ಆಲ್-ಇಮ್ರಾನ್ · 25/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَكَيْفَ إِذَا جَمَعْنَاهُمْ لِيَوْمٍ لَّا رَيْبَ فِيهِ وَوُفِّيَتْ كُلُّ نَفْسٍ مَّا كَسَبَتْ وَهُمْ لَا يُظْلَمُونَ ۝٢٥
Fakaifa izaa jama`naahum li Yawmil laa raiba fee wa wuffiyat kullu nafsim maa kasabat wa hum laa yuzlamoon
📖 ಕನ್ನಡ ಅರ್ಥ
ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ ದಿನದ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಂದು ಪ್ರತಿಯೊಬ್ಬನಿಗೂ ಅವನು ಮಾಡಿರುವುದನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಅನ್ಯಾಯವೆಸಗಲಾಗದು.

🎧 ಆಲಿಸಿ


📜 ಆಯತ್ 23-27 — ಸೂರಾ ಆಲ್-ಇಮ್ರಾನ್

23أَلَمْ تَرَ إِلَى الَّذِينَ أُوتُوا نَصِيبًا مِّنَ الْكِتَابِ يُدْعَوْنَ إِلَىٰ كِتَابِ اللَّهِ لِيَحْكُمَ بَيْنَهُمْ ثُمَّ يَتَوَلَّىٰ فَرِيقٌ مِّنْهُمْ وَهُم مُّعْرِضُونَ
ಗ್ರಂಥದಿAದ ಒಂದAಶವನ್ನು ನೀಡಲ್ಪಟ್ಟವರನ್ನು ನೀವು ನೋಡಲಿಲ್ಲವೇ? ಅವರ ನಡುವೆ ತೀರ್ಮಾನಕ್ಕಾಗಿ ಅಲ್ಲಾಹನ ಗ್ರಂಥದೆಡೆಗೆ ಅವರನ್ನು ಕರೆಯಲಾದರೆ, ತರುವಾಯ ಅವರಲ್ಲೊಂದು ಪಂಗಡವು ವಿಮುಖರಾಗಿ ಮರಳಿಬಿಡುತ್ತದೆ.
24ذَٰلِكَ بِأَنَّهُمْ قَالُوا لَن تَمَسَّنَا النَّارُ إِلَّا أَيَّامًا مَّعْدُودَاتٍ ۖ وَغَرَّهُمْ فِي دِينِهِم مَّا كَانُوا يَفْتَرُونَ
(ಇವರ ಈ ವರ್ತನೆ) ಎಣಿಕೆಯ ಕೆಲವು ದಿನಗಳ ಹೊರತು ನರಕಾಗ್ನಿಯು ನಮ್ಮನ್ನು ಖಂಡಿತ ಸ್ಪರ್ಶಿಸದು ಎಂಬ ಅವರ ಹೇಳಿಕೆಯೇ ಇದಕ್ಕಿರುವ ಕಾರಣವಾಗಿದೆ. ಧರ್ಮದ ವಿಷಯದಲ್ಲಿ ಅವರ ಸ್ವರಚಿತವಾದಗಳು ಅವರನ್ನು ಮೋಸಕ್ಕೊಳಗಾಗಿಸಿವೆ.
25فَكَيْفَ إِذَا جَمَعْنَاهُمْ لِيَوْمٍ لَّا رَيْبَ فِيهِ وَوُفِّيَتْ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ ದಿನದ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಂದು ಪ್ರತಿಯೊಬ್ಬನಿಗೂ ಅವನು ಮಾಡಿರುವುದನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಅನ್ಯಾಯವೆಸಗಲಾಗದು.
26قُلِ اللَّهُمَّ مَالِكَ الْمُلْكِ تُؤْتِي الْمُلْكَ مَن تَشَاءُ وَتَنزِعُ الْمُلْكَ مِمَّن تَشَاءُ وَتُعِزُّ مَن تَشَاءُ وَتُذِلُّ مَن تَشَاءُ ۖ بِيَدِكَ الْخَيْرُ ۖ إِنَّكَ عَلَىٰ كُلِّ شَيْءٍ قَدِيرٌ
ಓ ಪೈಗಂಬರರೇ ಹೇಳಿರಿ; ಓ ಅಲ್ಲಾಹ್ ಸರ್ವಾಧಿಪತ್ಯದ ಒಡೆಯನೇ, ನೀನಿಚ್ಛಿಸುವವರಿಗೆ ಅಧಿಪತ್ಯವನ್ನು ನೀಡುವೆ ನೀನಿಚ್ಛಿಸುವವರಿಂದ ಅಧಿಪತ್ಯವನ್ನು ಕಸಿದುಕೊಳ್ಳುವೆ ನೀನಿಚ್ಛಿಸುವವರಿಗೆ ಸನ್ಮಾನ ಪ್ರತಾಪವನ್ನು ನೀಡುವೆ ಮತ್ತು ನೀನಿಚ್ಛಿಸುವವರಿಗೆ ನಿಂದ್ಯತೆಯನ್ನೀಡುವೆ. ನಿನ್ನ ಕೈಯಲ್ಲೇ ಸಕಲ ಒಳಿತುಗಳಿವೆ. ನಿಸ್ಸಂಶಯವಾಗಿಯು ನೀನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿರುವೆ.
27تُولِجُ اللَّيْلَ فِي النَّهَارِ وَتُولِجُ النَّهَارَ فِي اللَّيْلِ ۖ وَتُخْرِجُ الْحَيَّ مِنَ الْمَيِّتِ وَتُخْرِجُ الْمَيِّتَ مِنَ الْحَيِّ ۖ وَتَرْزُقُ مَن تَشَاءُ بِغَيْرِ حِسَابٍ
ನೀನೇ ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಗೊಳಿಸುವೆ. ನೀನು ನಿರ್ಜೀವಿಯಿಂದ ಜೀವಿಯನ್ನು ಹೊರತರುವೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವೆ. ನೀನಿಚ್ಛಿಸುವವರಿಗೆ ಲೆಕ್ಕವಿಲ್ಲದ ಅನ್ನಾಧಾರ ನೀಡುವವನು ನೀನೆ ಆಗಿರುವೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
25ಆಯತ್

ಅನುವಾದ — ಆಲ್-ಇಮ್ರಾನ್ 25

ಸೂರಾ ಆಲ್-ಇಮ್ರಾನ್ ಆಯತ್ 25 - ಓದಿ, ಆಲಿಸಿ, ಅನುವಾದ, ಕನ್ನಡ : ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ…

ಸೂರಾ ಆಯತ್ 25/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 23–27. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers