ಆಲ್-ಇಮ್ರಾನ್ · 193/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
رَّبَّنَا إِنَّنَا سَمِعْنَا مُنَادِيًا يُنَادِي لِلْإِيمَانِ أَنْ آمِنُوا بِرَبِّكُمْ فَآمَنَّا ۚ رَبَّنَا فَاغْفِرْ لَنَا ذُنُوبَنَا وَكَفِّرْ عَنَّا سَيِّئَاتِنَا وَتَوَفَّنَا مَعَ الْأَبْرَارِ ۝١٩٣
Rabbanaaa innanaa sami`naa munaadiyai yunaadee lil eemaani an aaminoo bi Rabbikum fa aamannaa; Rabbanaa faghfir lanaa zunoobanaa wa kaffir `annaa saiyi aatina wa tawaffanaa ma`al abraar
📖 ಕನ್ನಡ ಅರ್ಥ
ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು ಹೇಳುತ್ತಾ ಸತ್ಯವಿಶ್ವಾಸದೆಡೆಗೆ ಕರೆಯುವುದನ್ನು ನಾವು ಆಲಿಸಿದೆವು. ಆಗ ನಾವು ವಿಶ್ವಾಸವಿಟ್ಟೆವು. ಆದುದರಿಂದ ನಮ್ಮ ಪ್ರಭು, ನಮ್ಮ ಪಾಪಗಳನ್ನು ಕ್ಷಮಿಸಿಬಿಡು ಮತ್ತು ನಮ್ಮ ಕೆಡುಕುಗಳನ್ನು ನಮ್ಮಿಂದ ದೂರ ಮಾಡು ಮತ್ತು ಸಜ್ಜನರ ಜೊತೆ ನಮಗೆ ಮರಣವನ್ನು ಕೊಡು.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 191-195 — ಸೂರಾ ಆಲ್-ಇಮ್ರಾನ್

