ಆಲ್-ಇಮ್ರಾನ್ · 23/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ ٢٣
Transliteration
Alam tara ilal lazeena ootoo naseebam minal Kitaabi yud`awna ilaa Kitaabil laahi liyahkuma bainahum summa yatawallaa fareequm minhum wa hum mu`ridoon
ಅನುವಾದ (ಕನ್ನಡ ಅರ್ಥ)
📖 ಕನ್ನಡ ಅರ್ಥ
ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ ಅವರನ್ನು ಕರೆಯಲಾದರೆ, ತರುವಾಯ ಅವರಲ್ಲೊಂದು ಪಂಗಡವು ವಿಮುಖರಾಗಿ ಮರಳಿಬಿಡುತ್ತದೆ.
Additional reference in தமிழ்
🎧 ಆಲಿಸಿ
📜 ಆಯತ್ 21-25 — ಸೂರಾ ಆಲ್-ಇಮ್ರಾನ್
21إِنَّ الَّذِينَ يَكْفُرُونَ بِآيَاتِ اللَّهِ وَيَقْتُلُونَ النَّبِيِّينَ بِغَيْرِ حَقٍّ وَيَقْتُلُونَ الَّذِينَ يَأْمُرُونَ بِالْقِسْطِ مِنَ النَّاسِ فَبَشِّرْهُم بِعَذَابٍ أَلِيمٍ
ಓ ಪೈಗಂಬರರೇ, ಯಾರು ಅಲ್ಲಾಹನ ದೃಷ್ಟಾಂತಗಳನ್ನು ನಿಷೇಧಿಸುತ್ತಾರೋ, ಯಾರು ಅನ್ಯಾಯವಾಗಿ ಪ್ರವಾದಿಗಳನ್ನು ವಧಿಸುತ್ತಾರೊ ಮತ್ತು ನ್ಯಾಯ ಪಾಲನೆಯ ಆದೇಶ ನೀಡುವವರನ್ನು ವಧಿಸುತ್ತಾರೊ ಅವರಿಗೆ ವೇದನಾಜನಕ ಶಿಕ್ಷೆಯ ಶುಭವಾರ್ತೆ ತಿಳಿಸಿರಿ.
22أُولَٰئِكَ الَّذِينَ حَبِطَتْ أَعْمَالُهُمْ فِي الدُّنْيَا وَالْآخِرَةِ وَمَا لَهُم مِّن نَّاصِرِينَ
ಅವರೇ ಇಹದಲ್ಲೂ, ಪರದಲ್ಲೂ ತಮ್ಮ ಕರ್ಮಗಳು ನಿಷ್ಫಲಗೊಂಡವರಾಗಿದ್ದಾರೆ. ಅಲ್ಲಾಹನ ಪ್ರತಿಯಾಗಿ ಅವರಿಗೆ ಯಾರು ಸಹಾಯಕರಿಲ್ಲ.
23أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ
ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ ಅವರನ್ನು ಕರೆಯಲಾದರೆ, ತರುವಾಯ ಅವರಲ್ಲೊಂದು ಪಂಗಡವು ವಿಮುಖರಾಗಿ ಮರಳಿಬಿಡುತ್ತದೆ.
24ذَٰلِكَ بِأَنَّهُمْ قَالُوا لَن تَمَسَّنَا النَّارُ إِلَّا أَيَّامًا مَّعْدُودَاتٍ ۖ وَغَرَّهُمْ فِي دِينِهِم مَّا كَانُوا يَفْتَرُونَ
(ಇವರ ಈ ವರ್ತನೆ) ಎಣಿಕೆಯ ಕೆಲವು ದಿನಗಳ ಹೊರತು ನರಕಾಗ್ನಿಯು ನಮ್ಮನ್ನು ಖಂಡಿತ ಸ್ಪರ್ಶಿಸದು ಎಂಬ ಅವರ ಹೇಳಿಕೆಯೇ ಇದಕ್ಕಿರುವ ಕಾರಣವಾಗಿದೆ. ಧರ್ಮದ ವಿಷಯದಲ್ಲಿ ಅವರ ಸ್ವರಚಿತವಾದಗಳು ಅವರನ್ನು ಮೋಸಕ್ಕೊಳಗಾಗಿಸಿವೆ.
25فَكَيْفَ إِذَا جَمَعْنَاهُمْ لِيَوْمٍ لَّا رَيْبَ فِيهِ وَوُفِّيَتْ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ ದಿನದ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಂದು ಪ್ರತಿಯೊಬ್ಬನಿಗೂ ಅವನು ಮಾಡಿರುವುದನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಅನ್ಯಾಯವೆಸಗಲಾಗದು.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
23ಆಯತ್
ಅನುವಾದ — ಆಲ್-ಇಮ್ರಾನ್ 23
ಸೂರಾ ಆಲ್-ಇಮ್ರಾನ್ ಆಯತ್ 23 - ಓದಿ, ಆಲಿಸಿ, ಅನುವಾದ, ಕನ್ನಡ : ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ…ಸೂರಾ ಆಯತ್ 23/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 21–25. ಕನ್ನಡ ಅರ್ಥ: தமிழ்.
العربية
English
Bahasa Indonesia
Türkçe
Русский
فارسی
Français
اردو
বাংলা
Deutsch
Español
中文
हिन्दी
Português
Italiano
ภาษาไทย
Polski
Nederlands
Shqip
Kiswahili
O'zbek
தமிழ்
Melayu
Bosanski
Soomaali
Azərbaycan
کوردی
한국어
日本語
Svenska
Dansk
Norsk
پښتو
മലയാളം
සිංහල
Tamazight
Hausa
አማርኛ
Български
Тоҷикӣ
Қазақша
Filipino
سنڌي
Yorùbá
Fulfulde
Татарча
ئۇيغۇرچە
Кыргызча
ਪੰਜਾਬੀ
Jawa
తెలుగు
မြန်မာ
ગુજરાતી
Oromo
मराठी
Tiếng Việt
Malagasy
Нохчийн
Wolof
ދިވެހި
ಕನ್ನಡ
Українська
Ελληνικά
ქართული
ខ្មែរ
دری
Qafar af
Maranao
नेपाली
ಪವಿತ್ರ ಕುರಾನ್
Monday, September 7, 2026
Don't forget us in your sincere prayers








