ಆಲ್-ಇಮ್ರಾನ್ · 33/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
۞ إِنَّ اللَّهَ اصْطَفَىٰ آدَمَ وَنُوحًا وَآلَ إِبْرَاهِيمَ وَآلَ عِمْرَانَ عَلَى الْعَالَمِينَ ۝٣٣
Innal laahas tafaaa Aadama wa Noohanw wa Aala Ibraaheema wa Aala Imraana `alal `aalameen
📖 ಕನ್ನಡ ಅರ್ಥ
ನಿಶ್ಚಯವಾಗಿಯು ಅಲ್ಲಾಹನು ಆದಮ್(ಅ), ನೂಹ್(ಅ), ಇಬ್ರಾಹೀಮ್(ಅ)ರ ಕುಟುಂಬ ಮತ್ತು ಇಮ್ರಾನರ ಕುಟುಂಬವನ್ನು ಸರ್ವಲೋಕದವರಿಂದ (ದೌತ್ಯಕ್ಕಾಗಿ) ಆಯ್ಕೆ ಮಾಡಿರುತ್ತಾನೆ.

🎧 ಆಲಿಸಿ


📜 ಆಯತ್ 31-35 — ಸೂರಾ ಆಲ್-ಇಮ್ರಾನ್

31قُلْ إِن كُنتُمْ تُحِبُّونَ اللَّهَ فَاتَّبِعُونِي يُحْبِبْكُمُ اللَّهُ وَيَغْفِرْ لَكُمْ ذُنُوبَكُمْ ۗ وَاللَّهُ غَفُورٌ رَّحِيمٌ
ಓ ಪೈಗಂಬರರೇ ಹೇಳಿರಿ: ವಾಸ್ತವದಲ್ಲಿ ನೀವು ಅಲ್ಲಾಹನನ್ನು ಪ್ರೀತಿಸುತ್ತೀರಿ ಎಂದಾದರೆ ನನ್ನನ್ನು ಅನುಸರಿಸಿರಿ. ಅಲ್ಲಾಹನು ನಿಮ್ಮನ್ನು ಪ್ರೀತಿಸುವನು ಮತ್ತು ನಿಮ್ಮ ಪಾಪಗಳನ್ನು ಕ್ಷಮಿಸುವನು ಅಲ್ಲಾಹನು ಅತ್ಯಧಿಕ ಕ್ಷಮಿಸುವವನೂ, ಕರುಣಾನಿಧಿಯೂ ಆಗಿದ್ದಾನೆ.
32قُلْ أَطِيعُوا اللَّهَ وَالرَّسُولَ ۖ فَإِن تَوَلَّوْا فَإِنَّ اللَّهَ لَا يُحِبُّ الْكَافِرِينَ
ಹೇಳಿರಿ: 'ನೀವು ಅಲ್ಲಾಹ್ ಹಾಗೂ ಅವನ ಸಂದೇಶವಾಹಕರನ್ನು ಅನುಸರಿಸಿರಿ' ಇನ್ನು ಅವರು ವಿಮುಖರಾಗುವುದಾದರೆ ಖಂಡಿತವಾಗಿಯು ಅಲ್ಲಾಹನು ಸತ್ಯನಿಷೇಧಿಗಳನ್ನು ಪ್ರೀತಿಸುವುದಿಲ್ಲ.
33۞ إِنَّ اللَّهَ اصْطَفَىٰ آدَمَ وَنُوحًا وَآلَ إِبْرَاهِيمَ وَآلَ عِمْرَانَ عَلَى الْعَالَمِينَ
ನಿಶ್ಚಯವಾಗಿಯು ಅಲ್ಲಾಹನು ಆದಮ್(ಅ), ನೂಹ್(ಅ), ಇಬ್ರಾಹೀಮ್(ಅ)ರ ಕುಟುಂಬ ಮತ್ತು ಇಮ್ರಾನರ ಕುಟುಂಬವನ್ನು ಸರ್ವಲೋಕದವರಿಂದ (ದೌತ್ಯಕ್ಕಾಗಿ) ಆಯ್ಕೆ ಮಾಡಿರುತ್ತಾನೆ.
34ذُرِّيَّةً بَعْضُهَا مِن بَعْضٍ ۗ وَاللَّهُ سَمِيعٌ عَلِيمٌ
ಇವರೆಲ್ಲ ಪರಸ್ಪರ ಕೆಲವರು ಇನ್ನು ಕೆಲವರ ಸಂತತಿಗಳಿಗೆ ಸೇರಿದವರಾಗಿರುವರು ಮತ್ತು ಅಲ್ಲಾಹನು ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
35إِذْ قَالَتِ امْرَأَتُ عِمْرَانَ رَبِّ إِنِّي نَذَرْتُ لَكَ مَا فِي بَطْنِي مُحَرَّرًا فَتَقَبَّلْ مِنِّي ۖ إِنَّكَ أَنتَ السَّمِيعُ الْعَلِيمُ
ಇಮ್ರಾನರ ಪತ್ನಿ ಹೀಗೆ ಪ್ರಾರ್ಥಿಸಿದ ಸಂಧರ್ಭ: ಓ ನನ್ನ ಪ್ರಭೂ, ನನ್ನ ಹೊಟ್ಟೆಯಲ್ಲಿರುವ ಶಿಶುವನ್ನು ನಿನಗಾಗಿಯೇ ಮೀಸಲಿಟ್ಟು ನಾನು ಹರಕೆ ಹೊತ್ತಿರುತ್ತೇನೆ. ನೀನದನ್ನು ನನ್ನಿಂದ ಸ್ವೀಕರಿಸು. ಖಂಡಿತವಾಗಿಯು ನೀನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿರುವೆ.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
33ಆಯತ್

ಅನುವಾದ — ಆಲ್-ಇಮ್ರಾನ್ 33

ಸೂರಾ ಆಲ್-ಇಮ್ರಾನ್ ಆಯತ್ 33 - ಓದಿ, ಆಲಿಸಿ, ಅನುವಾದ, ಕನ್ನಡ : ನಿಶ್ಚಯವಾಗಿಯು ಅಲ್ಲಾಹನು ಆದಮ್(ಅ), ನೂಹ್(ಅ), ಇಬ್ರಾಹೀಮ್(ಅ)ರ ಕುಟುಂಬ ಮತ್ತು ಇಮ್ರಾನರ ಕುಟುಂಬವನ್ನು ಸರ್ವಲೋಕದವರಿಂದ…

ಸೂರಾ ಆಯತ್ 33/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 31–35. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Monday, September 7, 2026

Don't forget us in your sincere prayers