191الَّذِينَ يَذْكُرُونَ اللَّهَ قِيَامًا وَقُعُودًا وَعَلَىٰ جُنُوبِهِمْ وَيَتَفَكَّرُونَ فِي خَلْقِ السَّمَاوَاتِ وَالْأَرْضِ رَبَّنَا مَا خَلَقْتَ هَٰذَا بَاطِلًا سُبْحَانَكَ فَقِنَا عَذَابَ النَّارِ
ಅವರು ನಿಂತುಕೊAಡೂ, ಕುಳಿತುಕೊಂಡೂ ಮತ್ತು ತಮ್ಮ ಪಾರ್ಶ್ವದಲ್ಲಿ ಮಲಗಿಕೊಂಡೂ ಅಲ್ಲಾಹನನ್ನು ಸ್ಮರಿಸುತ್ತಾರೆ.ಮತ್ತು ಭೂಮಿ ಆಕಾಶಗಳ ಸೃಷ್ಟಿಯ ಕುರಿತು ಚಿಂತನೆ ಮಾಡುತ್ತಾರೆ ಮತ್ತು ಹೇಳುತ್ತಾರೆ: ಓ ನಮ್ಮ ಪ್ರಭೂ, ಇದನ್ನು ನೀನು ವ್ಯರ್ಥವಾಗಿ ಸೃಷ್ಟಿಸಿಲ್ಲ. ನೀನು ಪರಮಪಾವನನು ಆದ್ದರಿಂದ ನೀನು ನಮ್ಮನ್ನು ನರಕ ಶಿಕ್ಷೆಯಿಂದ ಕಾಪಾಡು.(ಎಂದು ಪ್ರಾರ್ಥಿಸುತ್ತಾರೆ)
192رَبَّنَا إِنَّكَ مَن تُدْخِلِ النَّارَ فَقَدْ أَخْزَيْتَهُ ۖ وَمَا لِلظَّالِمِينَ مِنْ أَنصَارٍ
ಓ ನಮ್ಮ ಪ್ರಭೂ, ನೀನು ಯಾರನ್ನಾದರೂ ನರಕಕ್ಕೆ ಪ್ರವೇಶಿಸಿದರೆ ನಿಶ್ಚಯವಾಗಿಯು ಅವನನ್ನು ನೀನು ನಿಂದ್ಯನಾಗಿ ಮಾಡಿರುವೆ ಮತ್ತು ಅಕ್ರಮಿಗಳಿಗೆ ಸಹಾಯಕರಾಗಿ ಯಾರೂ ಇರಲಾರರು.
193رَّبَّنَا إِنَّنَا سَمِعْنَا مُنَادِيًا يُنَادِي لِلْإِيمَانِ أَنْ آمِنُوا بِرَبِّكُمْ فَآمَنَّا ۚ رَبَّنَا فَاغْفِرْ لَنَا ذُنُوبَنَا وَكَفِّرْ عَنَّا سَيِّئَاتِنَا وَتَوَفَّنَا مَعَ الْأَبْرَارِ
ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು ಹೇಳುತ್ತಾ ಸತ್ಯವಿಶ್ವಾಸದೆಡೆಗೆ ಕರೆಯುವುದನ್ನು ನಾವು ಆಲಿಸಿದೆವು. ಆಗ ನಾವು ವಿಶ್ವಾಸವಿಟ್ಟೆವು. ಆದುದರಿಂದ ನಮ್ಮ ಪ್ರಭು, ನಮ್ಮ ಪಾಪಗಳನ್ನು ಕ್ಷಮಿಸಿಬಿಡು ಮತ್ತು ನಮ್ಮ ಕೆಡುಕುಗಳನ್ನು ನಮ್ಮಿಂದ ದೂರ ಮಾಡು ಮತ್ತು ಸಜ್ಜನರ ಜೊತೆ ನಮಗೆ ಮರಣವನ್ನು ಕೊಡು.
194رَبَّنَا وَآتِنَا مَا وَعَدتَّنَا عَلَىٰ رُسُلِكَ وَلَا تُخْزِنَا يَوْمَ الْقِيَامَةِ ۗ إِنَّكَ لَا تُخْلِفُ الْمِيعَادَ
ನಮ್ಮ ಪ್ರಭು, ನೀನು ನಿನ್ನ ಸಂದೇಶವಾಹಕರ ಮೂಲಕ ನಮ್ಮೊಂದಿಗೆ ವಾಗ್ದಾನ ಮಾಡಿರುವುದನ್ನು ನಮಗೆ ದಯಪಾಲಿಸು ಮತ್ತು ನಮ್ಮನ್ನು ಪುನರುತ್ಥಾನ ದಿನದಂದು ಅಪಮಾನಿಸದಿರು. ಖಂಡಿತವಾಗಿಯು ನೀನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
195فَاسْتَجَابَ لَهُمْ رَبُّهُمْ أَنِّي لَا أُضِيعُ عَمَلَ عَامِلٍ مِّنكُم مِّن ذَكَرٍ أَوْ أُنثَىٰ ۖ بَعْضُكُم مِّن بَعْضٍ ۖ فَالَّذِينَ هَاجَرُوا وَأُخْرِجُوا مِن دِيَارِهِمْ وَأُوذُوا فِي سَبِيلِي وَقَاتَلُوا وَقُتِلُوا لَأُكَفِّرَنَّ عَنْهُمْ سَيِّئَاتِهِمْ وَلَأُدْخِلَنَّهُمْ جَنَّاتٍ تَجْرِي مِن تَحْتِهَا الْأَنْهَارُ ثَوَابًا مِّنْ عِندِ اللَّهِ ۗ وَاللَّهُ عِندَهُ حُسْنُ الثَّوَابِ
ಆಗ ಅವರ ಪ್ರಭು ಅವರ ಪ್ರಾರ್ಥನೆಗೆ ಓಗೊಟ್ಟನು ಅಂದರೆ ನಾನು ನಿಮ್ಮ ಪೈಕಿ ಕರ್ಮವೆಸಗುವ ಯಾವೊಬ್ಬನ ಕರ್ಮವನ್ನು ಅದು ಪುರುಷನದ್ದಾಗಲೀ, ಸ್ತಿçÃಯದ್ದಾಗಲೀ ಎಂದಿಗೂ ನಿಷ್ಫಲಗೊಳಿಸಲಾರೆನು. ನೀವು ಪರಸ್ಪರ ಸಮಾನ ವರ್ಗವಾಗಿದ್ದೀರಿ. ಆದ್ದರಿಂದ ಯಾರು (ನನಗಾಗಿ) ವಲಸೆ ಹೋದರೋ, ಸ್ವಂತ ಮನೆಗಳಿಂದ ಹೊರ ದಬ್ಬಲ್ಪಟ್ಟರೋ ನನ್ನ ಮಾರ್ಗದಲ್ಲಿ ಹಿಂಸೆಗೊಳಗಾದರೂ, ಯುದ್ಧ ಮಾಡಿದರೂ ಮತ್ತು ಹುತಾತ್ಮರಾದರೂ ಅವರಿಗೆ ನಿಶ್ಚಯವಾಗಿಯು ನಾನು ಅವರ ಕೆಡಕುಗಳನ್ನು ದೂರ ಮಾಡುವೆನು ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವಗೋದ್ಯಾನಗಳಲ್ಲಿ ಅವರನ್ನು ಪ್ರವೇಶಿಸುವೆನು. ಅದು ಅಲ್ಲಾಹನ ಬಳಿ ಅತ್ಯುತ್ತಮವಾದ ಪ್ರತಿಫಲವಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
193ಆಯತ್

ಅನುವಾದ — ಆಲ್-ಇಮ್ರಾನ್ 193

ಸೂರಾ ಆಲ್-ಇಮ್ರಾನ್ ಆಯತ್ 193 - ಓದಿ, ಆಲಿಸಿ, ಅನುವಾದ, ಕನ್ನಡ : ನಮ್ಮ ಪ್ರಭೂ, ಓರ್ವ ಕರೆ ನೀಡುವಾತನು: 'ನೀವು ನಿಮ್ಮ ಪ್ರಭುವಿನಲ್ಲಿ ವಿಶ್ವಾಸವಿಡಿರಿ' ಎಂದು…

ಸೂರಾ ಆಯತ್ 193/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 191–195. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers