ಆಲ್-ಇಮ್ರಾನ್ · 30/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
يَوْمَ تَجِدُ كُلُّ نَفْسٍ مَّا عَمِلَتْ مِنْ خَيْرٍ مُّحْضَرًا وَمَا عَمِلَتْ مِن سُوءٍ تَوَدُّ لَوْ أَنَّ بَيْنَهَا وَبَيْنَهُ أَمَدًا بَعِيدًا ۗ وَيُحَذِّرُكُمُ اللَّهُ نَفْسَهُ ۗ وَاللَّهُ رَءُوفٌ بِالْعِبَادِ ۝٣٠
Yawma tajidu kullu nafsim maa`amilat min khairim muhdaranw wa maa `amilat min sooo`in tawaddu law anna bainahaa wa bainahooo amadam ba`eedaa; wa yuhazzirukumul laahu nafsah; wallaahu ra`oofum bil`ibaad
📖 ಕನ್ನಡ ಅರ್ಥ
ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡಿದ ಒಳಿತು ಮತ್ತು ಕೆಡುಕನ್ನು ತನ್ನ ಮುಂದೆ ಪ್ರತ್ಯಕ್ಷವಾಗಿ ಕಾಣಲಿರುವನು. ಆಗ ಅವನು ಆ ದಿನ ಮತ್ತು ಅವನ ದುಷ್ಕರ್ಮಗಳ ನಡುವೆ ಬಹಳಷ್ಟು ಅಂತರವಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತೆಂದು ಆಶಿಸುವನು. ಅಲ್ಲಾಹನು ತನ್ನ ಆಕ್ರೋಶದ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಪಾರ ದಯೆಯುಳ್ಳವನಾಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 28-32 — ಸೂರಾ ಆಲ್-ಇಮ್ರಾನ್

28لَّا يَتَّخِذِ الْمُؤْمِنُونَ الْكَافِرِينَ أَوْلِيَاءَ مِن دُونِ الْمُؤْمِنِينَ ۖ وَمَن يَفْعَلْ ذَٰلِكَ فَلَيْسَ مِنَ اللَّهِ فِي شَيْءٍ إِلَّا أَن تَتَّقُوا مِنْهُمْ تُقَاةً ۗ وَيُحَذِّرُكُمُ اللَّهُ نَفْسَهُ ۗ وَإِلَى اللَّهِ الْمَصِيرُ
ಸತ್ಯವಿಶ್ವಾಸಿಗಳು ಸತ್ಯವಿಶ್ವಾಸಿಗಳ ವಿರುದ್ಧ ಸತ್ಯನಿಷೇಧಿಗಳನ್ನು ಮಿತ್ರರನ್ನಾಗಿ ಮಾಡಿಕೊಳ್ಳಬಾರದು ಮತ್ತು ಯಾರು ಹಾಗೆ ಮಾಡುತ್ತಾನೋ ಅವನಿಗೆ ಅಲ್ಲಾಹನೊಡನೆ ಯಾವ ಸಂಬAಧವಿಲ್ಲ. ಆದರೆ ಅವರ ಕೆಡುಕಿನಿಂದ ಹೇಗಾದರೂ ರಕ್ಷಣೆ ಪಡೆಯುವ ಉದ್ದೇಶವಿದ್ದರೆ ಬೇರೆ ವಿಚಾರ ಮತ್ತು ಅಲ್ಲಾಹನು ತನ್ನ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನೆಡೆಗೇ ಮರಳುವಿಕೆಯಿರುವುದು.
29قُلْ إِن تُخْفُوا مَا فِي صُدُورِكُمْ أَوْ تُبْدُوهُ يَعْلَمْهُ اللَّهُ ۗ وَيَعْلَمُ مَا فِي السَّمَاوَاتِ وَمَا فِي الْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ನಿಮ್ಮ ಮನಸ್ಸಲ್ಲಿರುವ ವಿಚಾರಗಳನ್ನು ಬಚ್ಚಿಟ್ಟರೂ ಅಥವಾ ಬಹಿರಂಗಪಡಿಸಿದರೂ ಅಲ್ಲಾಹನು ಅರಿಯುತ್ತಾನೆ. ಭೂಮಿ, ಆಕಾಶಗಳಲ್ಲಿರುವುದೆಲ್ಲವನ್ನೂ ಅವನು ಬಲ್ಲನು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳನಾಗಿದ್ದಾನೆ.
30يَوْمَ تَجِدُ كُلُّ نَفْسٍ مَّا عَمِلَتْ مِنْ خَيْرٍ مُّحْضَرًا وَمَا عَمِلَتْ مِن سُوءٍ تَوَدُّ لَوْ أَنَّ بَيْنَهَا وَبَيْنَهُ أَمَدًا بَعِيدًا ۗ وَيُحَذِّرُكُمُ اللَّهُ نَفْسَهُ ۗ وَاللَّهُ رَءُوفٌ بِالْعِبَادِ
ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡಿದ ಒಳಿತು ಮತ್ತು ಕೆಡುಕನ್ನು ತನ್ನ ಮುಂದೆ ಪ್ರತ್ಯಕ್ಷವಾಗಿ ಕಾಣಲಿರುವನು. ಆಗ ಅವನು ಆ ದಿನ ಮತ್ತು ಅವನ ದುಷ್ಕರ್ಮಗಳ ನಡುವೆ ಬಹಳಷ್ಟು ಅಂತರವಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತೆಂದು ಆಶಿಸುವನು. ಅಲ್ಲಾಹನು ತನ್ನ ಆಕ್ರೋಶದ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಪಾರ ದಯೆಯುಳ್ಳವನಾಗಿದ್ದಾನೆ.
31قُلْ إِن كُنتُمْ تُحِبُّونَ اللَّهَ فَاتَّبِعُونِي يُحْبِبْكُمُ اللَّهُ وَيَغْفِرْ لَكُمْ ذُنُوبَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ಹೇಳಿರಿ: ವಾಸ್ತವದಲ್ಲಿ ನೀವು ಅಲ್ಲಾಹನನ್ನು ಪ್ರೀತಿಸುತ್ತೀರಿ ಎಂದಾದರೆ ನನ್ನನ್ನು ಅನುಸರಿಸಿರಿ. ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
32قُلْ أَطِيعُوا اللَّهَ وَالرَّسُولَ ۖ فَإِن تَوَلَّوْا فَإِنَّ اللَّهَ لَا يُحِبُّ الْكَافِرِينَ
ಹೇಳಿರಿ: 'ನೀವು ಅಲ್ಲಾಹ್ ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ' ಇನ್ನು ಅವರು ವಿಮುಖರಾಗುವುದಾದರೆ ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳನ್ನು ಪ್ರೀತಿಸುವುದಿಲ್ಲ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
30ಆಯತ್

ಅನುವಾದ — ಆಲ್-ಇಮ್ರಾನ್ 30

ಸೂರಾ ಆಲ್-ಇಮ್ರಾನ್ ಆಯತ್ 30 - ಓದಿ, ಆಲಿಸಿ, ಅನುವಾದ, ಕನ್ನಡ : ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡಿದ ಒಳಿತು ಮತ್ತು ಕೆಡುಕನ್ನು ತನ್ನ ಮುಂದೆ ಪ್ರತ್ಯಕ್ಷವಾಗಿ…

ಸೂರಾ ಆಯತ್ 30/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 28–32. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Monday, September 28, 2026

Don't forget us in your sincere prayers