ಆಲ್-ಇಮ್ರಾನ್ · 36/200
ಅನುವಾದ ಉಚ್ಚಾರಣೆ — ಸೂರಾ ಆಲ್-ಇಮ್ರಾನ್
فَلَمَّا وَضَعَتْهَا قَالَتْ رَبِّ إِنِّي وَضَعْتُهَا أُنثَىٰ وَاللَّهُ أَعْلَمُ بِمَا وَضَعَتْ وَلَيْسَ الذَّكَرُ كَالْأُنثَىٰ ۖ وَإِنِّي سَمَّيْتُهَا مَرْيَمَ وَإِنِّي أُعِيذُهَا بِكَ وَذُرِّيَّتَهَا مِنَ الشَّيْطَانِ الرَّجِيمِ ۝٣٦
Falammaa waqa`athaa qaalat Rabbi innee wada`tuhaaa unsaa wallaahu a`lamu bimaa wada`at wa laisaz zakaru kalunsaa wa innee sammaituhaa Maryama wa innee u`eezuhaa bika wa zurriyyatahaa minash Shaitaanir Rajeem
📖 ಕನ್ನಡ ಅರ್ಥ
ಆಕೆ ಹೆಣ್ಣು ಮಗುವನ್ನು ಜನ್ಮ ನೀಡಿದಾಗ ಹೇಳಿದಳು: 'ನನ್ನ ಪ್ರಭು ನನಗೆ ಹೆಣ್ಣು ಮಗುವಾಗಿದೆ-ವಾಸ್ತವದಲ್ಲಿ ಅವಳು ಜನ್ಮವಿತ್ತಿರುವುದೇನೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ ಮತ್ತು ಗಂಡು ಮಗು (ಹರಕೆಗೆ ತಕ್ಕದ್ದಾಗಿತ್ತು ಏಕೆಂದರೆ ಅದು) ಹೆಣ್ಣಿನಂತೆ ದುರ್ಬಲವಾಗಿರುವುದಿಲ್ಲ. ನಿಸ್ಸಂಶಯವಾಗಿ ನಾನು ಅದರ ಹೆಸರು ಮರ್ಯಮ್ ಎಂದು ಇಟ್ಟಿರುವೆನು. ಆಕೆಯನ್ನು ಮತ್ತು ಆಕೆಯ ಸಂತತಿಗಳನ್ನೂ ಬಹಿಷ್ಕೃತ ಶೈತಾನನಿಂದ ನಿನ್ನ ಅಭಯ ಬೇಡುತ್ತೇನೆ.

🎧 ಆಲಿಸಿ


📜 ಆಯತ್ 34-38 — ಸೂರಾ ಆಲ್-ಇಮ್ರಾನ್

34ذُرِّيَّةً بَعْضُهَا مِن بَعْضٍ ۗ وَاللَّهُ سَمِيعٌ عَلِيمٌ
ಇವರೆಲ್ಲ ಪರಸ್ಪರ ಕೆಲವರು ಇನ್ನು ಕೆಲವರ ಸಂತತಿಗಳಿಗೆ ಸೇರಿದವರಾಗಿರುವರು ಮತ್ತು ಅಲ್ಲಾಹನು ಆಲಿಸುವವನೂ, ಅರಿಯುವವನೂ ಆಗಿದ್ದಾನೆ.
35إِذْ قَالَتِ امْرَأَتُ عِمْرَانَ رَبِّ إِنِّي نَذَرْتُ لَكَ مَا فِي بَطْنِي مُحَرَّرًا فَتَقَبَّلْ مِنِّي ۖ إِنَّكَ أَنتَ السَّمِيعُ الْعَلِيمُ
ಇಮ್ರಾನರ ಪತ್ನಿ ಹೀಗೆ ಪ್ರಾರ್ಥಿಸಿದ ಸಂಧರ್ಭ: ಓ ನನ್ನ ಪ್ರಭೂ, ನನ್ನ ಹೊಟ್ಟೆಯಲ್ಲಿರುವ ಶಿಶುವನ್ನು ನಿನಗಾಗಿಯೇ ಮೀಸಲಿಟ್ಟು ನಾನು ಹರಕೆ ಹೊತ್ತಿರುತ್ತೇನೆ. ನೀನದನ್ನು ನನ್ನಿಂದ ಸ್ವೀಕರಿಸು. ಖಂಡಿತವಾಗಿಯು ನೀನು ಚೆನ್ನಾಗಿ ಆಲಿಸುವವನೂ, ಎಲ್ಲವನ್ನು ಅರಿಯುವವನೂ ಆಗಿರುವೆ.
36فَلَمَّا وَضَعَتْهَا قَالَتْ رَبِّ إِنِّي وَضَعْتُهَا أُنثَىٰ وَاللَّهُ أَعْلَمُ بِمَا وَضَعَتْ وَلَيْسَ الذَّكَرُ كَالْأُنثَىٰ ۖ وَإِنِّي سَمَّيْتُهَا مَرْيَمَ وَإِنِّي أُعِيذُهَا بِكَ وَذُرِّيَّتَهَا مِنَ الشَّيْطَانِ الرَّجِيمِ
ಆಕೆ ಹೆಣ್ಣು ಮಗುವನ್ನು ಜನ್ಮ ನೀಡಿದಾಗ ಹೇಳಿದಳು: 'ನನ್ನ ಪ್ರಭು ನನಗೆ ಹೆಣ್ಣು ಮಗುವಾಗಿದೆ-ವಾಸ್ತವದಲ್ಲಿ ಅವಳು ಜನ್ಮವಿತ್ತಿರುವುದೇನೆಂದು ಅಲ್ಲಾಹನಿಗೆ ಚೆನ್ನಾಗಿ ತಿಳಿದಿದೆ ಮತ್ತು ಗಂಡು ಮಗು (ಹರಕೆಗೆ ತಕ್ಕದ್ದಾಗಿತ್ತು ಏಕೆಂದರೆ ಅದು) ಹೆಣ್ಣಿನಂತೆ ದುರ್ಬಲವಾಗಿರುವುದಿಲ್ಲ. ನಿಸ್ಸಂಶಯವಾಗಿ ನಾನು ಅದರ ಹೆಸರು ಮರ್ಯಮ್ ಎಂದು ಇಟ್ಟಿರುವೆನು. ಆಕೆಯನ್ನು ಮತ್ತು ಆಕೆಯ ಸಂತತಿಗಳನ್ನೂ ಬಹಿಷ್ಕೃತ ಶೈತಾನನಿಂದ ನಿನ್ನ ಅಭಯ ಬೇಡುತ್ತೇನೆ.
37فَتَقَبَّلَهَا رَبُّهَا بِقَبُولٍ حَسَنٍ وَأَنبَتَهَا نَبَاتًا حَسَنًا وَكَفَّلَهَا زَكَرِيَّا ۖ كُلَّمَا دَخَلَ عَلَيْهَا زَكَرِيَّا الْمِحْرَابَ وَجَدَ عِندَهَا رِزْقًا ۖ قَالَ يَا مَرْيَمُ أَنَّىٰ لَكِ هَٰذَا ۖ قَالَتْ هُوَ مِنْ عِندِ اللَّهِ ۖ إِنَّ اللَّهَ يَرْزُقُ مَن يَشَاءُ بِغَيْرِ حِسَابٍ
ಹಾಗೆಯೇ ಅವಳ ಪ್ರಭು ಆಕೆಯನ್ನು ಉತ್ತಮ ರೀತಿಯಲ್ಲಿ ಸ್ವೀಕರಿಸಿದನು ಮತ್ತು ಉತ್ತಮ ರೀತಿಯಲ್ಲಿ ಆಕೆಯ ಪೋಷಣೆಯನ್ನು ಮಾಡಿದನು ಮತ್ತು ಆಕೆಯ ಪರಿಪಾಲನೆಯ ಹೊಣೆಗಾರಿಕೆ ಝಕರಿಯ್ಯಾ(ಅ)ರಿಗೆ ವಹಿಸಿದನು. ಝಕರಿಯ್ಯಾ(ಅ) ಆಕೆಯ ಆರಾಧನೆ ಕೋಣೆಗೆ ಹೋದಾಗಲೆಲ್ಲಾ ಆಕೆಯ ಬಳಿ ಯಾವುದಾದರೂ ಆಹಾರ ಇಡಲಾಗಿರುವುದನ್ನು ಕಾಣುತ್ತಿದ್ದರು. ಒಮ್ಮೆ ಅವರು ಕೇಳಿದರು. ಓ ಮರ್ಯಮ್, ಈ ಆಹಾರವು ನಿನ್ನಲ್ಲಿಗೆ ಎಲ್ಲಿಂದ ಬಂತು? ಆಕೆ ಉತ್ತರಿಸಿದಳು 'ಇದು ಅಲ್ಲಾಹನ ಬಳಿಯಿಂದಾಗಿದೆ'. ನಿಸ್ಸಂದೇಹವಾಗಿಯು ಅಲ್ಲಾಹನು ತಾನಿಚ್ಛಿಸುವವರಿಗೆ ಲೆಕ್ಕವಿಲ್ಲದ್ದಷ್ಟು ನೀಡುತ್ತಾನೆ.
38هُنَالِكَ دَعَا زَكَرِيَّا رَبَّهُ ۖ قَالَ رَبِّ هَبْ لِي مِن لَّدُنكَ ذُرِّيَّةً طَيِّبَةً ۖ إِنَّكَ سَمِيعُ الدُّعَاءِ
ಅದೇ ಸಮಯದಲ್ಲಿ ಝಕರಿಯ್ಯಾ(ಅ) ತನ್ನ ಪ್ರಭುವಿನೊಡನೆ ಪ್ರಾರ್ಥಿಸಿದರು: 'ಓ ನನ್ನ ಪ್ರಭುವೇ, ನಿನ್ನವತಿಯಿಂದ ನನಗೆ ಸುನೀತವಾದ ಸಂತತಿಯನ್ನು ದಯಪಾಲಿಸು. ನಿಸ್ಸಂದೇಹವಾಗಿಯು ನೀನು ಪ್ರಾರ್ಥನೆಯನ್ನು ಆಲಿಸುವವನಾಗಿರುವೆ'.
ಆಲ್-ಇಮ್ರಾನ್ಕುರಾನ್ ಸೂಚಿ
200ಆಯತ್
MedinanRevelation
36ಆಯತ್

ಅನುವಾದ — ಆಲ್-ಇಮ್ರಾನ್ 36

ಸೂರಾ ಆಲ್-ಇಮ್ರಾನ್ ಆಯತ್ 36 - ಓದಿ, ಆಲಿಸಿ, ಅನುವಾದ, ಕನ್ನಡ : ಆಕೆ ಹೆಣ್ಣು ಮಗುವನ್ನು ಜನ್ಮ ನೀಡಿದಾಗ ಹೇಳಿದಳು: 'ನನ್ನ ಪ್ರಭು ನನಗೆ ಹೆಣ್ಣು…

ಸೂರಾ ಆಯತ್ 36/200 — ಸೂರಾ ಆಲ್-ಇಮ್ರಾನ್ آل عمران (Medinan). ಓದಿ ಆಲಿಸಿ ಅನುವಾದ (ಕನ್ನಡ). ಆಲಿಸಿ: ಸೂರಾ ಆಲ್-ಇಮ್ರಾನ್ ಆಲಿಸಿ, ಸೂರಾ ಆಲ್-ಇಮ್ರಾನ್ ಅನುವಾದ, ಸೂರಾ ಆಲ್-ಇಮ್ರಾನ್ mp3, ಸೂರಾ ಆಲ್-ಇಮ್ರಾನ್ pdf. ಆಯತ್ 34–38. ಕನ್ನಡ ಅರ್ಥ: தமிழ்.




ಪವಿತ್ರ ಕುರಾನ್


Tuesday, September 8, 2026

Don't forget us in your sincere prayers