ಆಲ್-ಇಮ್ರಾನ್ · 19/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ ۝١٩
Innad deena `indal laahil Islaam; wa makhtalafal lazeena ootul Kitaaba illaa mim ba`di maa jaaa`ahumul `ilmu baghyam bainahum; wa mai yakfur bi Aayaatil laahi fa innal laaha saree`ul hisaab
📖 ಕನ್ನಡ ಅರ್ಥ
ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 17-21 — ಸೂರಾ ಆಲ್-ಇಮ್ರಾನ್

17الصَّابِرِينَ وَالصَّادِقِينَ وَالْقَانِتِينَ وَالْمُنفِقِينَ وَالْمُسْتَغْفِرِينَ بِالْأَسْحَارِ
ಅವರು ಸಹನೆ ವಹಿಸುವವರು, ಸತ್ಯವನ್ನು ನುಡಿಯುವವರು, ಅನುಸರಣೆಯುಳ್ಳವರು, ಅಲ್ಲಾಹನ ಮಾರ್ಗದಲ್ಲಿ ಖರ್ಚು ಮಾಡುವವರು ಮತ್ತು ರಾತ್ರಿಯ ಕೊನೆಗಳಿಗೆಯಲ್ಲಿ ಪಾಪವಿಮೋಚನೆಗಾಗಿ ಪ್ರಾರ್ಥಿಸುತ್ತಿರುತ್ತಾರೆ.
18شَهِدَ اللَّهُ أَنَّهُ لَا إِلَٰهَ إِلَّا هُوَ وَالْمَلَائِكَةُ وَأُولُو الْعِلْمِ قَائِمًا بِالْقِسْطِ ۚ لَا إِلَٰهَ إِلَّا هُوَ الْعَزِيزُ الْحَكِيمُ
ಅಲ್ಲಾಹನು ತನ್ನ ಹೊರತು ಇತರ ಆರಾಧ್ಯರಿಲ್ಲವೆಂದು ಸ್ವತಃ ಸಾಕ್ಷö್ಯ ನುಡಿಯುತ್ತಾನೆ. (ಅದೇ ರೀತಿ) ಮಲಕ್‌ಗಳು (ದೂತರು) ಜ್ಞಾನವುಳ್ಳವರು ಸಹ ಸತ್ಯ ಹಾಗೂ ನ್ಯಾಯೋಚಿತವಾಗಿ ಪ್ರತಾಪಶಾಲಿಯೂ, ಯುಕ್ತಿಪೂರ್ಣನೂ ಆದ ಅಲ್ಲಾಹನ ಹೊರತು ಅನ್ಯ ಆರಾಧ್ಯನಿಲ್ಲವೆಂದು ಸಾಕ್ಷಿ ವಹಿಸುತ್ತಾರೆ.
19إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ
ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು.
20فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ وَمَنِ اتَّبَعَنِ ۗ وَقُل لِّلَّذِينَ أُوتُوا الْكِتَابَ وَالْأُمِّيِّينَ أَأَسْلَمْتُمْ ۚ فَإِنْ أَسْلَمُوا فَقَدِ اهْتَدَوا ۖ وَّإِن تَوَلَّوْا فَإِنَّمَا عَلَيْكَ الْبَلَاغُ ۗ وَاللَّهُ بَصِيرٌ بِالْعِبَادِ
ಅನಂತರ ಅವರು ನಿಮ್ಮೊಂದಿಗೆ ತರ್ಕಿಸುವುದಾದರೆ 'ನಾನು ಮತ್ತು ನನ್ನ ಅನುಯಾಯಿಗಳು ಅಲ್ಲಾಹನಿಗೆ ಶರಣಾಗಿದ್ದೇವೆ' ಎಂದು ಹೇಳಿರಿ. ಗ್ರಂಥ ನೀಡಲಾದವರೊಂದಿಗೆ ಮತ್ತು ನಿರಕ್ಷರಿಗಳೊಂದಿಗೆ (ಬಹುದೇವಾರಾಧಕರು) 'ನೀವೂ ವಿಧೇಯರಾಗಿದ್ದೀರಾ'? ಎಂದು ಕೇಳಿರಿ ಅವರು ವಿಧೇಯರಾದರೆ ಖಂಡಿತ ಅವರು ಸನ್ಮಾರ್ಗವನ್ನು ಪಡೆದರು. ಇನ್ನು ಅವರು ವಿಮುಖರಾಗಿಬಿಟ್ಟರೆ ನಿಮ್ಮ ಮೇಲೆ ಸಂದೇಶ ತಲುಪಿಸುವ ಹೊಣೆಗಾರಿಕೆ ಮಾತ್ರವಿದೆ ಮತ್ತು ಅಲ್ಲಾಹನು ದಾಸರನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
21إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ
ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
19ಆಯತ್

ಅನುವಾದ — ಆಲ್-ಇಮ್ರಾನ್ 19

ಸೂರಾ ಆಲ್-ಇಮ್ರಾನ್ ಆಯತ್ 19 - ಓದಿ, ಆಲಿಸಿ, ಅನುವಾದ, ಕನ್ನಡ : ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ…

ಸೂರಾ ಆಯತ್ 19/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 17–21. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers