ಆಲ್-ಇಮ್ರಾನ್ · 27/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
تُولِجُ اللَّيْلَ فِي النَّهَارِ وَتُولِجُ النَّهَارَ فِي اللَّيْلِ ۖ وَتُخْرِجُ الْحَيَّ مِنَ الْمَيِّتِ وَتُخْرِجُ الْمَيِّتَ مِنَ الْحَيِّ ۖ وَتَرْزُقُ مَن تَشَاءُ بِغَيْرِ حِسَابٍ ۝٢٧
Toolijul laila fin nahaari wa toolijun nahaara fil laili wa tukhrijul haiya minalmaiyiti wa tukhrijulo maiyita minal haiyi wa tarzuqu man tashaaa`u bighari hisab
📖 ಕನ್ನಡ ಅರ್ಥ
ನೀನೇ ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಗೊಳಿಸುವೆ. ನೀನು ನಿರ್ಜೀವಿಯಿಂದ ಜೀವಿಯನ್ನು ಹೊರತರುವೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವೆ. ನೀನಿಚ್ಛಿಸುವವರಿಗೆ ಲೆಕ್ಕವಿಲ್ಲದ ಅನ್ನಾಧಾರ ನೀಡುವವನು ನೀನೆ ಆಗಿರುವೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 25-29 — ಸೂರಾ ಆಲ್-ಇಮ್ರಾನ್

