ಆಲ್-ಇಮ್ರಾನ್ · 190/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ لَآيَاتٍ لِّأُولِي الْأَلْبَابِ ۝١٩٠
Inna fee khalqis samaawati wal ardi wakhtilaafil laili wannahaari la Aayaatil liulil albaab
📖 ಕನ್ನಡ ಅರ್ಥ
ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 188-192 — ಸೂರಾ ಆಲ್-ಇಮ್ರಾನ್

188لَا تَحْسَبَنَّ الَّذِينَ يَفْرَحُونَ بِمَا أَتَوا وَّيُحِبُّونَ أَن يُحْمَدُوا بِمَا لَمْ يَفْعَلُوا فَلَا تَحْسَبَنَّهُم بِمَفَازَةٍ مِّنَ الْعَذَابِ ۖ وَلَهُمْ عَذَابٌ أَلِيمٌ
ಅವರು ತಮ್ಮ ಕೃತ್ಯಗಳ ಮೇಲೆ ಸಂತುಷ್ಟರಾಗಿದ್ದಾರೆ ಮತ್ತು ತಾವು ಮಾಡದಿರುವ ಸಂಗತಿಗಳ ಕುರಿತು ಪ್ರಶಂಸೆ ಗಿಟ್ಟಿಸಲು ಬಯಸುತ್ತಾರೆ. ಅವರು ಶಿಕ್ಷೆಯಿಂದ ಪಾರಾಗುವವರೆಂದು ನೀವು ಖಂಡಿತ ಭಾವಿಸಬೇಡಿರಿ. ಅವರಿಗೆ ವೇದನಾಜನಕ ಶಿಕ್ಷೆಯಿರುವುದು.
189وَلِلَّهِ مُلْكُ السَّمَاوَاتِ وَالْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
190إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ لَآيَاتٍ لِّأُولِي الْأَلْبَابِ
ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.
191الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)
192رَبَّنَا إِنَّكَ مَن تُدْخِلِ النَّارَ فَقَدْ أَخْزَيْتَهُ ۖ وَمَا لِلظَّالِمِينَ مِنْ أَنصَارٍ
ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು ನಿಂದ್ಯನಾಗಿ ಮಾಡಿರುವೆ ಮತ್ತು ಅಕ್ರಮಿಗಳಿಗೆ ಸಹಾಯಕರಾಗಿ ಯಾರೂ ಇರಲಾರರು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
190ಆಯತ್

ಅನುವಾದ — ಆಲ್-ಇಮ್ರಾನ್ 190

ಸೂರಾ ಆಲ್-ಇಮ್ರಾನ್ ಆಯತ್ 190 - ಓದಿ, ಆಲಿಸಿ, ಅನುವಾದ, ಕನ್ನಡ : ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.

ಸೂರಾ ಆಯತ್ 190/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 188–192. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers