ಆಲ್-ಇಮ್ರಾನ್ · 191/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ ۝١٩١
Allazeena yazkuroonal laaha qiyaamaiw-wa qu`oodanw-wa `alaa juno obihim wa yatafakkaroona fee khalqis samaawaati wal ardi Rabbanaa maa khalaqta haaza baatilan Subhaanak faqinaa `azaaban Naar
📖 ಕನ್ನಡ ಅರ್ಥ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 189-193 — ಸೂರಾ ಆಲ್-ಇಮ್ರಾನ್

189وَلِلَّهِ مُلْكُ السَّمَاوَاتِ وَالْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಆಕಾಶಗಳ ಮತ್ತು ಭೂಮಿಯ ಅಧಿಪತ್ಯವು ಅಲ್ಲಾಹನಿಗೆ ಮಾತ್ರವಿದೆ ಮತ್ತು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳವನಾಗಿದ್ದಾನೆ.
190إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ لَآيَاتٍ لِّأُولِي الْأَلْبَابِ
ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.
191الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)
192رَبَّنَا إِنَّكَ مَن تُدْخِلِ النَّارَ فَقَدْ أَخْزَيْتَهُ ۖ وَمَا لِلظَّالِمِينَ مِنْ أَنصَارٍ
ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು ನಿಂದ್ಯನಾಗಿ ಮಾಡಿರುವೆ ಮತ್ತು ಅಕ್ರಮಿಗಳಿಗೆ ಸಹಾಯಕರಾಗಿ ಯಾರೂ ಇರಲಾರರು.
193رَّبَّنَا إِنَّنَا سَمِعْنَا مُنَادِيًا يُنَادِي لِلْإِيمَانِ أَنْ آمِنُوا بِرَبِّكُمْ فَآمَنَّا ۚ رَبَّنَا فَاغْفِرْ لَنَا ذُنُوبَنَا وَكَفِّرْ عَنَّا سَيِّئَاتِنَا وَتَوَفَّنَا مَعَ الْأَبْرَارِ
ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು ಹೇಳುತ್ತಾ ಸತ್ಯವಿಶ್ವಾಸದೆಡೆಗೆ ಕರೆಯುವುದನ್ನು ನಾವು ಆಲಿಸಿದೆವು. ಆಗ ನಾವು ವಿಶ್ವಾಸವಿಟ್ಟೆವು. ಆದುದರಿಂದ ನಮ್ಮ ಪ್ರಭು, ನಮ್ಮ ಪಾಪಗಳನ್ನು ಕ್ಷಮಿಸಿಬಿಡು ಮತ್ತು ನಮ್ಮ ಕೆಡುಕುಗಳನ್ನು ನಮ್ಮಿಂದ ದೂರ ಮಾಡು ಮತ್ತು ಸಜ್ಜನರ ಜೊತೆ ನಮಗೆ ಮರಣವನ್ನು ಕೊಡು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
191ಆಯತ್

ಅನುವಾದ — ಆಲ್-ಇಮ್ರಾನ್ 191

ಸೂರಾ ಆಲ್-ಇಮ್ರಾನ್ ಆಯತ್ 191 - ಓದಿ, ಆಲಿಸಿ, ಅನುವಾದ, ಕನ್ನಡ : ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ…

ಸೂರಾ ಆಯತ್ 191/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 189–193. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers