ಆಲ್-ಇಮ್ರಾನ್ · 187/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَإِذْ أَخَذَ اللَّهُ مِيثَاقَ الَّذِينَ أُوتُوا الْكِتَابَ لَتُبَيِّنُنَّهُ لِلنَّاسِ وَلَا تَكْتُمُونَهُ فَنَبَذُوهُ وَرَاءَ ظُهُورِهِمْ وَاشْتَرَوْا بِهِ ثَمَنًا قَلِيلًا ۖ فَبِئْسَ مَا يَشْتَرُونَ ۝١٨٧
Wa iz akhazal laahu meesaaqal lazeena ootul Kitaaba latubaiyinunnahoo linnaasi wa laa taktumoona hoo fanabazoohu waraaa`a zuhoorihim washtaraw bihee samanan qaleelan fabi`sa maa yashtaroon
📖 ಕನ್ನಡ ಅರ್ಥ
ಮತ್ತು ಗ್ರಂಥ ನೀಡಲಾದವರೊಂದಿಗೆ: ನೀವದನ್ನು ಎಲ್ಲ ಜನರಿಗೆ ವಿವರಿಸಿಕೊಡಬೇಕು, ಮತ್ತು ಅದನ್ನು ಬಚ್ಚಿಡಬಾರದೆಂದು ಅಲ್ಲಾಹನು ಕರಾರು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಅದಾಗ್ಯೂ ಅವರು ಆ ಕರಾರನ್ನು ತಮ್ಮ ಬೆನ್ನ ಹಿಂದೆ ಎಸೆದರು ಮತ್ತು ಅದನ್ನು ತುಚ್ಛ ಬೆಲೆಗೆ ಮಾರಿಬಿಟ್ಟರು. ಅವರ ಈ ಕ್ರಯವಿಕ್ರಯವು ಅದೆಷ್ಟು ನಿಕೃಷ್ಟವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 185-189 — ಸೂರಾ ಆಲ್-ಇಮ್ರಾನ್

