ಆಲ್-ಇಮ್ರಾನ್ · 22/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا وَالْآخِرَةِ وَمَا لَهُم مِّن نَّاصِرِينَ ۝٢٢
Ulaaa`ikal lazeena habitat a`maaluhum fid dunyaa wal Aaakhirati wa maa lahum min naasireen
📖 ಕನ್ನಡ ಅರ್ಥ
ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು ಸಹಾಯಕರಿಲ್ಲ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 20-24 — ಸೂರಾ ಆಲ್-ಇಮ್ರಾನ್

20فَإِنْ حَاجُّوكَ فَقُلْ أَسْلَمْتُ وَجْهِيَ لِلَّهِ وَمَنِ اتَّبَعَنِ ۗ وَقُل لِّلَّذِينَ أُوتُوا الْكِتَابَ وَالْأُمِّيِّينَ أَأَسْلَمْتُمْ ۚ فَإِنْ أَسْلَمُوا فَقَدِ اهْتَدَوا ۖ وَّإِن تَوَلَّوْا فَإِنَّمَا عَلَيْكَ الْبَلَاغُ ۗ وَاللَّهُ بَصِيرٌ بِالْعِبَادِ
ಅನಂತರ ಅವರು ನಿಮ್ಮೊಂದಿಗೆ ತರ್ಕಿಸುವುದಾದರೆ 'ನಾನು ಮತ್ತು ನನ್ನ ಅನುಯಾಯಿಗಳು ಅಲ್ಲಾಹನಿಗೆ ಶರಣಾಗಿದ್ದೇವೆ' ಎಂದು ಹೇಳಿರಿ. ಗ್ರಂಥ ನೀಡಲಾದವರೊಂದಿಗೆ ಮತ್ತು ನಿರಕ್ಷರಿಗಳೊಂದಿಗೆ (ಬಹುದೇವಾರಾಧಕರು) 'ನೀವೂ ವಿಧೇಯರಾಗಿದ್ದೀರಾ'? ಎಂದು ಕೇಳಿರಿ ಅವರು ವಿಧೇಯರಾದರೆ ಖಂಡಿತ ಅವರು ಸನ್ಮಾರ್ಗವನ್ನು ಪಡೆದರು. ಇನ್ನು ಅವರು ವಿಮುಖರಾಗಿಬಿಟ್ಟರೆ ನಿಮ್ಮ ಮೇಲೆ ಸಂದೇಶ ತಲುಪಿಸುವ ಹೊಣೆಗಾರಿಕೆ ಮಾತ್ರವಿದೆ ಮತ್ತು ಅಲ್ಲಾಹನು ದಾಸರನ್ನು ಚೆನ್ನಾಗಿ ವೀಕ್ಷಿಸುವವನಾಗಿದ್ದಾನೆ.
21إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ
ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ.
22أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು ಸಹಾಯಕರಿಲ್ಲ.
23أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ
ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ ಅವರನ್ನು ಕರೆಯಲಾದರೆ, ತರುವಾಯ ಅವರಲ್ಲೊಂದು ಪಂಗಡವು ವಿಮುಖರಾಗಿ ಮರಳಿಬಿಡುತ್ತದೆ.
24ذَٰلِكَ بِأَنَّهُمْ قَالُوا لَن تَمَسَّنَا النَّارُ إِلَّا أَيَّامًا مَّعْدُودَاتٍ ۖ وَغَرَّهُمْ فِي دِينِهِم مَّا كَانُوا يَفْتَرُونَ
(ಇವರ ಈ ವರ್ತನೆ) ಎಣಿಕೆಯ ಕೆಲವು ದಿನಗಳ ಹೊರತು ನರಕಾಗ್ನಿಯು ನಮ್ಮನ್ನು ಖಂಡಿತ ಸ್ಪರ್ಶಿಸದು ಎಂಬ ಅವರ ಹೇಳಿಕೆಯೇ ಇದಕ್ಕಿರುವ ಕಾರಣವಾಗಿದೆ. ಧರ್ಮದ ವಿಷಯದಲ್ಲಿ ಅವರ ಸ್ವರಚಿತವಾದಗಳು ಅವರನ್ನು ಮೋಸಕ್ಕೊಳಗಾಗಿಸಿವೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
22ಆಯತ್

ಅನುವಾದ — ಆಲ್-ಇಮ್ರಾನ್ 22

ಸೂರಾ ಆಲ್-ಇಮ್ರಾನ್ ಆಯತ್ 22 - ಓದಿ, ಆಲಿಸಿ, ಅನುವಾದ, ಕನ್ನಡ : ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು…

ಸೂರಾ ಆಯತ್ 22/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 20–24. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers