ಆಲ್-ಇಮ್ರಾನ್ · 189/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
وَلِلَّهِ مُلْكُ السَّمَاوَاتِ وَالْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ ١٨٩
Transliteration
Wa lillaahi mulkus samaawaati wal ard; wallaahu `alaa kulli shai`in Qadeer
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
Additional reference in தமிழ்
M
Mishary Rashid Alafasy
✓
Mishary Rashid Alafasy
✓
M
Mahmoud Khalil Al-Husary
✓
Mahmoud Khalil Al-Husary
✓
A
Abdurrahman As-Sudais
✓
Abdurrahman As-Sudais
✓
M
Mohamed Siddiq Al-Minshawi
✓
Mohamed Siddiq Al-Minshawi
✓
A
Abdul Basit Abdul Samad
✓
Abdul Basit Abdul Samad
✓
A
Ali Al-Hudhaify
✓
Ali Al-Hudhaify
✓
A
Ahmed ibn Ali al-Ajamy
✓
Ahmed ibn Ali al-Ajamy
✓
A
Abu Bakr Ash-Shaatree
✓
Abu Bakr Ash-Shaatree
✓
M
Muhammad Ayyoub
✓
Muhammad Ayyoub
✓
A
Abdullah Basfar
✓
Abdullah Basfar
✓
A
Abdullah Al-Juhani
✓
Abdullah Al-Juhani
✓
M
Maher Al Muaiqly
✓
Maher Al Muaiqly
✓
0:00
0:00
📜 ಆಯತ್ 187-191 — ಸೂರಾ ಆಲ್-ಇಮ್ರಾನ್
187وَإِذْ أَخَذَ اللَّهُ مِيثَاقَ الَّذِينَ أُوتُوا الْكِتَابَ لَتُبَيِّنُنَّهُ لِلنَّاسِ وَلَا تَكْتُمُونَهُ فَنَبَذُوهُ وَرَاءَ ظُهُورِهِمْ وَاشْتَرَوْا بِهِ ثَمَنًا قَلِيلًا ۖ فَبِئْسَ مَا يَشْتَرُونَ
ಮತ್ತು ಗ್ರಂಥ ನೀಡಲಾದವರೊಂದಿಗೆ: ನೀವದನ್ನು ಎಲ್ಲ ಜನರಿಗೆ ವಿವರಿಸಿಕೊಡಬೇಕು, ಮತ್ತು ಅದನ್ನು ಬಚ್ಚಿಡಬಾರದೆಂದು ಅಲ್ಲಾಹನು ಕರಾರು ಪಡೆದುಕೊಂಡ ಸಂಧರ್ಭವನ್ನು ಸ್ಮರಿಸಿರಿ. ಅದಾಗ್ಯೂ ಅವರು ಆ ಕರಾರನ್ನು ತಮ್ಮ ಬೆನ್ನ ಹಿಂದೆ ಎಸೆದರು ಮತ್ತು ಅದನ್ನು ತುಚ್ಛ ಬೆಲೆಗೆ ಮಾರಿಬಿಟ್ಟರು. ಅವರ ಈ ಕ್ರಯವಿಕ್ರಯವು ಅದೆಷ್ಟು ನಿಕೃಷ್ಟವಾಗಿದೆ.
188لَا تَحْسَبَنَّ الَّذِينَ يَفْرَحُونَ بِمَا أَتَوا وَّيُحِبُّونَ أَن يُحْمَدُوا بِمَا لَمْ يَفْعَلُوا فَلَا تَحْسَبَنَّهُم بِمَفَازَةٍ مِّنَ الْعَذَابِ ۖ وَلَهُمْ عَذَابٌ أَلِيمٌ
ಅವರು ತಮ್ಮ ಕೃತ್ಯಗಳ ಮೇಲೆ ಸಂತುಷ್ಟರಾಗಿದ್ದಾರೆ ಮತ್ತು ತಾವು ಮಾಡದಿರುವ ಸಂಗತಿಗಳ ಕುರಿತು ಪ್ರಶಂಸೆ ಗಿಟ್ಟಿಸಲು ಬಯಸುತ್ತಾರೆ. ಅವರು ಶಿಕ್ಷೆಯಿಂದ ಪಾರಾಗುವವರೆಂದು ನೀವು ಖಂಡಿತ ಭಾವಿಸಬೇಡಿರಿ. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
189وَلِلَّهِ مُلْكُ السَّمَاوَاتِ وَالْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
190إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ لَآيَاتٍ لِّأُولِي الْأَلْبَابِ
ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.
191الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
189ಆಯತ್
ಅನುವಾದ — ಆಲ್-ಇಮ್ರಾನ್ 189
ಸೂರಾ ಆಲ್-ಇಮ್ರಾನ್ ಆಯತ್ 189 - ಓದಿ, ಆಲಿಸಿ, ಅನುವಾದ, ಕನ್ನಡ : ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ…ಸೂರಾ ಆಯತ್ 189/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 187–191. ಕನ್ನಡ ಅರ್ಥ: தமிழ்.
ಸೂರಾ ಆಲ್-ಇಮ್ರಾನ್
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 28, 2026
Don't forget us in your sincere prayers