25فَكَيْفَ إِذَا جَمَعْنَاهُمْ لِيَوْمٍ لَّا رَيْبَ فِيهِ وَوُفِّيَتْ كُلُّ نَفْسٍ مَّا كَسَبَتْ وَهُمْ لَا يُظْلَمُونَ
ಒಂದು ದಿನವನ್ನು ಎದುರಿಸಲು ನಾವು ಅವರನ್ನು ಒಟ್ಟುಗೂಡಿಸಿದಾಗ ಆಕ್ರೋಶದ ಅವಸ್ಥೆಯು ಏನಾಗಬಹುದು? ಆ ದಿನದ ಆಗಮನದಲ್ಲಿ ಯಾವುದೇ ಸಂದೇಹವಿಲ್ಲ. ಅಂದು ಪ್ರತಿಯೊಬ್ಬನಿಗೂ ಅವನು ಮಾಡಿರುವುದನ್ನು ಪರಿಪೂರ್ಣವಾಗಿ ನೀಡಲಾಗುವುದು. ಅವರೊಂದಿಗೆ ಅನ್ಯಾಯವೆಸಗಲಾಗದು.
26قُلِ اللَّهُمَّ مَالِكَ الْمُلْكِ تُؤْتِي الْمُلْكَ مَن تَشَاءُ وَتَنزِعُ الْمُلْكَ مِمَّن تَشَاءُ وَتُعِزُّ مَن تَشَاءُ وَتُذِلُّ مَن تَشَاءُ ۖ بِيَدِكَ الْخَيْرُ ۖ إِنَّكَ عَلَىٰ كُلِّ شَيْءٍ قَدِيرٌ
ಓ ಪೈಗಂಬರರೇ ಹೇಳಿರಿ; ಓ ಅಲ್ಲಾಹ್ ಸರ್ವಾಧಿಪತ್ಯದ ಒಡೆಯನೇ, ನೀನಿಚ್ಛಿಸುವವರಿಗೆ ಅಧಿಪತ್ಯವನ್ನು ನೀಡುವೆ ನೀನಿಚ್ಛಿಸುವವರಿಂದ ಅಧಿಪತ್ಯವನ್ನು ಕಸಿದುಕೊಳ್ಳುವೆ ನೀನಿಚ್ಛಿಸುವವರಿಗೆ ಸನ್ಮಾನ ಪ್ರತಾಪವನ್ನು ನೀಡುವೆ ಮತ್ತು ನೀನಿಚ್ಛಿಸುವವರಿಗೆ ನಿಂದ್ಯತೆಯನ್ನೀಡುವೆ. ನಿನ್ನ ಕೈಯಲ್ಲೇ ಸಕಲ ಒಳಿತುಗಳಿವೆ. ನಿಸ್ಸಂಶಯವಾಗಿಯು ನೀನು ಸಕಲ ವಸ್ತುಗಳ ಮೇಲೆ ಸಾಮರ್ಥ್ಯವುಳ್ಳವನಾಗಿರುವೆ.
27تُولِجُ اللَّيْلَ فِي النَّهَارِ وَتُولِجُ النَّهَارَ فِي اللَّيْلِ ۖ وَتُخْرِجُ الْحَيَّ مِنَ الْمَيِّتِ وَتُخْرِجُ الْمَيِّتَ مِنَ الْحَيِّ ۖ وَتَرْزُقُ مَن تَشَاءُ بِغَيْرِ حِسَابٍ
ನೀನೇ ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಗೊಳಿಸುವೆ. ನೀನು ನಿರ್ಜೀವಿಯಿಂದ ಜೀವಿಯನ್ನು ಹೊರತರುವೆ ಮತ್ತು ಜೀವಿಯಿಂದ ನಿರ್ಜೀವಿಯನ್ನು ಹೊರತರುವೆ. ನೀನಿಚ್ಛಿಸುವವರಿಗೆ ಲೆಕ್ಕವಿಲ್ಲದ ಅನ್ನಾಧಾರ ನೀಡುವವನು ನೀನೆ ಆಗಿರುವೆ.
28لَّا يَتَّخِذِ الْمُؤْمِنُونَ الْكَافِرِينَ أَوْلِيَاءَ مِن دُونِ الْمُؤْمِنِينَ ۖ وَمَن يَفْعَلْ ذَٰلِكَ فَلَيْسَ مِنَ اللَّهِ فِي شَيْءٍ إِلَّا أَن تَتَّقُوا مِنْهُمْ تُقَاةً ۗ وَيُحَذِّرُكُمُ اللَّهُ نَفْسَهُ ۗ وَإِلَى اللَّهِ الْمَصِيرُ
ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಮಿತ್ರರನ್ನಾಗಿ ಮಾಡಿಕೊಳ್ಳಬಾರದು ಮತ್ತು ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನೊಡನೆ ಯಾವ ಸಂಬAಧವಿಲ್ಲ. ಆದರೆ ಅವರ ಕೆಡುಕಿನಿಂದ ಹೇಗಾದರೂ ರಕ್ಷಣೆ ಪಡೆಯುವ ಉದ್ದೇಶವಿದ್ದರೆ ಬೇರೆ ವಿಚಾರ ಮತ್ತು ಅಲ್ಲಾಹನು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿರುವುದು.
29قُلْ إِن تُخْفُوا مَا فِي صُدُورِكُمْ أَوْ تُبْدُوهُ يَعْلَمْهُ اللَّهُ ۗ وَيَعْلَمُ مَا فِي السَّمَاوَاتِ وَمَا فِي الْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ನಿಮ್ಮ ಮನಸ್ಸಲ್ಲಿರುವ ವಿಚಾರಗಳನ್ನು ಬಚ್ಚಿಟ್ಟರೂ ಅಥವಾ ಬಹಿರಂಗಪಡಿಸಿದರೂ ಅಲ್ಲಾಹನು ಅರಿಯುತ್ತಾನೆ. ಭೂಮಿ, ಆಕಾಶಗಳಲ್ಲಿರುವುದೆಲ್ಲವನ್ನೂ ಅವನು ಬಲ್ಲನು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳನಾಗಿದ್ದಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
27ಆಯತ್

ಅನುವಾದ — ಆಲ್-ಇಮ್ರಾನ್ 27

ಸೂರಾ ಆಲ್-ಇಮ್ರಾನ್ ಆಯತ್ 27 - ಓದಿ, ಆಲಿಸಿ, ಅನುವಾದ, ಕನ್ನಡ : ನೀನೇ ರಾತ್ರಿಯನ್ನು ಹಗಲಿನೊಳಗೆ ಮತ್ತು ಹಗಲನ್ನು ರಾತ್ರಿಯೊಳಗೆ ಪ್ರವೇಶಗೊಳಿಸುವೆ. ನೀನು ನಿರ್ಜೀವಿಯಿಂದ ಜೀವಿಯನ್ನು…

ಸೂರಾ ಆಯತ್ 27/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 25–29. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers