ಆಲ್-ಇಮ್ರಾನ್ · 31/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
قُلْ إِن كُنتُمْ تُحِبُّونَ اللَّهَ فَاتَّبِعُونِي يُحْبِبْكُمُ اللَّهُ وَيَغْفِرْ لَكُمْ ذُنُوبَكُمْ ۗ وَاللَّهُ غَفُورٌ رَّحِيمٌ ۝٣١
Qul in kuntum tuhibboonal laaha fattabi` oonee yuhbibkumul laahu wa yaghfir lakum zunoobakum; wallaahu Ghafoorur Raheem
📖 ಕನ್ನಡ ಅರ್ಥ
ಓ ಪೈಗಂಬರರೇ ಹೇಳಿರಿ: ವಾಸ್ತವದಲ್ಲಿ ನೀವು ಅಲ್ಲಾಹನನ್ನು ಪ್ರೀತಿಸುತ್ತೀರಿ ಎಂದಾದರೆ ನನ್ನನ್ನು ಅನುಸರಿಸಿರಿ. ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.

M Mishary Rashid Alafasy ✓
M Mahmoud Khalil Al-Husary ✓
A Abdurrahman As-Sudais ✓
M Mohamed Siddiq Al-Minshawi ✓
A Abdul Basit Abdul Samad ✓
A Ali Al-Hudhaify ✓
A Ahmed ibn Ali al-Ajamy ✓
A Abu Bakr Ash-Shaatree ✓
M Muhammad Ayyoub ✓
A Abdullah Basfar ✓
A Abdullah Al-Juhani ✓
M Maher Al Muaiqly ✓
0:00
0:00


📜 ಆಯತ್ 29-33 — ಸೂರಾ ಆಲ್-ಇಮ್ರಾನ್

29قُلْ إِن تُخْفُوا مَا فِي صُدُورِكُمْ أَوْ تُبْدُوهُ يَعْلَمْهُ اللَّهُ ۗ وَيَعْلَمُ مَا فِي السَّمَاوَاتِ وَمَا فِي الْأَرْضِ ۗ وَاللَّهُ عَلَىٰ كُلِّ شَيْءٍ قَدِيرٌ
ಹೇಳಿರಿ: ನೀವು ನಿಮ್ಮ ಮನಸ್ಸಲ್ಲಿರುವ ವಿಚಾರಗಳನ್ನು ಬಚ್ಚಿಟ್ಟರೂ ಅಥವಾ ಬಹಿರಂಗಪಡಿಸಿದರೂ ಅಲ್ಲಾಹನು ಅರಿಯುತ್ತಾನೆ. ಭೂಮಿ, ಆಕಾಶಗಳಲ್ಲಿರುವುದೆಲ್ಲವನ್ನೂ ಅವನು ಬಲ್ಲನು ಅಲ್ಲಾಹನು ಸಕಲ ಸಂಗತಿಗಳ ಮೇಲೆ ಸಾಮರ್ಥ್ಯವುಳ್ಳನಾಗಿದ್ದಾನೆ.
30يَوْمَ تَجِدُ كُلُّ نَفْسٍ مَّا عَمِلَتْ مِنْ خَيْرٍ مُّحْضَرًا وَمَا عَمِلَتْ مِن سُوءٍ تَوَدُّ لَوْ أَنَّ بَيْنَهَا وَبَيْنَهُ أَمَدًا بَعِيدًا ۗ وَيُحَذِّرُكُمُ اللَّهُ نَفْسَهُ ۗ وَاللَّهُ رَءُوفٌ بِالْعِبَادِ
ಪ್ರತಿಯೊಬ್ಬ ವ್ಯಕ್ತಿಯು ತಾನು ಮಾಡಿದ ಒಳಿತು ಮತ್ತು ಕೆಡುಕನ್ನು ತನ್ನ ಮುಂದೆ ಪ್ರತ್ಯಕ್ಷವಾಗಿ ಕಾಣಲಿರುವನು. ಆಗ ಅವನು ಆ ದಿನ ಮತ್ತು ಅವನ ದುಷ್ಕರ್ಮಗಳ ನಡುವೆ ಬಹಳಷ್ಟು ಅಂತರವಿರುತ್ತಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತೆಂದು ಆಶಿಸುವನು. ಅಲ್ಲಾಹನು ತನ್ನ ಆಕ್ರೋಶದ ಬಗ್ಗೆ ನಿಮ್ಮನ್ನು ಎಚ್ಚರಿಸುತ್ತಾನೆ ಮತ್ತು ಅಲ್ಲಾಹನು ತನ್ನ ದಾಸರ ಮೇಲೆ ಅಪಾರ ದಯೆಯುಳ್ಳವನಾಗಿದ್ದಾನೆ.
31قُلْ إِن كُنتُمْ تُحِبُّونَ اللَّهَ فَاتَّبِعُونِي يُحْبِبْكُمُ اللَّهُ وَيَغْفِرْ لَكُمْ ذُنُوبَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ಹೇಳಿರಿ: ವಾಸ್ತವದಲ್ಲಿ ನೀವು ಅಲ್ಲಾಹನನ್ನು ಪ್ರೀತಿಸುತ್ತೀರಿ ಎಂದಾದರೆ ನನ್ನನ್ನು ಅನುಸರಿಸಿರಿ. ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
32قُلْ أَطِيعُوا اللَّهَ وَالرَّسُولَ ۖ فَإِن تَوَلَّوْا فَإِنَّ اللَّهَ لَا يُحِبُّ الْكَافِرِينَ
ಹೇಳಿರಿ: 'ನೀವು ಅಲ್ಲಾಹ್ ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ' ಇನ್ನು ಅವರು ವಿಮುಖರಾಗುವುದಾದರೆ ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳನ್ನು ಪ್ರೀತಿಸುವುದಿಲ್ಲ.
33۞ إِنَّ اللَّهَ اصْطَفَىٰ آدَمَ وَنُوحًا وَآلَ إِبْرَاهِيمَ وَآلَ عِمْرَانَ عَلَى الْعَالَمِينَ
ನಿಶ್ಚಯವಾಗಿಯು ಅಲ್ಲಾಹನು ಆದಮ್(ಅ), ನೂಹ್(ಅ), ಇಬ್ರಾಹೀಮ್(ಅ)ರ ಕುಟುಂಬ ಮತ್ತು ಇಮ್ರಾನರ ಕುಟುಂಬವನ್ನು ಸರ್ವಲೋಕದವರಿಂದ (ದೌತ್ಯಕ್ಕಾಗಿ) ಆಯ್ಕೆ ಮಾಡಿರುತ್ತಾನೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
31ಆಯತ್

ಅನುವಾದ — ಆಲ್-ಇಮ್ರಾನ್ 31

ಸೂರಾ ಆಲ್-ಇಮ್ರಾನ್ ಆಯತ್ 31 - ಓದಿ, ಆಲಿಸಿ, ಅನುವಾದ, ಕನ್ನಡ : ಓ ಪೈಗಂಬರರೇ ಹೇಳಿರಿ: ವಾಸ್ತವದಲ್ಲಿ ನೀವು ಅಲ್ಲಾಹನನ್ನು ಪ್ರೀತಿಸುತ್ತೀರಿ ಎಂದಾದರೆ ನನ್ನನ್ನು ಅನುಸರಿಸಿರಿ.…

ಸೂರಾ ಆಯತ್ 31/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 29–33. ಕನ್ನಡ ಅರ್ಥ: தமிழ்.





ಪವಿತ್ರ ಕುರಾನ್


Tuesday, September 29, 2026

Don't forget us in your sincere prayers