185كُلُّ نَفْسٍ ذَائِقَةُ الْمَوْتِ ۗ وَإِنَّمَا تُوَفَّوْنَ أُجُورَكُمْ يَوْمَ الْقِيَامَةِ ۖ فَمَن زُحْزِحَ عَنِ النَّارِ وَأُدْخِلَ الْجَنَّةَ فَقَدْ فَازَ ۗ وَمَا الْحَيَاةُ الدُّنْيَا إِلَّا مَتَاعُ الْغُرُورِ
ಪ್ರತಿಯೊಂದು ಜೀವವೂ ಮರಣದ ರುಚಿ ಸವಿಯಲಿದೆ ಮತ್ತು ನಿಮಗೆ ಪುನರುತ್ಥಾನ ದಿನದಂದು ನಿಮ್ಮ ಪ್ರತಿಫಲಗಳನ್ನು ಸಂಪೂರ್ಣವಾಗಿ ನೀಡÀಲಾಗುವುದು. ಇನ್ನು ಯಾರು ನರಕದಿಂದ ದೂರ ಸರಿಸಲಾದನೋ ಮತ್ತು ಸ್ವರ್ಗದಲ್ಲಿ ಪ್ರವೇಶಿಸಲಾದನೋ ಖಂಡಿತವಾಗಿಯು ಅವನು ಯಶಸ್ಸು ಪಡೆದನು ಮತ್ತು ಐಹಿಕ ಜೀವನವು ಕೇವಲ ಮೋಸದ ವಸ್ತುವಾಗಿದೆ.
186۞ لَتُبْلَوُنَّ فِي أَمْوَالِكُمْ وَأَنفُسِكُمْ وَلَتَسْمَعُنَّ مِنَ الَّذِينَ أُوتُوا الْكِتَابَ مِن قَبْلِكُمْ وَمِنَ الَّذِينَ أَشْرَكُوا أَذًى كَثِيرًا ۚ وَإِن تَصْبِرُوا وَتَتَّقُوا فَإِنَّ ذَٰلِكَ مِنْ عَزْمِ الْأُمُورِ
ಖಂಡಿತವಾಗಿಯು ನಿಮ್ಮ ಸಂಪತ್ತುಗಳಲ್ಲೂ ಮತ್ತು ಶರೀರಗಳಲ್ಲೂ ನಿಮ್ಮನ್ನು ಪರೀಕ್ಷಿಸಲಾಗುವುದು ಮತ್ತು ನಿಮಗಿಂತ ಮುಂಚೆ ಗ್ರಂಥ ನೀಡಲಾದವರಿಂದ ಮತ್ತು ಬಹುದೇವಾರಾಧಕರಿಂದ ನೀವು ಸಾಕಷ್ಟು ಚುಚ್ಚು ಮಾತುಗಳನ್ನು ಕೇಳಲಿರುವಿರಿ ಎಂಬುದು ಖಚಿತವಾಗಿದೆ. ನೀವು ಸಹನೆ ವಹಿಸುವುದಾದರೆ ಮತ್ತು ಭಯಭಕ್ತಿ ಪಾಲಿಸುವುದಾದರೆ, ಖಂಡಿತವಾಗಿಯು ಇದು ಎದೆಗಾರಿಕೆಯ ಸಂಗತಿಯಾಗಿದೆ.
187وَإِذْ أَخَذَ اللَّهُ مِيثَاقَ الَّذِينَ أُوتُوا الْكِتَابَ لَتُبَيِّنُنَّهُ لِلنَّاسِ وَلَا تَكْتُمُونَهُ فَنَبَذُوهُ وَرَاءَ ظُهُورِهِمْ وَاشْتَرَوْا بِهِ ثَمَنًا قَلِيلًا ۖ فَبِئْسَ مَا يَشْتَرُونَ
ಮತ್ತು ಗ್ರಂಥ ನೀಡಲಾದವರೊಂದಿಗೆ: ನೀವದನ್ನು ಎಲ್ಲ ಜನರಿಗೆ ವಿವರಿಸಿಕೊಡಬೇಕು, ಮತ್ತು ಅದನ್ನು ಬಚ್ಚಿಡಬಾರದೆಂದು ಅಲ್ಲಾಹನು ಕರಾರು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಅದಾಗ್ಯೂ ಅವರು ಆ ಕರಾರನ್ನು ತಮ್ಮ ಬೆನ್ನ ಹಿಂದೆ ಎಸೆದರು ಮತ್ತು ಅದನ್ನು ತುಚ್ಛ ಬೆಲೆಗೆ ಮಾರಿಬಿಟ್ಟರು. ಅವರ ಈ ಕ್ರಯವಿಕ್ರಯವು ಅದೆಷ್ಟು ನಿಕೃಷ್ಟವಾಗಿದೆ.
188لَا تَحْسَبَنَّ الَّذِينَ يَفْرَحُونَ بِمَا أَتَوا وَّيُحِبُّونَ أَن يُحْمَدُوا بِمَا لَمْ يَفْعَلُوا فَلَا تَحْسَبَنَّهُم بِمَفَازَةٍ مِّنَ الْعَذَابِ ۖ وَلَهُمْ عَذَابٌ أَلِيمٌ
ಅವರು ತಮ್ಮ ಕೃತ್ಯಗಳ ಮೇಲೆ ಸಂತುಷ್ಟರಾಗಿದ್ದಾರೆ ಮತ್ತು ತಾವು ಮಾಡದಿರುವ ಸಂಗತಿಗಳ ಕುರಿತು ಪ್ರಶಂಸೆ ಗಿಟ್ಟಿಸಲು ಬಯಸುತ್ತಾರೆ. ಅವರು ಶಿಕ್ಷೆಯಿಂದ ಪಾರಾಗುವವರೆಂದು ನೀವು ಖಂಡಿತ ಭಾವಿಸಬೇಡಿರಿ. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
189وَلِلَّهِ مُلْكُ السَّمَاوَاتِ وَالْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
187ಆಯತ್

ಅನುವಾದ — ಆಲ್-ಇಮ್ರಾನ್ 187

ಸೂರಾ ಆಲ್-ಇಮ್ರಾನ್ ಆಯತ್ 187 - ಓದಿ, ಆಲಿಸಿ, ಅನುವಾದ, ಕನ್ನಡ : ಮತ್ತು ಗ್ರಂಥ ನೀಡಲಾದವರೊಂದಿಗೆ: ನೀವದನ್ನು ಎಲ್ಲ ಜನರಿಗೆ ವಿವರಿಸಿಕೊಡಬೇಕು, ಮತ್ತು ಅದನ್ನು ಬಚ್ಚಿಡಬಾರದೆಂದು…

ಸೂರಾ ಆಯತ್ 187/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 185–189. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers