ಆಲ್-ಇಮ್ರಾನ್ · 196/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
لَا يَغُرَّنَّكَ تَقَلُّبُ الَّذِينَ كَفَرُوا فِي الْبِلَادِ ۝١٩٦
Laa yaghurrannaka taqal lubul lazeena kafaroo fil bilaad
📖 ಕನ್ನಡ ಅರ್ಥ
ನಾಡುಗಳಲ್ಲಿ ಸತ್ಯನಿಷೇಧಿಗಳ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 194-198 — ಸೂರಾ ಆಲ್-ಇಮ್ರಾನ್

194رَبَّنَا وَآتِنَا مَا وَعَدتَّنَا عَلَىٰ رُسُلِكَ وَلَا تُخْزِنَا يَوْمَ الْقِيَامَةِ ۗ إِنَّكَ لَا تُخْلِفُ الْمِيعَادَ
ನಮ್ಮ ಪ್ರಭು, ನೀನು ನಿನ್ನ ಸಂದೇಶವಾಹಕರ ಮೂಲಕ ನಮ್ಮೊಂದಿಗೆ ವಾಗ್ದಾನ ಮಾಡಿರುವುದನ್ನು ನಮಗೆ ದಯಪಾಲಿಸು ಮತ್ತು ನಮ್ಮನ್ನು ಪುನರುತ್ಥಾನ ದಿನದಂದು ಅಪಮಾನಿಸದಿರು. ಖಂಡಿತವಾಗಿಯು ನೀನು ವಾಗ್ದಾನವನ್ನು ಉಲ್ಲಂಘಿಸುವುದಿಲ್ಲ.
195فَاسْتَجَابَ لَهُمْ رَبُّهُمْ أَنِّي لَا أُضِيعُ عَمَلَ عَامِلٍ مِّنكُم مِّن ذَكَرٍ أَوْ أُنثَىٰ ۖ بَعْضُكُم مِّن بَعْضٍ ۖ فَالَّذِينَ هَاجَرُوا وَأُخْرِجُوا مِن دِيَارِهِمْ وَأُوذُوا فِي سَبِيلِي وَقَاتَلُوا وَقُتِلُوا لَأُكَفِّرَنَّ عَنْهُمْ سَيِّئَاتِهِمْ وَلَأُدْخِلَنَّهُمْ جَنَّاتٍ تَجْرِي مِن تَحْتِهَا الْأَنْهَارُ ثَوَابًا مِّنْ عِندِ اللَّهِ ۗ وَاللَّهُ عِندَهُ حُسْنُ الثَّوَابِ
ಆಗ ಅವರ ಪ್ರಭು ಅವರ ಪ್ರಾರ್ಥನೆಗೆ ಓಗೊಟ್ಟನು ಅಂದರೆ ನಾನು ನಿಮ್ಮ ಪೈಕಿ ಕರ್ಮವೆಸಗುವ ಯಾವೊಬ್ಬನ ಕರ್ಮವನ್ನು ಅದು ಪುರುಷನದ್ದಾಗಲೀ, ಸ್ತಿçÃಯದ್ದಾಗಲೀ ಎಂದಿಗೂ ನಿಷ್ಫಲಗೊಳಿಸಲಾರೆನು. ನೀವು ಪರಸ್ಪರ ಸಮಾನ ವರ್ಗವಾಗಿದ್ದೀರಿ. ಆದ್ದರಿಂದ ಯಾರು (ನನಗಾಗಿ) ವಲಸೆ ಹೋದರೋ, ಸ್ವಂತ ಮನೆಗಳಿಂದ ಹೊರ ದಬ್ಬಲ್ಪಟ್ಟರೋ ನನ್ನ ಮಾರ್ಗದಲ್ಲಿ ಹಿಂಸೆಗೊಳಗಾದರೂ, ಯುದ್ಧ ಮಾಡಿದರೂ ಮತ್ತು ಹುತಾತ್ಮರಾದರೂ ಅವರಿಗೆ ನಿಶ್ಚಯವಾಗಿಯು ನಾನು ಅವರ ಕೆಡಕುಗಳನ್ನು ದೂರ ಮಾಡುವೆನು ಮತ್ತು ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವಗೋದ್ಯಾನಗಳಲ್ಲಿ ಅವರನ್ನು ಪ್ರವೇಶಿಸುವೆನು. ಅದು ಅಲ್ಲಾಹನ ಬಳಿ ಅತ್ಯುತ್ತಮವಾದ ಪ್ರತಿಫಲವಾಗಿದೆ.
196لَا يَغُرَّنَّكَ تَقَلُّبُ الَّذِينَ كَفَرُوا فِي الْبِلَادِ
ನಾಡುಗಳಲ್ಲಿ ಸತ್ಯನಿಷೇಧಿಗಳ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.
197مَتَاعٌ قَلِيلٌ ثُمَّ مَأْوَاهُمْ جَهَنَّمُ ۚ وَبِئْسَ الْمِهَادُ
ಅದು ಕ್ಷÄಲ್ಲಕ ಲಾಭವಾಗಿದೆ. ಅದರ ನಂತರ ಅವರ ನೆಲೆಯು ನರಕವಾಗಿದೆ ಮತ್ತು ಅದೆಷ್ಟು ಕೆಟ್ಟ ವಾಸಸ್ಥಳವಾಗಿದೆ!
198لَٰكِنِ الَّذِينَ اتَّقَوْا رَبَّهُمْ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا نُزُلًا مِّنْ عِندِ اللَّهِ ۗ وَمَا عِندَ اللَّهِ خَيْرٌ لِّلْأَبْرَارِ
ಆದರೆ ಯಾರು ತಮ್ಮ ಪ್ರಭುವನ್ನು ಭಯಪಡುತ್ತಾರೋ ಅವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿರುವರು. ಇದು ಅಲ್ಲಾಹನ ಕಡೆಯ ಆತಿಥ್ಯವಾಗಿದೆ ಮತ್ತು ಸಜ್ಜನರ ಪಾಲಿಗೆ ಅಲ್ಲಾಹನ ಬಳಿಯಲ್ಲಿರುವುದೇ ಅತ್ಯುತ್ತಮವಾಗಿದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
196ಆಯತ್

ಅನುವಾದ — ಆಲ್-ಇಮ್ರಾನ್ 196

ಸೂರಾ ಆಲ್-ಇಮ್ರಾನ್ ಆಯತ್ 196 - ಓದಿ, ಆಲಿಸಿ, ಅನುವಾದ, ಕನ್ನಡ : ನಾಡುಗಳಲ್ಲಿ ಸತ್ಯನಿಷೇಧಿಗಳ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.

ಸೂರಾ ಆಯತ್ 196/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 194–198. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers