ಆಲ್-ಇಮ್ರಾನ್ · 198/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
لَٰكِنِ الَّذِينَ اتَّقَوْا رَبَّهُمْ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا نُزُلًا مِّنْ عِندِ اللَّهِ ۗ وَمَا عِندَ اللَّهِ خَيْرٌ لِّلْأَبْرَارِ ۝١٩٨
Laakinil lazeenat taqaw Rabbahum lahum Jannnaatun tajree min tahtihal anhaaru khaalideena feehaa nuzulammin `indil laah; wa maa `indal laahi khairul lil abraar
📖 ಕನ್ನಡ ಅರ್ಥ
ಆದರೆ ಯಾರು ತಮ್ಮ ಪ್ರಭುವನ್ನು ಭಯಪಡುತ್ತಾರೋ ಅವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿರುವರು. ಇದು ಅಲ್ಲಾಹನ ಕಡೆಯ ಆತಿಥ್ಯವಾಗಿದೆ ಮತ್ತು ಸಜ್ಜನರ ಪಾಲಿಗೆ ಅಲ್ಲಾಹನ ಬಳಿಯಲ್ಲಿರುವುದೇ ಅತ್ಯುತ್ತಮವಾಗಿದೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 196-200 — ಸೂರಾ ಆಲ್-ಇಮ್ರಾನ್

196لَا يَغُرَّنَّكَ تَقَلُّبُ الَّذِينَ كَفَرُوا فِي الْبِلَادِ
ನಾಡುಗಳಲ್ಲಿ ಸತ್ಯನಿಷೇಧಿಗಳ ಮೆರೆದಾಟವು ನಿಮ್ಮನ್ನು ವಂಚಿಸದಿರಲಿ.
197مَتَاعٌ قَلِيلٌ ثُمَّ مَأْوَاهُمْ جَهَنَّمُ ۚ وَبِئْسَ الْمِهَادُ
ಅದು ಕ್ಷÄಲ್ಲಕ ಲಾಭವಾಗಿದೆ. ಅದರ ನಂತರ ಅವರ ನೆಲೆಯು ನರಕವಾಗಿದೆ ಮತ್ತು ಅದೆಷ್ಟು ಕೆಟ್ಟ ವಾಸಸ್ಥಳವಾಗಿದೆ!
198لَٰكِنِ الَّذِينَ اتَّقَوْا رَبَّهُمْ لَهُمْ جَنَّاتٌ تَجْرِي مِن تَحْتِهَا الْأَنْهَارُ خَالِدِينَ فِيهَا نُزُلًا مِّنْ عِندِ اللَّهِ ۗ وَمَا عِندَ اللَّهِ خَيْرٌ لِّلْأَبْرَارِ
ಆದರೆ ಯಾರು ತಮ್ಮ ಪ್ರಭುವನ್ನು ಭಯಪಡುತ್ತಾರೋ ಅವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ. ಅವರು ಅದರಲ್ಲಿ ಶಾಶ್ವತವಾಗಿರುವರು. ಇದು ಅಲ್ಲಾಹನ ಕಡೆಯ ಆತಿಥ್ಯವಾಗಿದೆ ಮತ್ತು ಸಜ್ಜನರ ಪಾಲಿಗೆ ಅಲ್ಲಾಹನ ಬಳಿಯಲ್ಲಿರುವುದೇ ಅತ್ಯುತ್ತಮವಾಗಿದೆ.
199وَإِنَّ مِنْ أَهْلِ الْكِتَابِ لَمَن يُؤْمِنُ بِاللَّهِ وَمَا أُنزِلَ إِلَيْكُمْ وَمَا أُنزِلَ إِلَيْهِمْ خَاشِعِينَ لِلَّهِ لَا يَشْتَرُونَ بِآيَاتِ اللَّهِ ثَمَنًا قَلِيلًا ۗ أُولَٰئِكَ لَهُمْ أَجْرُهُمْ عِندَ رَبِّهِمْ ۗ إِنَّ اللَّهَ سَرِيعُ الْحِسَابِ
ಖಂಡಿತವಾಗಿಯು ಗ್ರಂಥದವರಲ್ಲಿ ಕೆಲವರು ಅಲ್ಲಾಹನಲ್ಲೂ, ನಿಮ್ಮೆಡೆಗೆ ಅವತೀರ್ಣಗೊಳಿಸಲಾದುದರಲ್ಲೂ ಮತ್ತು ತಮ್ಮೆಡೆಗೆ ಅವತೀರ್ಣಗೊಳಿಸಲಾ- ದುದರಲ್ಲೂ ವಿಶ್ವಾಸವಿಡುವವರಿದ್ದಾರೆ. ಅವರು ಅಲ್ಲಾಹನನ್ನು ಭಯಪಡುತ್ತಾರೆ ಮತ್ತು ಅವರು ಅಲ್ಲಾಹನ ಸೂಕ್ತಿಗಳನ್ನು ಕ್ಷÄಲ್ಲಕ ಬೆಲೆಗೆ ಮಾರುವುದಿಲ್ಲ. ಅವರ ಪ್ರತಿಫಲವು ಅವರ ಪ್ರಭುವಿನ ಬಳಿಯಿರುವುದು. ಖಂಡಿತವಾಗಿಯು ಅಲ್ಲಾಹನು ಶೀಘ್ರವಾಗಿ ವಿಚಾರಣೆ ನಡೆಸುವವನಾಗಿದ್ದಾನೆ.
200يَا أَيُّهَا الَّذِينَ آمَنُوا اصْبِرُوا وَصَابِرُوا وَرَابِطُوا وَاتَّقُوا اللَّهَ لَعَلَّكُمْ تُفْلِحُونَ
ಓ ಸತ್ಯವಿಶ್ವಾಸಿಗಳೇ, ನೀವು ಸಹನೆ ಪಾಲಿಸಿರಿ, ಇತರರಲ್ಲಿ ಸ್ಥೆöÊರ್ಯ ತುಂಬಿರಿ, ಪ್ರತಿರೋಧಕ್ಕೆ ಸನ್ನದ್ಧರಾಗಿರಿ ಮತ್ತು ಸದಾ ಅಲ್ಲಾಹನನ್ನು ಭಯಪಡುತ್ತಿರಿ. ಪ್ರಾಯಶಃ ನೀವು ಜಯಶಾಲಿಗಳಾಗಬಹುದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
198ಆಯತ್

ಅನುವಾದ — ಆಲ್-ಇಮ್ರಾನ್ 198

ಸೂರಾ ಆಲ್-ಇಮ್ರಾನ್ ಆಯತ್ 198 - ಓದಿ, ಆಲಿಸಿ, ಅನುವಾದ, ಕನ್ನಡ : ಆದರೆ ಯಾರು ತಮ್ಮ ಪ್ರಭುವನ್ನು ಭಯಪಡುತ್ತಾರೋ ಅವರಿಗೆ ತಳಭಾಗದಲ್ಲಿ ಕಾಲುವೆಗಳು ಹರಿಯುತ್ತಿರುವ ಸ್ವರ್ಗೋದ್ಯಾನಗಳಿವೆ.…

ಸೂರಾ ಆಯತ್ 198/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 196–200. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers