ಆಲ್-ಇಮ್ರಾನ್ · 192/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
رَبَّنَا إِنَّكَ مَن تُدْخِلِ النَّارَ فَقَدْ أَخْزَيْتَهُ ۖ وَمَا لِلظَّالِمِينَ مِنْ أَنصَارٍ ۝١٩٢
Rabbanaaa innaka man tudkhilin Naara faqad akhzai tahoo wa maa lizzaalimeena min ansaar
📖 ಕನ್ನಡ ಅರ್ಥ
ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು ನಿಂದ್ಯನಾಗಿ ಮಾಡಿರುವೆ ಮತ್ತು ಅಕ್ರಮಿಗಳಿಗೆ ಸಹಾಯಕರಾಗಿ ಯಾರೂ ಇರಲಾರರು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 190-194 — ಸೂರಾ ಆಲ್-ಇಮ್ರಾನ್

190إِنَّ فِي خَلْقِ السَّمَاوَاتِ وَالْأَرْضِ وَاخْتِلَافِ اللَّيْلِ وَالنَّهَارِ لَآيَاتٍ لِّأُولِي الْأَلْبَابِ
ಭೂಮಿ, ಆಕಾಶಗಳ ಸೃಷ್ಟಿಯಲ್ಲೂ, ರಾತ್ರಿ ಹಗಲುಗಳ ಬದಲಾವಣೆಯಲ್ಲೂ ಖಂಡಿತವಾಗಿಯು ಬುದ್ಧಿವಂತರಿಗೆ ಅನೇಕ ದೃಷ್ಟಾಂತಗಳಿವೆ.
191الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)
192رَبَّنَا إِنَّكَ مَن تُدْخِلِ النَّارَ فَقَدْ أَخْزَيْتَهُ ۖ وَمَا لِلظَّالِمِينَ مِنْ أَنصَارٍ
ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು ನಿಂದ್ಯನಾಗಿ ಮಾಡಿರುವೆ ಮತ್ತು ಅಕ್ರಮಿಗಳಿಗೆ ಸಹಾಯಕರಾಗಿ ಯಾರೂ ಇರಲಾರರು.
193رَّبَّنَا إِنَّنَا سَمِعْنَا مُنَادِيًا يُنَادِي لِلْإِيمَانِ أَنْ آمِنُوا بِرَبِّكُمْ فَآمَنَّا ۚ رَبَّنَا فَاغْفِرْ لَنَا ذُنُوبَنَا وَكَفِّرْ عَنَّا سَيِّئَاتِنَا وَتَوَفَّنَا مَعَ الْأَبْرَارِ
ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು ಹೇಳುತ್ತಾ ಸತ್ಯವಿಶ್ವಾಸದೆಡೆಗೆ ಕರೆಯುವುದನ್ನು ನಾವು ಆಲಿಸಿದೆವು. ಆಗ ನಾವು ವಿಶ್ವಾಸವಿಟ್ಟೆವು. ಆದುದರಿಂದ ನಮ್ಮ ಪ್ರಭು, ನಮ್ಮ ಪಾಪಗಳನ್ನು ಕ್ಷಮಿಸಿಬಿಡು ಮತ್ತು ನಮ್ಮ ಕೆಡುಕುಗಳನ್ನು ನಮ್ಮಿಂದ ದೂರ ಮಾಡು ಮತ್ತು ಸಜ್ಜನರ ಜೊತೆ ನಮಗೆ ಮರಣವನ್ನು ಕೊಡು.
194رَبَّنَا وَآتِنَا مَا وَعَدتَّنَا عَلَىٰ رُسُلِكَ وَلَا تُخْزِنَا يَوْمَ الْقِيَامَةِ ۗ إِنَّكَ لَا تُخْلِفُ الْمِيعَادَ
ನಮ್ಮ ಪ್ರಭು, ನೀನು ನಿನ್ನ ಸಂದೇಶವಾಹಕರ ಮೂಲಕ ನಮ್ಮೊಂದಿಗೆ ವಾಗ್ದಾನ ಮಾಡಿರುವುದನ್ನು ನಮಗೆ ದಯಪಾಲಿಸು ಮತ್ತು ನಮ್ಮನ್ನು ಪುನರುತ್ಥಾನ ದಿನದಂದು ಅಪಮಾನಿಸದಿರು. ಖಂಡಿತವಾಗಿಯು ನೀನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
192ಆಯತ್

ಅನುವಾದ — ಆಲ್-ಇಮ್ರಾನ್ 192

ಸೂರಾ ಆಲ್-ಇಮ್ರಾನ್ ಆಯತ್ 192 - ಓದಿ, ಆಲಿಸಿ, ಅನುವಾದ, ಕನ್ನಡ : ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು…

ಸೂರಾ ಆಯತ್ 192/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 190–194. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers