಕೊಡಬೇಕು, ಮತ್ತು ಅದನ್ನು ಬಚ್ಚಿಡಬಾರದೆಂದು ಅಲ್ಲಾಹನು ಕರಾರು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಅದಾಗ್ಯೂ ಅವರು ಆ ಕರಾರನ್ನು ತಮ್ಮ ಬೆನ್ನ ಹಿಂದೆ ಎಸೆದರು ಮತ್ತು ಅದನ್ನು ತುಚ್ಛ ಬೆಲೆಗೆ ಮಾರಿಬಿಟ್ಟರು. ಅವರ ಈ ಕ್ರಯವಿಕ್ರಯವು ಅದೆಷ್ಟು ನಿಕೃಷ್ಟವಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
185ಆಯತ್

ಅನುವಾದ — ಆಲ್-ಇಮ್ರಾನ್ 185

ಸೂರಾ ಆಲ್-ಇಮ್ರಾನ್ ಆಯತ್ 185 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರತಿಯೊಂದು ಜೀವವೂ ಮರಣದ ರುಚಿ ಸವಿಯಲಿದೆ ಮತ್ತು ನಿಮಗೆ ಪುನರುತ್ಥಾನ ದಿನದಂದು ನಿಮ್ಮ…

ಸೂರಾ ಆಯತ್ 185/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 183–187. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers