ಆಲ್-ಇಮ್ರಾನ್ · 21/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ ٢١
Transliteration
Innal lazeena yakfuroona bi Aayaatil laahi wa yaqtuloonan Nabiyyeena bighairi haqqinw wa yaqtuloonal lazeena yaamuroona bilqisti minannaasi fabashirhum bi`azaabin aleem
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ.
Additional reference in தமிழ்
🎧 ಆಲಿಸಿ
📜 ಆಯತ್ 19-23 — ಸೂರಾ ಆಲ್-ಇಮ್ರಾನ್
19إِنَّ الدِّينَ عِندَ اللَّهِ الْإِسْلَامُ ۗ وَمَا اخْتَلَفَ الَّذِينَ أُوتُوا الْكِتَابَ إِلَّا مِن بَعْدِ مَا جَاءَهُمُ الْعِلْمُ بَغْيًا بَيْنَهُمْ ۗ وَمَن يَكْفُرْ بِآيَاتِ اللَّهِ فَإِنَّ اللَّهَ سَرِيعُ الْحِسَابِ
ಖಂಡಿತವಾಗಿಯು ಅಲ್ಲಾಹನ ಬಳಿ ಪ್ರತಿಫಲವು ಆಜ್ಞಾನುಸರಣೆಯಲ್ಲಿ ಮಾತ್ರವಿದೆ. ಗ್ರಂಥದವರು ತಮಗೆ ಜ್ಞಾನ ಬಂದ ನಂತರ ತಮ್ಮೊಳಗಿನ ಅಸೂಯೆಯ ನಿಮಿತ್ತ ಭಿನ್ನತೆ ತೋರಿದ್ದರು ಮತ್ತು ಯಾರು ಅಲ್ಲಾಹನ ಸೂಕ್ತಿಗಳನ್ನು ನಿಷೇಧಿಸುತ್ತಾರೋ ಅವರ ವಿಚಾರಣೆ ಮಾಡುವುದರಲ್ಲಿ ಅಲ್ಲಾಹನು ಅತೀ ಶೀಘ್ರನು.
20فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ وَمَنِ اتَّبَعَنِ ۗ وَقُل لِّلَّذِينَ أُوتُوا الْكِتَابَ وَالْأُمِّيِّينَ أَأَسْلَمْتُمْ ۚ فَإِنْ أَسْلَمُوا فَقَدِ اهْتَدَوا ۖ وَّإِن تَوَلَّوْا فَإِنَّمَا عَلَيْكَ الْبَلَاغُ ۗ وَاللَّهُ بَصِيرٌ بِالْعِبَادِ
ಅನಂತರ ಅವರು ನಿಮ್ಮೊಂದಿಗೆ ತರ್ಕಿಸುವುದಾದರೆ 'ನಾನು ಮತ್ತು ನನ್ನ ಅನುಯಾಯಿಗಳು ಅಲ್ಲಾಹನಿಗೆ ಶರಣಾಗಿದ್ದೇವೆ' ಎಂದು ಹೇಳಿರಿ. ಗ್ರಂಥ ನೀಡಲಾದವರೊಂದಿಗೆ ಮತ್ತು ನಿರಕ್ಷರಿಗಳೊಂದಿಗೆ (ಬಹುದೇವಾರಾಧಕರು) 'ನೀವೂ ವಿಧೇಯರಾಗಿದ್ದೀರಾ'? ಎಂದು ಕೇಳಿರಿ ಅವರು ವಿಧೇಯರಾದರೆ ಖಂಡಿತ ಅವರು ಸನ್ಮಾರ್ಗವನ್ನು ಪಡೆದರು. ಇನ್ನು ಅವರು ವಿಮುಖರಾಗಿಬಿಟ್ಟರೆ ನಿಮ್ಮ ಮೇಲೆ ಸಂದೇಶ ತಲುಪಿಸುವ ಹೊಣೆಗಾರಿಕೆ ಮಾತ್ರವಿದೆ ಮತ್ತು ಅಲ್ಲಾಹನು ದಾಸರನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
21إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ
ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ.
22أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು ಸಹಾಯಕರಿಲ್ಲ.
23أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ
ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ ಅವರನ್ನು ಕರೆಯಲಾದರೆ, ತರುವಾಯ ಅವರಲ್ಲೊಂದು ಪಂಗಡವು ವಿಮುಖರಾಗಿ ಮರಳಿಬಿಡುತ್ತದೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
21ಆಯತ್
ಅನುವಾದ — ಆಲ್-ಇಮ್ರಾನ್ 21
ಸೂರಾ ಆಲ್-ಇಮ್ರಾನ್ ಆಯತ್ 21 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ…ಸೂರಾ ಆಯತ್ 21/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 19–23. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








